ಸೋಂಕಿತರ ಸಂಖ್ಯೆ 877ಕ್ಕೆ ಏರಿಕೆ

Team Udayavani, Jun 20, 2020, 8:21 AM IST

ಸೋಂಕಿತರ ಸಂಖ್ಯೆ 877ಕ್ಕೆ ಏರಿಕೆ

ಯಾದಗಿರಿ: ಜಿಲ್ಲೆಯಲ್ಲಿ ಶುಕ್ರವಾರ ನಾಲ್ವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಜಿಲ್ಲೆಯ ಸುರಪುರ ತಾಲೂಕು ದಿವಳಗುಡ್ಡದ 27 ವರ್ಷದ ಮಹಿಳೆ (ಪಿ-8227), ಅದೇ ಗ್ರಾಮದ 31 ವರ್ಷದ ಪುರುಷ (ಪಿ-8228), ಯಾದಗಿರಿ ತಾಲೂಕು ಲಿಂಗೇರಿಯ 78 ವರ್ಷದ ಮಹಿಳೆ (ಪಿ-8229), ಅಲ್ಲಿಪುರದ 32 ವರ್ಷದ ಮಹಿಳೆ (ಪಿ-8230) ಸೋಂಕಿಗೆ ತುತ್ತಾಗಿದ್ದು, ಅವರಿಗೆ ಸೋಂಕು ಹೇಗೆ ಬಂತು ಎನ್ನುವುದು ಪ್ರಶ್ನೆಯಾಗಿ ಕಾಡುತ್ತಿದೆ.

ಗುರುವಾರವಷ್ಟೇ ದಿವಳಗುಡ್ಡದ 38 ವರ್ಷದ ಪಿ-7894, ಹೊಸ ಸಿದ್ದಾಪುರದ 36 ವರ್ಷದ ಪಿ-7895 ಹಾಗೂ ಯಾದಗಿರಿ ನಗರದ ದುಕಾನವಾಡಿಯ 34 ವರ್ಷದ ಪಿ-7896 ರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಶುಕ್ರವಾರ ಮತ್ತೆ ದಿವಳಗುಡ್ಡದ ಇಬ್ಬರಲ್ಲಿ ಸೋಂಕು ದೃಢವಾಗಿದೆ.ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 877ಕ್ಕೆ ಏರಿಕೆಯಾಗಿದ್ದು, 489 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ್ದಾರೆ. 6 ಜನ ಗುಣಮುಖ: ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ 6 ಜನ ಗುಣಮುಖರಾಗಿದ್ದು, ಜೂನ್‌ 19ರವರೆಗೆ ಒಟ್ಟು 489 ಜನ ಗುಣಮುಖರಾಗಿದ್ದಾರೆ.

ನೋವೆಲ್‌ ಕೋವಿಡ್ ವೈರಸ್‌ ಪರೀಕ್ಷೆಗಾಗಿ ಕಳುಹಿಸಿದ ಮಾದರಿಗಳ ಪೈಕಿ ಶುಕ್ರವಾರ 100 ನೆಗೆಟಿವ್‌ ವರದಿ ಸೇರಿ ಈವರೆಗೆ 20402 ಮಾದರಿಗಳ ವರದಿ ನೆಗೆಟಿವ್‌ ಬಂದಿವೆ. ಹೊಸದಾಗಿ ಕಳುಹಿಸಲಾದ 835 ಮಾದರಿಗಳು ಸೇರಿದಂತೆ 1757 ಮಾದರಿಗಳ ವರದಿ ಬರಬೇಕಿದೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1368 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2771 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.

ಜಿಲ್ಲೆಯಲ್ಲಿ 67 ಕಂಟೇನ್ಮೆಂಟ್‌ ಝೋನ್‌ ರಚಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 171 ಜನ, ಶಹಾಪುರ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 56 ಜನ, ಸುರಪುರ ಕೋವಿಡ್ ಕೇರ್‌ ಸೆಂಟರ್‌ ನಲ್ಲಿ 50 ಮತ್ತು ಬಂದಳ್ಳಿ ಏಕಲವ್ಯ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 68 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 20 ಇನ್‌ಸ್ಟಿಟ್ಯೂಶನಲ್‌ ಕ್ವಾರಂಟೈನ್‌ ಸೆಂಟರ್‌ಗಳಲ್ಲಿ ಒಟ್ಟು 666 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ತಿಳಿಸಿದ್ದಾರೆ.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.