ಸೀಲ್‌ಡೌನ್‌ ಪ್ರದೇಶಕ್ಕೆ ಘಟನಾ ಕಮಾಂಡರ್‌ ನೇಮಕ

Team Udayavani, Jun 13, 2020, 1:02 PM IST

13-June-10

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚಿಕ್ಕಮಗಳೂರು: ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್‌-19 ಸೋಂಕು ತಡೆಗಟ್ಟುವ ಉದ್ದೇಶದಿಂದ ಸೋಂಕಿತ ಪ್ರದೇಶಗಳನ್ನು ಸರ್ಕಾರದ ನಿರ್ದೇಶನದಂತೆ ಕಂಟೇನ್ಮೆಂಟ್‌ ವಲಯಗಳಾಗಿ ಘೋಷಿಸಲಾಗಿದ್ದು, ಈ ಪ್ರದೇಶಕ್ಕೆ ಘಟನಾ ಕಮಾಂಡರ್‌ ಗಳನ್ನು ನೇಮಿಸಿ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಕಡೂರು ತಾಲೂಕು ಹಿರೇನಲ್ಲೂರು ಹೋಬಳಿ ಕೆ.ದಾಸರಹಳ್ಳಿ ಗ್ರಾಮದಲ್ಲಿ ಕೋವಿಡ್‌-19 ಸೋಂಕು ದೃಢಪಟ್ಟಿರುವ ಪ್ರದೇಶವನ್ನು ನಿಯಂತ್ರಿತ ವಲಯವನ್ನಾಗಿ ಘೋಷಿಸಲಾಗಿದೆ. ಈ ಪ್ರದೇಶಕ್ಕೆ ಘಟನಾ ಕಮಾಂಡರ್‌ರಾಗಿ ಕಡೂರು ತಾಲೂಕು ತಹಶೀಲ್ದಾರ್‌ ಜೆ.ಉಮೇಶ್‌ ಅವರನ್ನು (ಮೊ.ಸಂ. 9900322396)ನೇಮಿಸಲಾಗಿದೆ. ನಿಯಂತ್ರಿತ ವಲಯದ ಸುತ್ತಮುತ್ತಲಿನ 5.ಕಿ.ಮೀ. ವ್ಯಾಪ್ತಿ ಪ್ರದೇಶ ನಿರ್ವಹಿಸಲಿದ್ದು, ಕೆ.ದಾಸರಹಳ್ಳಿ ಅಂಗನವಾಡಿ ಕೇಂದ್ರದಿಂದ ಘಟನಾ ನಿಯಂತ್ರಣ ಕೇಂದ್ರದ ಮೇಲ್ವಿಚಾರಣೆ ಮಾಡಲು ತಿಳಿಸಲಾಗಿದೆ.

ಘಟನಾ ಕಮಾಂಡರ್‌ ಘಟನಾ ನಿಯಂತ್ರಣ ಕೇಂದ್ರದಲ್ಲಿ ಕಾರ್ಯನಿರ್ವಹಿಸಲಿದ್ದು, ಘಟನಾ ಕೇಂದ್ರದ ಮೇಲ್ವಿಚಾರಣೆ ನೋಡಿಕೊಳ್ಳಲಿದ್ದಾರೆ. ಅಗತ್ಯ ವಸ್ತುಗಳ ಸೇವೆಯನ್ನು ನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಿಸಿಲ ಬೇಗೆಗೆ ತಂಪೆರೆದ ವರುಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಿಸಿಲ ಬೇಗೆಗೆ ತಂಪೆರೆದ ವರುಣ

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.