ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತುಳು ಪರೀಕ್ಷೆಗೆ 956 ವಿದ್ಯಾರ್ಥಿಗಳು

Team Udayavani, Jun 19, 2020, 6:28 AM IST

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತುಳು ಪರೀಕ್ಷೆಗೆ 956 ವಿದ್ಯಾರ್ಥಿಗಳು

ಸಾಂದರ್ಭಿಕ ಚಿತ್ರ.

ಬಂಟ್ವಾಳ: ತುಳು ಭಾಷೆಯ ಬೆಳವಣಿಗೆ ದೃಷ್ಟಿಯಿಂದ ರಾಜ್ಯ ಸರಕಾರವು 2014-15ನೇ ಸಾಲಿನಿಂದ (ಪ್ರಥಮ ಬ್ಯಾಚ್‌) ಎಸೆಸೆಲ್ಸಿಯಲ್ಲಿ ತುಳು ಪಠ್ಯವನ್ನು ತೃತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡು ಪರೀಕ್ಷೆ ಬರೆಯು ವುದಕ್ಕೆ ಅವಕಾಶ ನೀಡಿದ್ದು, ಈ ವರ್ಷ ಒಟ್ಟು 956 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

2019-20ನೇ ಸಾಲಿನಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲೆಗಳ ಒಟ್ಟು 42 ಶಾಲೆಗಳ 2,600 ವಿದ್ಯಾರ್ಥಿಗಳು 6ನೇ ತರಗತಿಯಿಂದ ಎಸೆಸೆಲ್ಸಿ ವರೆಗೆ ತುಳು ಭಾಷೆಯನ್ನು ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ.ಕಳೆದ ವರ್ಷ 618 ಮಂದಿ ಎಸೆಸೆಲ್ಸಿ ಪರೀಕ್ಷೆ ಬರೆದಿದ್ದಾರೆ. ಆದರೆ ಈ ವರ್ಷ(2019-20) 6ನೇ ತರಗತಿಯಲ್ಲಿ ಕೇವಲ 125 ಹಾಗೂ 7ನೇ ತರಗತಿಯಲ್ಲಿ 121 ವಿದ್ಯಾರ್ಥಿಗಳು ತುಳು ವ್ಯಾಸಂಗ ಮಾಡುತ್ತಿದ್ದಾರೆ. 8ನೇ ತರಗತಿಯಲ್ಲಿ 481 ವಿದ್ಯಾರ್ಥಿ ಗಳು ಹಾಗೂ 9ನೇ ತರಗತಿಯಲ್ಲಿ 917 ವಿದ್ಯಾರ್ಥಿಗಳು ವ್ಯಾಸಂಗ
ಮಾಡುತ್ತಿದ್ದಾರೆ. ಇದನ್ನು ಗಮನಿಸಿ ದರೆ ತುಳು ಕಲಿಕೆಯಲ್ಲಿ ಆಸಕ್ತಿ ಕಡಿಮೆಯಾದಂತೆ ಕಾಣುತ್ತಿದೆ.

ಪ್ರಥಮ ಬ್ಯಾಚ್‌ನಲ್ಲಿ
18 ವಿದ್ಯಾರ್ಥಿಗಳು
2014-15ರಲ್ಲಿ ಮಂಗಳೂರಿನ ಪೊಂಪೈ ಶಾಲೆಯಲ್ಲಿ ಎಸೆಸೆಲ್ಸಿ ಯಲ್ಲಿ ಪ್ರಥಮ ಬ್ಯಾಚ್‌ ಆರಂಭ ಗೊಂಡಿದ್ದು, 18 ವಿದ್ಯಾರ್ಥಿಗಳು ತುಳು ಪಠ್ಯದಲ್ಲಿ ಪರೀಕ್ಷೆ ಬರೆದಿ ದ್ದರು. 2015-16ನೇ ಸಾಲಿನಲ್ಲಿ 25 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಮೂರನೇ ಬ್ಯಾಚ್‌ನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗಿ 12 ಶಾಲೆಗಳ 283 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಪುತ್ತೂರಿನಲ್ಲಿ ಗರಿಷ್ಠ
ಎರಡು ಜಿಲ್ಲೆಗಳ ತಾಲೂಕು ಗಳ ಪೈಕಿ ಪುತ್ತೂರಿನಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳಿದ್ದು, ಬೆಳ್ತಂಗಡಿ 2ನೇ ಸ್ಥಾನದಲ್ಲಿದೆ. ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಈ ಬಾರಿ ಗರಿಷ್ಠ ಅಂದರೆ 197 ವಿದ್ಯಾರ್ಥಿಗಳು ಎಸೆಸೆಲ್ಸಿಯಲ್ಲಿ ತುಳು ಪರೀಕ್ಷೆ ಬರೆಯಲಿದ್ದಾರೆ.

ಅಕಾಡೆಮಿಯಿಂದ ಸಂಭಾವನೆ
ಹಿಂದಿನ ವರ್ಷಗಳಲ್ಲಿ ತುಳು ಭಾಷಾ ವಿಷಯದಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದಿದ್ದು, ಅದೇ ಮಾದರಿಯಲ್ಲಿ ಈ ವರ್ಷವೂ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲಾಗಿದೆ. ಈ ಬಾರಿ ಎಸೆಸೆಲ್ಸಿಯಲ್ಲಿ ಒಟ್ಟು 956 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಶಾಲೆಗಳಲ್ಲಿ ಪಠ್ಯವನ್ನು ಕಲಿಸುವ ಶಿಕ್ಷಕರಿಗೆ ಅಕಾಡೆಮಿಯ ವತಿಯಿಂದ ಸಂಭಾವನೆ ನೀಡಲಾಗುತ್ತಿದೆ.
– ದಯಾನಂದ ಕತ್ತಲಸಾರ್‌
ಅಧ್ಯಕ್ಷರು, ತುಳು ಸಾಹಿತ್ಯ ಅಕಾಡೆಮಿ

ತಾಲೂಕುವಾರು ವಿವರ
ತಾಲೂಕು           ಶಾಲೆಗಳು         ವಿದ್ಯಾರ್ಥಿಗಳು
ಪುತ್ತೂರು              17                     346
ಸುಳ್ಯ                    2                       66
ಬೆಳ್ತಂಗಡಿ              11                      342
ಬಂಟ್ವಾಳ              3                       57
ಮಂಗಳೂರು         4                       63
ಉಡುಪಿ                5                       82
ಒಟ್ಟು                                             956

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.