ಪಿಯು ಇಂಗ್ಲಿಷ್‌ ಪರೀಕ್ಷೆ : ನಿಷೇಧಾಜ್ಞೆ

Team Udayavani, Jun 13, 2020, 4:06 PM IST

13-June-18

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಶಿವಮೊಗ್ಗ: ಜೂನ್‌ 18 ರಂದು ಜಿಲ್ಲೆಯ 33 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 7.30ರಿಂದ ಸಂಜೆ 4 ರವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಟೈಪಿಂಗ್‌, ಝೆರಾಕ್ಸ್‌ ಅಂಗಡಿಗಳು ತೆರೆಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸುವುದನ್ನು ನಿಷೇಧಿಸಿದೆ. ಈ ನಿರ್ಬಂಧಿತ ಪ್ರದೇಶದ ಸುತ್ತಮುತ್ತಲಲ್ಲಿ ಐದು ಮತ್ತು ಐದಕ್ಕಿಂತ ಹೆಚ್ಚಿನ ಜನ ಸೇರುವುದನ್ನು ನಿಷೇಧಿಸಲಾಗಿದೆ. ಅಲ್ಲದೇ, ಮೊಬೈಲ್‌ ಬಳಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ಆದೇಶ ನೀಡಿದ್ದಾರೆ.

ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯೊಳಗೆ ಯಾರಾದರೂ ಪ್ರವೇಶಿಸಿದರೆ ಅಥವಾ ಪ್ರವೇಶಿಸಲು ಯತ್ನಿಸಿದರೆ ಅಂತಹವರನ್ನು ನಿರ್ದಾಕ್ಷಿಣ್ಯವಾಗಿ ಪೊಲೀಸರ ವಶಕ್ಕೆ ಒಪ್ಪಿಸಿ, ಕೂಡಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ಸೂಚಿಸಲಾಗಿದೆ.

ಟಾಪ್ ನ್ಯೂಸ್

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.