ಮನ್‌ ಕಿ ಬಾತ್‌ಗೆ ಐಡಿಯಾ ಕಳುಹಿಸಿ: ಪ್ರಧಾನಿ ಮನವಿ

Team Udayavani, Jun 15, 2020, 12:37 AM IST

ಮನ್‌ ಕಿ ಬಾತ್‌ಗೆ ಐಡಿಯಾ ಕಳುಹಿಸಿ: ಪ್ರಧಾನಿ ಮನವಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್‌ ಕಿ ಬಾತ್‌’ಗೆ ಸಂಬಂಧಿಸಿದಂತೆ ಸಾರ್ವಜನಿಕರು ಕಲ್ಪನೆ ಹಾಗೂ ವಿಚಾರ ಹಂಚಿಕೊಳ್ಳುವ ಕಾರ್ಯವನ್ನು ಮುಂದುವರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ‘ಈ ತಿಂಗಳ ಮನ್‌ ಕಿ ಬಾತ್‌ ಕಾರ್ಯಕ್ರಮವು ಜೂ.28 ರಂದು ಬೆಳಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ.

ಅದಕ್ಕೆ ಇನ್ನೂ 2 ವಾರಗಳು ಬಾಕಿ ಇದ್ದು, ದೇಶವಾಸಿಗಳು ತಮ್ಮ ಐಡಿಯಾ ಹಾಗೂ ಇನ್‌ಪುಟ್‌ಗಳನ್ನು ನಿರಂತರವಾಗಿ ಕಳುಹಿಸ ಬೇಕು. ಇದರಿಂದ ನಾನು ಗರಿಷ್ಠ ಸಂಖ್ಯೆಯ ಕಮೆಂಟ್‌ಗಳು ಹಾಗೂ ಪೋನ್‌ ಕಾಲ್ ಗಳನ್ನು ಸ್ವೀಕರಿಸಲು ಸಾಧ್ಯವಾಗುತ್ತದೆ.

ಕೋವಿಡ್ ಸೋಂಕು ಮತ್ತು ಅದರ ಹೊರತಾದ ವಿಷಯಗಳ ಕುರಿತು ನೀವು ಹೇಳಬೇಕು ಅಂದುಕೊಂಡಿರುವುದು ಬಹಳಷ್ಟಿದೆ ಎಂದು ನನಗೆ ಗೊತ್ತು,’ ಎಂದಿದ್ದಾರೆ.

ಕಳೆದ 3 ತಿಂಗಳ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ, ಕೋವಿಡ್ ಹಾಗೂ ಕೋವಿಡ್ ವಾರಿಯರ್‌ಗಳ ಕುರಿತು ಮಾತನಾಡಿದ್ದು, ಈ ಬಾರಿ ಯಾವ ವಿಷಯದ ಮೇಲೆ ಬೆಳಕು ಚೆಲ್ಲಲಿದ್ದಾರೆ ಎಂಬ ಕುತೂಹಲ ಬಹಳಷ್ಟು ಜನರಲ್ಲಿದೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.