ಸೈಕಲ್‌ನಲ್ಲಿ ಶಾಸಕರ ಕ್ಷೇತ್ರ ಸಂಚಾರ

Team Udayavani, Jun 15, 2020, 4:15 PM IST

ಸೈಕಲ್‌ನಲ್ಲಿ ಶಾಸಕರ ಕ್ಷೇತ್ರ ಸಂಚಾರ

ಬೆಳಗಾವಿ: ಸರಕಾರದ ಯೋಜನೆಗಳನ್ನು ವ್ಯವಸ್ಥಿತವಾಗಿ ಜನರಿಗೆ ತಲುಪಿಸುವಲ್ಲಿ ಯಾವಾಗಲೂ ಶ್ರಮಿಸುತ್ತಿರುವ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ರವಿವಾರ ಸೈಕಲ್‌ ಏರಿ ಕ್ಷೇತ್ರದಲ್ಲಿ ಸಂಚಾರ ಮಾಡಿ ಗಮನ ಸೆಳೆದರು.

ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಯಾವ ರೀತಿ ನಡೆಯುತ್ತಿವೆ ಎಂಬುದನ್ನು ಪರಿಶೀಲಿಸಲು ಸೈಕಲ್‌ ಮೇಲೆ ಸಂಚಾರ ಮಾಡಿದ ಶಾಸಕರು ಸಾರ್ವಜನಿಕರ ಸಮಸ್ಯೆ ಆಲಿಸಿದರು. ಗುಣಮಟ್ಟದ ಕಾಮಗಾರಿಗಳ ಕುರಿತು ದೂರುಗಳನ್ನು ಸ್ವೀಕರಿಸಿದರು. ಸರಿಯಾಗಿ ಕರ್ತವ್ಯ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ. ಕಸ ಸಂಗ್ರಹದ ನಿರ್ವಹಣೆಯಲ್ಲಿ ಲೋಪಗಳಿದ್ದು, ವಾರದಲ್ಲಿ ಅದನ್ನು ಸರಿಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ಈ ಕಸವನ್ನು ಅಧಿಕಾರಿಗಳ ಕಾರಿನಲ್ಲಿ ಸುರಿಯುವ ಜನಾಂದೋಲನ ಶುರು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.