ಜೂ. 25ರಿಂದ ಎಸೆಸೆಲ್ಸಿ ಪರೀಕ್ಷೆ : ಸುರಕ್ಷೆಗೆ ಆದ್ಯತೆ, ಆತಂಕ ಅನಗತ್ಯ

Team Udayavani, Jun 16, 2020, 8:07 AM IST

ಜೂ. 25ರಿಂದ ಎಸೆಸೆಲ್ಸಿ ಪರೀಕ್ಷೆ : ಸುರಕ್ಷೆಗೆ ಆದ್ಯತೆ, ಆತಂಕ ಅನಗತ್ಯ

ಉಡುಪಿ: ಎಸೆಸೆಲ್ಸಿ ಪರೀಕ್ಷೆಯು ಈಗಾಗಲೇ ನಿಗದಿಯಾದಂತೆ ಜೂ. 25ರಿಂದ ನಡೆಯಲಿದೆ. ವಿದ್ಯಾರ್ಥಿಗಳಲ್ಲಿ ಮತ್ತು ಪೋಷಕರಲ್ಲಿ ಗೊಂದಲ ಮೂಡಿಸುವ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಎಚ್ಚರಿಕೆ ನೀಡಿದ್ದಾರೆ.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಎಸೆಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸೆಸೆಲ್ಸಿ ಪರೀಕ್ಷೆಯು ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ವಿದ್ಯಾರ್ಥಿಗಳ ಸುರಕ್ಷೆಗೆ ಅತ್ಯಂತ ಗರಿಷ್ಠ ಆದ್ಯತೆ ನೀಡಲಾಗುತ್ತದೆ. ಪೋಷಕರಿಗೆ ಏನಾದರೂ ಗೊಂದಲಗಳಿದ್ದಲ್ಲಿ ಶಿಕ್ಷಣ ಇಲಾಖೆಯ ಸಹಾಯ
ವಾಣಿಯನ್ನು ಸಂಪರ್ಕಿಸಬಹುದು ಎಂದರು.

ಸ್ಯಾನಿಟೈಸೇಶನ್‌
ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್‌ ಮಾಡಲಾಗಿದ್ದು, ಪ್ರತೀ ಪರೀಕ್ಷೆಯ ಅನಂತರ ಮತ್ತೂಮ್ಮೆ ಸ್ಯಾನಿಟೈಸ್‌ ಮಾಡಲಾಗುವುದು. ಪ್ರತೀ ವಿದ್ಯಾರ್ಥಿಗೆ ಪ್ರವೇಶ ಪತ್ರದೊಂದಿಗೆ ತಲಾ 2 ಮಾಸ್ಕ್ ವಿತರಿಸಲಾಗುತ್ತಿದೆ.

ಸಾಮಾಜಿಕ ಅಂತರ, ಆರೋಗ್ಯ ಪರೀಕ್ಷೆ
ಪರೀಕ್ಷಾ ಕೇಂದ್ರದೊಳಗೆ ಸಾಮಾಜಿಕ ಅಂತರದೊಂದಿಗೆ ಪ್ರವೇಶ ನೀಡಲಾಗುತ್ತದೆ. ಪ್ರತೀ ವಿದ್ಯಾರ್ಥಿಯನ್ನು ಥರ್ಮಲ್‌ ಸ್ಕ್ಯಾನರ್‌ ಮೂಲಕ ಪರೀಕ್ಷಿಸಲಾಗುತ್ತದೆ. ಕೊಠಡಿಯಲ್ಲಿ 18ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ.

ಬಸ್‌ ವ್ಯವಸ್ಥೆ
ವಿದ್ಯಾರ್ಥಿಗಳಿಗೆ ಬಸ್‌ ವ್ಯವಸ್ಥೆ ಒದಗಿಸಲು ರೂಟ್‌ ಮ್ಯಾಪ್‌ ಸಿದ್ಧಪಡಿಸಲಾಗುತ್ತಿದ್ದು, ಪ್ರತೀ ರೂಟ್‌ಗೆ ಉಸ್ತುವಾರಿಯಾಗಿ ಶಿಕ್ಷಕರನ್ನು ನಿಯೋಜಿಸಲಾಗುತ್ತಿದೆ.

ಮನೆಯಿಂದ ಕುಡಿಯುವ ನೀರು
ವಿದ್ಯಾರ್ಥಿಗಳು ಮನೆಯಿಂದಲೇ ಕುದಿಸಿ ಆರಿಸಿದ ಕುಡಿಯುವ ನೀರು ತರಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಯೊಬ್ಬರನ್ನೂ ಪರಿಶೀಲಿಸಿ, ಪರೀಕ್ಷಾ ಕೇಂದ್ರದೊಳಗೆ ಬಿಡಬೇಕಾಗಿರುವುದರಿಂದ ಆದಷ್ಟು ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

6

LS polls: ಮತ ಚಲಾಯಿಸಿದ ಟಾಲಿವುಡ್‌ ಸ್ಟಾರ್ಸ್; ಫೋಟೋಸ್‌ ವೈರಲ್

rcb

RCB ಪ್ಲೇಆಫ್ ತಲುಪಲು ಚೆನ್ನೈಯನ್ನು ಎಷ್ಟು ರನ್ ಗಳಿಂದ ಸೋಲಿಸಬೇಕು? ಹೀಗಿದೆ ಲೆಕ್ಕಾಚಾರ

ಭಾರತ ನೀಡಿರುವ ವಿಮಾನ ಹಾರಿಸುವ ಸಾಮರ್ಥ್ಯವಿರುವ ಪೈಲಟ್‌ಗಳು ನಮ್ಮಲಿಲ್ಲ: ಮಾಲ್ಡೀವ್ಸ್

ಭಾರತದ ವಿಮಾನಗಳನ್ನು ಹಾರಿಸಲು ಸಮರ್ಥರಿರುವ ಒಬ್ಬನೇ ಒಬ್ಬ ಪೈಲೆಟ್ ನಮ್ಮಲಿಲ್ಲ: ಮಾಲ್ಡೀವ್ಸ್

5

‘Turbo’ trailer: ಸೂಪರ್‌ ಸ್ಟಾರ್‌ ಮಮ್ಮುಟ್ಟಿ ಮುಂದೆ ಖಡಕ್‌ ವಿಲನ್‌ ಆದ ರಾಜ್‌ ಬಿ ಶೆಟ್ಟಿ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Lok Sabha Election: ಆಂಧ್ರಪ್ರದೇಶ, ಒಡಿಶಾ ವಿಧಾನಸಭೆಗೂ ಚುನಾವಣೆ, ತ್ರಿಕೋನ ಸ್ಪರ್ಧೆ

Lok Sabha Election: ಆಂಧ್ರಪ್ರದೇಶ, ಒಡಿಶಾ ವಿಧಾನಸಭೆಗೂ ಚುನಾವಣೆ, ತ್ರಿಕೋನ ಸ್ಪರ್ಧೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌ ಅಪಘಾತ ಸವಾರ ಸಾವು

Road Mishap; ಬೈಕ್‌ ಅಪಘಾತ ಸವಾರ ಸಾವು

Road Mishap ಪಡುಬಿದ್ರಿ; ಬುಲೆಟ್‌ ಬೈಕ್‌ ಅಪಘಾತ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ; ಬುಲೆಟ್‌ ಬೈಕ್‌ ಅಪಘಾತ: ಇಬ್ಬರಿಗೆ ಗಾಯ

Manipal ಪಾರ್ಟ್‌ಟೈಮ್‌ ಉದ್ಯೋಗದ ಆಮಿಷ: ಲಕ್ಷಾಂತರ ರೂ. ವಂಚನೆ

Manipal ಪಾರ್ಟ್‌ಟೈಮ್‌ ಉದ್ಯೋಗದ ಆಮಿಷ: ಲಕ್ಷಾಂತರ ರೂ. ವಂಚನೆ

Udupi ಬೈಲೂರು: ಮನೆಯಿಂದ ನಗ, ನಗದು ಕಳವು; ದೂರು ದಾಖಲು

Udupi ಬೈಲೂರು: ಮನೆಯಿಂದ ನಗ, ನಗದು ಕಳವು; ದೂರು ದಾಖಲು

Manipal: ವೈದ್ಯರ ಲ್ಯಾಪ್‌ಟಾಪ್‌ ಕಳವು; ದೂರು ದಾಖಲು

Manipal: ವೈದ್ಯರ ಲ್ಯಾಪ್‌ಟಾಪ್‌ ಕಳವು; ದೂರು ದಾಖಲು

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

6

LS polls: ಮತ ಚಲಾಯಿಸಿದ ಟಾಲಿವುಡ್‌ ಸ್ಟಾರ್ಸ್; ಫೋಟೋಸ್‌ ವೈರಲ್

rcb

RCB ಪ್ಲೇಆಫ್ ತಲುಪಲು ಚೆನ್ನೈಯನ್ನು ಎಷ್ಟು ರನ್ ಗಳಿಂದ ಸೋಲಿಸಬೇಕು? ಹೀಗಿದೆ ಲೆಕ್ಕಾಚಾರ

ಭಾರತ ನೀಡಿರುವ ವಿಮಾನ ಹಾರಿಸುವ ಸಾಮರ್ಥ್ಯವಿರುವ ಪೈಲಟ್‌ಗಳು ನಮ್ಮಲಿಲ್ಲ: ಮಾಲ್ಡೀವ್ಸ್

ಭಾರತದ ವಿಮಾನಗಳನ್ನು ಹಾರಿಸಲು ಸಮರ್ಥರಿರುವ ಒಬ್ಬನೇ ಒಬ್ಬ ಪೈಲೆಟ್ ನಮ್ಮಲಿಲ್ಲ: ಮಾಲ್ಡೀವ್ಸ್

5

‘Turbo’ trailer: ಸೂಪರ್‌ ಸ್ಟಾರ್‌ ಮಮ್ಮುಟ್ಟಿ ಮುಂದೆ ಖಡಕ್‌ ವಿಲನ್‌ ಆದ ರಾಜ್‌ ಬಿ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.