ಮೋದಿ ಸಾಧನೆಗಳ ಕರಪತ್ರ ವಿತರಣೆ

Team Udayavani, Jun 14, 2020, 4:56 AM IST

modi-achieve

ಹನೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆ ಹಾಗೂ ಜನಪರ ಯೋಜನೆಗಳನ್ನು ಮೆಚ್ಚಿ ಜನರು ಎರಡನೇ ಅವಧಿಗೂ ಪ್ರಚಂಡ ಬಹುಮತಗಳಿಂದ ಆಯ್ಕೆ ಮಾಡಿದ್ದಾರೆ. ಜನರ ಆಕಾಂಕ್ಷೆಗಳಿಗೆ ತಕ್ಕಂತೆ ಎರಡನೇ  ಅವಧಿಯ ಮೊದಲ ವರ್ಷ ಜನಪರ ನೀಡಿದ್ದಾರೆ ಎಂದು ಬಿಜೆಪಿ ಮಹಿಳಾ ಸದಸ್ಯೆ ರಮ್ಯ ತಿಳಿಸಿದರು.

ಹನೂರು ಬಿಜೆಪಿ ಹಮ್ಮಿಕೊಂಡಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಎರಡನೇ ಅವಧಿಯ ಮೊದಲ ವರ್ಷದ ಸಾಧನೆಗಳನ್ನು  ಜನರಿಗೆ ತಲುಪಿ ಸಲು 11ನೇ ವಾರ್ಡ್‌ನಲ್ಲಿ ಹಮ್ಮಿಕೊಂಡಿದ್ದ ಕರಪತ್ರ ಹಂಚುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸರ್ಕಾರಕ್ಕೆ ಒಂದು ವರ್ಷ ತುಂಬಿದ ಸಂದರ್ಭದಲ್ಲಿ ಪ್ರಧಾನಿ ಮೋದಿ ದೇಶದ ಜನರಿಗಾಗಿ ಕೈಗೊಂಡ  ಪ್ರಮುಖ ನಿರ್ಧಾರ ಗಳ ಮಾಹಿತಿ ಒಳಗೊಂಡ ಕರ ಪತ್ರವನ್ನು ವಾರ್ಡಿನ ಪ್ರತಿ ಮನೆಗೂ ತಲುಪಿಸಲಾಗುತ್ತಿದೆ.

ಕೋವಿಡ್‌ 19 ಪರಿಸ್ಥಿತಿಯನ್ನು ಯಶಸ್ವಿ ಯಾಗಿ ಎದುರಿಸಿದ್ದಾರೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲು 20 ಲಕ್ಷ ಕೋಟಿ ಪ್ಯಾಕೇಜ್‌  ಘೋಷಣೆ ಸೇರಿದಂತೆ ವಿವಿಧ ಯೋಜನೆ ಹಾಗೂ ಸಾಧನೆಗಳ ಕರಪತ್ರವನ್ನು ಪ್ರತಿಯೊ ಬ್ಬರಿಗೂ ತಲುಪಿಸಲಾಗುತ್ತಿದೆ ಎಂದು ತಿಳಿಸಿ ದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾದ ಪುಟ್ಟರಾಜು, ನಂಜಪ್ಪ, ವೆಂಕಟರಾಜು ಮಾಯಣ್ಣ  ಇನ್ನಿತರರಿದ್ದರು.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.