15,662 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರ್‌

Team Udayavani, Jun 19, 2020, 7:29 AM IST

15,662 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರ್‌

ದಾವಣಗೆರೆ: ಜಿಲ್ಲೆಯ 31 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್‌ ವಿಷಯದ ಪರೀಕ್ಷೆಗೆ 15,662 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.

ಇಂಗ್ಲಿಷ್‌ ಭಾಷಾ ವಿಷಯಕ್ಕೆ ನೋಂದಣಿ ಮಾಡಿಸಿದ್ದ ಒಟ್ಟು 16,427 ವಿದ್ಯಾರ್ಥಿಗಳಲ್ಲಿ 765 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಪರೀಕ್ಷಾ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ವರದಿಯಾಗಿಲ್ಲ. ಮಾ.4 ರಿಂದ ನಡೆದಿದ್ದ ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆ ಮಾ.23 ರಂದು ನಿಗದಿಯಾಗಿತ್ತು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮುಂದೂಲ್ಪಟ್ಟಿತ್ತು. ಹಾಗಾಗಿ ಗುರುವಾರ ಪರೀಕ್ಷೆ ನಡೆಯಿತು.

ಕೋವಿಡ್ ವೈರಸ್‌ ಹಾವಳಿ ಹಿನ್ನೆಲೆಯಲ್ಲಿ ಎಲ್ಲಾ 31 ಮತ್ತು 15 ಹೆಚ್ಚುವರಿ ಪರೀಕ್ಷಾ ಕೇಂದ್ರಗಳಲ್ಲಿನ ಕೊಠಡಿಗಳಲ್ಲಿ ರಾಸಾಯನಿಕ ದ್ರಾವಣ ಸಿಂಪಡಿಸಿ, ಸ್ವತ್ಛಗೊಳಿಸಲಾಗಿತ್ತು. ಪ್ರತಿ ವಿದ್ಯಾರ್ಥಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿತ್ತು. ಎಲ್ಲಾ ಕೇಂದ್ರಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌, ಸ್ಯಾನಿಟೈಸರ್‌ ವ್ಯವಸ್ಥೆ ಮಾಡಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾರ್ಥಿಗಳು ಬೆಳಗ್ಗೆ 8.30ಕ್ಕೆ ಕೇಂದ್ರಗಳಲ್ಲಿ ಇರಲು ಸೂಚಿಸಲಾಗಿತ್ತು. ಸಾಮಾಜಿಕ ಅಂತರ ಕಾಪಾಡಿಕೊಂಡೇ ಕೇಂದ್ರದ ಒಳಕ್ಕೆ ಕಳುಹಿಸಿಕೊಡಲಾಯಿತು.

ಹೊರ ಬರುವಾಗ ಸಾಮಾಜಿಕ ಅಂತರ ಕಾಪಾಡಲಾಯಿತು. ಥರ್ಮಲ್‌ ಸ್ಕ್ರೀನಿಂಗ್‌ ಸಹ ನಡೆಸಲಾಯಿತು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಮಾಡಲಾಗಿತ್ತು. ದಾವಣಗೆರೆಯ 16 ಕೇಂದ್ರಗಳಲ್ಲಿ ಬಿಗಿ ಭದ್ರತೆಯಲ್ಲಿ ಪರೀಕ್ಷೆ ನಡೆಯಿತು.

ಟಾಪ್ ನ್ಯೂಸ್

ISREL

West Bank ಮೇಲೆ ಇಸ್ರೇಲ್ ದಾಳಿ; ವೈದ್ಯ ಸೇರಿ ಕನಿಷ್ಠ 7 ಮೃತ್ಯು

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ISREL

West Bank ಮೇಲೆ ಇಸ್ರೇಲ್ ದಾಳಿ; ವೈದ್ಯ ಸೇರಿ ಕನಿಷ್ಠ 7 ಮೃತ್ಯು

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.