ವೈರಸ್ ನ ಪವರ್ ಕುಗ್ಗಿದೆ, ಹೀಗಾಗಿ ಮತ್ತೊಮ್ಮೆ ಲಾಕ್ ಡೌನ್ ಆಗಲ್ಲ: ಸಚಿವ ನಾರಾಯಣ ಗೌಡ

Team Udayavani, Jun 14, 2020, 4:36 PM IST

ವೈರಸ್ ನ ಪವರ್ ಕುಗ್ಗಿದೆ, ಹೀಗಾಗಿ ಮತ್ತೊಮ್ಮೆ ಲಾಕ್ ಡೌನ್ ಆಗಲ್ಲ: ಸಚಿವ ನಾರಾಯಣಗೌಡ

ಮೈಸೂರು: ಕೋವಿಡ್-19 ಸೋಂಕಿನ ಬಗ್ಗೆ ಈಗಾಗಲೇ ಸಾಕಷ್ಟು ಜಾಗೃತಿ ಇದೆ. ಬೇರೆ ರಾಜ್ಯದಲ್ಲಿ ವಾತಾವರಣ ಹೇಗಿದೆಯೋ ಗೊತ್ತಿಲ್ಲ. ಕರ್ನಾಟಕದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಮಾಡಲ್ಲ ಎಂದು ಸಚಿವ ನಾರಾಯಣ ಗೌಡ ಸ್ಪಷ್ಟಪಡಿಸಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ. ಆದರೆ ವೈರಸ್ ನ ಸಾಮರ್ಥ್ಯ ಕುಗ್ಗಿದೆ. ವೈದ್ಯರು ಹೇಳುವ ಪ್ರಕಾರ ಕೋವಿಡ್-19 ವೈರಸ್ ಪವರ್ ಕಡಿಮೆ ಆಗಿದೆ. ಹೀಗಾಗಿ ಮತ್ತೆ ಲಾಕ್ ಡೌನ್ ಮಾಡುವ ಅವಶ್ಯಕತೆ ಇಲ್ಲ ಎಂದರು.

ಮುಂಬೈನಲ್ಲಿ ಸಿಕ್ಕಾಪಟ್ಟೆ ಜನಸಂಖ್ಯೆಯಿದೆ. ಶೇ 50ರಷ್ಟು ಸ್ಲಮ್ ಗಳಿವೆ. ಹೀಗಾಗಿ ಮಹಾರಾಷ್ಟ್ರದಲ್ಲಿ ಹೆಚ್ಚಿನ ಪ್ರಕರಣಗಳು ಬರುತ್ತಿದೆ ಎಂದ ಅವರು ಕೋವಿಡ್ ನಿಯಂತ್ರಣ ಮಾಡಲು ನಮ್ಮ ಸರ್ಕಾರ ಎಲ್ಲ ಕ್ರಮ ತೆಗದುಕೊಂಡಿದೆ. ಇದಕ್ಕಾಗಿ ಮುಖ್ಯಂತ್ರಿಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕೆ ಆರ್ ಎಸ್ ನಲ್ಲಿ ಪ್ರತಿಮೆ ನಿರ್ಮಾಣದ ವಿಚಾರದಲ್ಲಿ ವಿವಾದದ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ರಾಜವಂಶಸ್ಥರ ಅಭಿಪ್ರಾಯ ಸಂಗ್ರಹ ಮಾಡುತ್ತೇವೆ. ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ರವರನ್ನು ‌ಭೇಟಿ ಮಾಡುತ್ತೇವೆ. ಈ‌ ಬಗ್ಗೆ ಚರ್ಚೆ ಮಾಡಿ‌ ನಿರ್ಧಾರ ಕೈಗೊಳ್ಳಲಾಗುತ್ತೆ ಎಂದರು.

ರಾಜ್ಯಕ್ಕೆ ಮೈಸೂರು ಅರಸರ ಕೊಡುಗೆ ಅಪಾರವಾಗಿದೆ. ಹಾಗೆ ವಿಶ್ವೇಶ್ವರಯ್ಯ ಅವರ ಕೊಡುಗೆ ನೀಡಿದ್ದಾರೆ. ಅವರ ಕೊಡುಗೆ ಏನು ಎಂಬುದು ಎಲ್ಲರಿಗೂ ಗೊತ್ತಿದೆ. ಎರಡು ಮೂರು ದಿನಗಳಲ್ಲಿ‌ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಟಾಪ್ ನ್ಯೂಸ್

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.