58 ದಿನದಲ್ಲಿ ರಿಲಯನ್ಸ್‌ ಸಾಲಮುಕ್ತ!

Team Udayavani, Jun 20, 2020, 6:10 AM IST

Mukhesh-Ambani-730

ಮುಂಬಯಿ: 2019ರಲ್ಲಿ ಮುಕೇಶ್‌ ಅಂಬಾನಿ ಮಾತು ನೀಡಿದ್ದಂತೆ, ರಿಲಯನ್ಸ್‌ ಕಂಪನಿ ಸಂಪೂರ್ಣ ಸಾಲಮುಕ್ತವಾಗಿದೆ.

ಅದು 1,61,035 ಕೋಟಿ ರೂ. ಸಾಲ ಹೊಂದಿತ್ತು. ಬರೀ 58 ದಿನಗಳಲ್ಲಿ ರಿಲಯನ್ಸ್‌ 1,68,818 ಕೋಟಿ ರೂ.ಗಳನ್ನು ಸಂಗ್ರಹಿಸಿ ಸಾಲದಿಂದ ಹೊರಬಂದಿದೆ.

ಇಷ್ಟು ಕಡಿಮೆ ಅವಧಿಯಲ್ಲಿ ಈ ಮೊತ್ತವನ್ನು ಸಂಗ್ರಹಿಸಿದ ಉದಾಹರಣೆ ಜಾಗತಿಕವಾಗಿಯೂ ಇಲ್ಲ.

ಹಾಗೆಯೇ ಇಷ್ಟು ಕಡಿಮೆ ಅವಧಿಯಲ್ಲಿ ಸಾಲಮುಕ್ತವಾಗಿದ್ದು, ಭಾರೀ ಹಣ ಸಂಗ್ರಹಿಸಿದ್ದು ಭಾರತೀಯ ವಾಣಿಜ್ಯ ಕಂಪನಿಗಳ ಇತಿಹಾಸದಲ್ಲೂ ನಡೆದಿಲ್ಲ ಎಂದು ರಿಲಯನ್ಸ್‌ ಹೇಳಿಕೊಂಡಿದೆ.

10 ವಿದೇಶಿ ಕಂಪನಿಗಳಿಗೆ ಜಿಯೋ ದೂರ ಸಂಪರ್ಕ ಕಂಪನಿ ಷೇರು ಮಾರಾಟ ಮಾಡಿ 1.16 ಲಕ್ಷ ಕೋಟಿ ರೂ., ಹಕ್ಕಿನ ಷೇರುಗಳನ್ನು ಬಿಡುಗಡೆ ಮಾಡಿ 53,124 ಕೋಟಿ ರೂ.ಗಳನ್ನು ರಿಲಯನ್ಸ್‌ ಸಂಗ್ರಹಿಸಿದೆ. ಇದರೊಂದಿಗೆ ತಾನು ಹೇಳಿಕೊಂಡಿದ್ದ ಗುರಿಗೂ ಬಹಳ ಮುನ್ನವೇ ಸಾಲದಿಂದ ಹೊರಬಂದಿದೆ.

2019ರಲ್ಲಿ ಮುಕೇಶ್‌, 2021 ಮಾ.31ರೊಳಗೆ ತಮ್ಮ ಕಂಪನಿ ಸಾಲಮುಕ್ತವಾಗಲಿದೆ ಎಂದು ಹೇಳಿದ್ದರು.

ಟಾಪ್ ನ್ಯೂಸ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.