ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ದುರ್ಬಳಕೆ

Team Udayavani, Jun 14, 2020, 4:55 AM IST

beluru soma

ಮಂಡ್ಯ: ಮೈಷುಗರ್‌ ಆರಂಭದ ವಿಚಾರದಲ್ಲಿ ಕೆಲವು ಸಂಘಟನೆಗಳ ಮುಖಂಡರು ಜಿಲ್ಲಾ  ರೈತ ಹಿತರಕ್ಷಣಾ ಸಮಿತಿಯ ಹೆಸರನ್ನು ದುರ್ಬಳಕೆ  ಮಾಡಿಕೊಳ್ಳುತ್ತಿದ್ದಾರೆ ಎಂದು ಅಂಬರೀಶ್‌ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ  ಬೇಲೂರು  ಸೋಮಶೇಖರ್‌ ಆರೋಪಿಸಿದರು.

ರೈತ ಹಿತರಕ್ಷಣಾ ಸಮಿತಿಯ ಬಗ್ಗೆ ನಮಗೆ ಅಪಾರ ಗೌರವವಿದೆ. ಕೆಲವು ಸಂಘಟನೆಗಳ ಮುಖಂಡರು ತಮ್ಮ ಸ್ವ ಹಿತಾಸಕ್ತಿಗಾಗಿ ರೈತರ ಹಿತಾಸಕ್ತಿಯನ್ನು ಕಡೆಗಣಿಸುತ್ತಿದ್ದಾರೆ. ಕೆಲವೇ ಸಂಘಟನೆಗಳ ಮುಖಂಡರು ಜಿಲ್ಲಾ ರೈತ ಹಿತರ  ಕ್ಷಣಾ ಸಮಿತಿ ತಮ್ಮ ಆಸ್ತಿ ಎಂಬಂತೆ ಭಾವಿಸಿ ದ್ದಾರೆ. ತಮ್ಮ ಅಭಿಪ್ರಾಯವೇ ಜಿಲ್ಲೆಯ ರೈತರ ಅಭಿಪ್ರಾಯ ಎಂಬಂತೆ ಬಿಂಬಿಸಿ ಸರ್ಕಾರದ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು  ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಇಲ್ಲಸಲ್ಲದ ಆರೋಪ: ಸಕ್ಕರೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಸ್ಥಳೀಯ ಶಾಸಕರು ಮಂಗಳವಾರ ಕಾರ್ಖಾನೆ ಬಳಿಗೆ ಬಂದ ಸಮಯದಲ್ಲಿ ರೈತರು ತಮ್ಮ ಮನದಾಳದ ಮಾತುಗಳನ್ನು ತಿಳಿಸಿದರು. ಅಲ್ಲಿ  ಸರ್ಕಾರಿ ಸ್ವಾಮ್ಯದಲ್ಲೇ ಕಾರ್ಖಾನೆ ನಡೆಯಬೇಕೆಂದು ಘೋಷಣೆ ಕೂಗಿದ ಮುಖಂಡರ ವಿರುದಟಛಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರಿಂದ ವಿಚಲಿತರಾದ  ಸುನಂದಾ ಜಯರಾಂ ಅವರು ಸ್ವಹಿತಾಸಕ್ತಿ ಗಾಗಿ ಸಂಸದರ ವಿರುದಟಛಿ  ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಲ್ಲಿ ಹಲವರು ಸಾವನ್ನಪ್ಪಿದ್ದಾರೆ. ಇನ್ನು ಕೆಲವರು ದೂರವೇ ಉಳಿದಿದ್ದಾರೆ. ಮೊದಲು ಸಮಿತಿ ಯನ್ನು ಪುನಾರಚನೆ ಮಾಡಿಕೊಂಡು ನಂತರ ಹೋರಾಟಕ್ಕೆ ಮುಂದಾಗಲಿ ಎಂದು ಅವರು ಸಲಹೆ  ನೀಡಿದರು.

ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ: ಜಿಲ್ಲಾ ಸ್ವಾಭಿಮಾನಿ ಪಡೆದ ಅಧ್ಯಕ್ಷ ಎಚ್‌.ಪಿ.ಶಶಿಕುಮಾರ್‌ ಮಾತನಾಡಿ, ಸಂಸದೆ ಸುಮಲತಾ ಅವರು ಸುನಂದಾ ಜಯರಾಂ ಅವರಿಂದ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ. ಆ ನೈತಿ  ಕತೆಯೂ ಅವರಿಗಿಲ್ಲ. ಜಿಲ್ಲೆಯ ರೈತರ ಅಭಿಪ್ರಾಯವೇ ನಿಜವಾದ ಸ್ವಾಭಿಮಾನ. ಇದನ್ನು ಸುನಂದಾ ಜಯರಾಂ ಅರ್ಥ ಮಾಡಿಕೊಳ್ಳಲಿ ಎಂದು ಹೇಳಿದರು.

ಪಕ್ಷದ ವಕ್ತಾರರಂತೆ ವರ್ತನೆ: ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ನಡೆದ ಸಭೆಯಲ್ಲಿ 69 ಕೋಟಿ ರೂ. ಹಣ ನಿಗದಿಪಡಿಸಿ ಕಾರ್ಖಾನೆ ಯನ್ನು ಒ ಅಂಡ್‌ ಎಂಗೆ ಕೊಟ್ಟು, ವಿಆರ್‌ ಎಸ್‌ ಹಣ  ಪಾವತಿಸುವುದಕ್ಕೆ ನಿರ್ಧರಿಸಿತ್ತು.  ಇದಕ್ಕೆ ಸುನಂದಾ ಜಯರಾಂ ಕೂಡ ಸಹಮತ ವ್ಯಕ್ತಪಡಿಸಿದ್ದರು.

ಅಂದು ಒ ಅಂಡ್‌ ಎಂ ಬೆಂಬಲಿ ಸಿದ್ದವರು ಇಂದು ವಿರೋಧಿಸುತ್ತಿರುವುದೇಕೆ. ಇವರು ಒಂದು ಪಕ್ಷದ ವಕ್ತಾರರಂತೆ ವರ್ತಿಸುತ್ತಿದ್ದಾರೆ  ಎಂದು ಟೀಕಿಸಿದರು. ಜಿ.ಮಾದೇಗೌಡರಿಗೆ ವಯಸ್ಸಾಗಿದ್ದು, ಅವರಿಗೆ ನೆನಪಿನ ಶಕ್ತಿಯೂ ಕಡಿಮೆ ಇದೆ. ಅವರನ್ನು ಮುಂದಿಟ್ಟುಕೊಂಡು ಸಮಿತಿಯ ಅಭಿಪ್ರಾಯ ಎಂದು ಹೇಳುವುದು ಸರಿಯಲ್ಲ ಎಂದರು.

ಟಾಪ್ ನ್ಯೂಸ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

  Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

  Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.