ಅರ್ಹರಿಗೆ ಸರ್ಕಾರಿ ಯೋಜನೆಗಳನ್ನು ತಲುಪಿಸಿ


Team Udayavani, Jun 15, 2020, 5:54 AM IST

arha-sarkari

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಒಂದು ವರ್ಷದ ಸಾಧನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕೆಂಬ ಉದ್ದೇಶದಿಂದ ಸಾಧನೆಗಳ ಕರಪತ್ರ ಹಂಚುವ ಆಂದೋಲನ  ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಂಯೋಜಕ ಆರ್‌.ಬಾಲರಾಜು ಹೇಳಿದರು.

ತಾಲೂಕಿನ ವಿ.ಸಿ.ಹೊಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 2ನೇ ಅವಧಿಯ ಸಾಧನೆಗಳ ಕರಪತ್ರ ಮನೆಮನೆಗೆ ಹಂಚುವ ಕಾರ್ಯಕ್ರಮಕ್ಕೆ  ಚಾಲನೆ ನೀಡಿ ಮಾತನಾಡಿದರು. ಜಿಪಂ ಮಾಜಿ ಅಧ್ಯಕ್ಷ ರಾಮಚಂದ್ರ ಮಾತನಾಡಿ, ಪ್ರಧಾನಿ ನರೇಂದ್ರಮೋದಿ ಸರ್ಕಾರದ ಯೋಜನೆಗಳು ನೇರವಾಗಿ ನಿಜವಾದ ಫ‌ಲಾನುಭವಿಗಳಿಗೆ ತಲುಪಿಸಬೇಕು ಎಂಬ ಉದ್ದೇಶದಿಂದ ಜನ್‌ಧನ್‌ ಖಾತೆ  ತೆರೆಸಿ ವಿಧವಾ, ವೃದಾಪ್ಯ ವೇತನ ಸೇರಿದಂತೆ ಸಹಾಯಧನ ನೇರವಾಗಿ ಬ್ಯಾಂಕ್‌ ಖಾತೆಗೆ ಹಾಕುವ ಮೂಲಕ ಮಧ್ಯವರ್ತಿಗಳ ಕಾಟ ತಪ್ಪಿಸಿದ್ದಾರೆ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಶ್ರೀ ಮಾತನಾಡಿ, ಪ್ರಧಾನಿ  ನರೇಂದ್ರಮೋದಿ , ಮುಖ್ಯಮಂತ್ರಿ ಯಡಿಯೂರಪ್ಪ ದೇಶ, ರಾಜ್ಯದಲ್ಲಿ ಕೊರೊನಾ ಲಾಕ್‌ ಡೌನ್‌ ಯಶ್ವಸಿಯಾಗಿ ಪೂರೈಸಿದ್ದಾರೆ ಎಂದರು. ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಜಿ.ಪ್ರಶಾಂತ್‌ ಮಾತನಾಡಿ, ಮುಂಬರುವ ಗ್ರಾಪಂ, ತಾಪಂ  ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ಹೆಚ್ಚು ಸ್ಥಾನ ಗಳಿಸಿ ಅಧಿಕಾರ ಹಿಡಿಯಬೇಕಿದೆ ಎಂದರು.

ಈ ಸಂದರ್ಭದಲ್ಲಿ ಕಾರ್ಯಕ್ರಮ ಜಿಲ್ಲಾ ಸಂಯೋಜಕ ಪಿ.ವೃಷಭೇಂದ್ರ, ಬಿಜೆಪಿ ಗ್ರಾಮಾಂತರ ತಾಲೂಕು ಪ್ರಧಾನ  ಅರಕಲವಾಡಿ ಮಹೇಶ್‌, ಮಾಜಿ ಅಧ್ಯಕ್ಷ ಸುಂದ್ರಪ್ಪ, ಗ್ರಾಪಂ ಅಧ್ಯಕ್ಷೆ ಸೋಮಣ್ಣ, ಶಿವಕುಮಾರ್‌, ಮುಖಂಡರಾದ ಉಡಿಗಾಲ ಚಂದ್ರಶೇಖರ್‌, ಫ‌ೃಥ್ವಿರಾಜ್‌ ಮೊದಲಾದವರು ಹಾಜರಿದ್ದರು.

ಟಾಪ್ ನ್ಯೂಸ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.