ತೈಲ ಬೆಲೆ ಏರಿಕೆ ದಾಖಲೆ; ಒಟ್ಟು 8 ದಿನಗಳಿಂದ ಸತತ ಏರಿಕೆ


Team Udayavani, Jun 15, 2020, 6:20 AM IST

ತೈಲ ಬೆಲೆ ಏರಿಕೆ ದಾಖಲೆ; ಒಟ್ಟು 8 ದಿನಗಳಿಂದ ಸತತ ಏರಿಕೆ

ಹೊಸದಿಲ್ಲಿ/ ಬೆಂಗಳೂರು: ಸತತ ಎಂಟನೇ ದಿನವೂ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮುಂದು ವರಿದಿದೆ. ಸದ್ಯ ದಿಲ್ಲಿಯಲ್ಲಿ ಪೆಟ್ರೋಲ್‌ ಬೆಲೆ ಲೀಟರ್‌ಗೆ 62 ಪೈಸೆ ಏರಿ 75.78 ರೂ.ಗೆ ಮುಟ್ಟಿದೆ. ಡೀಸೆಲ್‌ ಬೆಲೆ ಲೀಟರ್‌ಗೆ 64 ಪೈಸೆ ಏರಿ 74.03 ರೂ.ಗೆ ಮುಟ್ಟಿದೆ. ರಾಜಧಾನಿಯಲ್ಲಿ ಈ ಎರಡು ಇಂಧನ ತೈಲಗಳ ಬೆಲೆಯಲ್ಲಿ ಕೇವಲ 1.75 ರೂ. ಅಷ್ಟೇ ವ್ಯತ್ಯಾಸ. ಬೆಂಗಳೂರಿನಲ್ಲಿ ಪೆಟ್ರೋಲ್‌, ಡೀಸೆಲ್‌ಬೆಲೆ ಕ್ರಮವಾಗಿ 78.23 ರೂ., 70.39 ರೂ.ಗೆ ಏರಿದೆ.

ಮಂಗಳೂರಿನಲ್ಲಿ ರವಿವಾರ ಪೆಟ್ರೋಲ್‌ ಬೆಲೆ ಲೀ.ಗೆ 77.52 ರೂ. ಇದ್ದರೆ ಡೀಸೆಲ್‌ ಬೆಲೆ ಲೀ.ಗೆ 69.70 ರೂ. ಇತ್ತು. ಉಡುಪಿಯಲ್ಲಿ ಇದು ಕ್ರಮವಾಗಿ 77.76 ರೂ. ಮತ್ತು 69.92 ರೂ. ಆಗಿತ್ತು.

2017ರಲ್ಲಿ ಸರಕಾರಿ ಅಧೀನದ ತೈಲ ಕಂಪೆನಿಗಳು ದೈನಂದಿನ ಪರಿಷ್ಕರಣೆ ಆರಂಭಿಸಿದ ಅನಂತರ ಇದು ಗರಿಷ್ಠ ಏರಿಕೆಯ ದಾಖಲೆ. ಜೂ.7ರಿಂದ ಆರಂಭವಾಗಿ 8 ದಿನಗಳಿಂದ ದಿಲ್ಲಿಯಲ್ಲಿ ಪೆಟ್ರೋಲ್‌ ಬೆಲೆ 4.52 ರೂ., ಡೀಸೆಲ್‌ ಬೆಲೆ 4.64 ರೂ. ಹೆಚ್ಚಿದೆ. ಬೆಂಗಳೂರಿನಲ್ಲಿ ಎರಡೂ ಇಂಧನ ತೈಲಗಳ ಬೆಲೆ ಕ್ರಮವಾಗಿ 4.68 ರೂ., 4.43 ರೂ. ಏರಿದೆ.

ಯಾಕೆ ಈ ಹೆಚ್ಚಳ?
ಕೋವಿಡ್-19 ಕಾರಣದಿಂದ ಮಾ.16ರ ಬಳಿಕ ತೈಲ ಕಂಪೆನಿಗಳು ದೈನಂದಿನ ಬೆಲೆ ಪರಿಷ್ಕರಣೆ ನಿಲ್ಲಿಸಿದ್ದವು. ಈ ವೇಳೆ ವಾಹನಗಳು ರಸ್ತೆ ಗಿಳಿಯ ದ್ದರಿಂದ ಭಾರೀ ನಷ್ಟ ಸಂಭವಿಸಿತ್ತು. ಇನ್ನೊಂದು ಕಡೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಕಚ್ಚಾತೈಲ ಬೆಲೆ ಕುಸಿದಿತ್ತು. ಇದರ ಲಾಭ ಪಡೆಯಲು ಭಾರತೀಯ ತೈಲ ಕಂಪೆನಿಗಳಿಗೆ ಆಗಲಿಲ್ಲ. ಸರಕಾರ ಕೊರೊನಾ ಪರಿಹಾರ ನಿಧಿಗೆಂದು ತೆರಿಗೆ ಏರಿಸಿದ ಬಳಿಕ ಇದನ್ನು ಸರಿದೂಗಿಸಿ ಕೊಳ್ಳಲು ನಿರಂತರ ವಾಗಿ ಬೆಲೆ ಏರಿಸಲಾಗುತ್ತಿದೆ.

ಟಾಪ್ ನ್ಯೂಸ್

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.