ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಶಾಸಕ ಹಿಟ್ನಾಳ

Team Udayavani, Jun 20, 2020, 2:50 PM IST

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಶಾಸಕ ಹಿಟ್ನಾಳ

ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ಹಿರೇಸಿಂದೋಗಿ ಜಿಪಂ ವ್ಯಾಪ್ತಿಯ ಗ್ರಾಮಗಳಾದ ಕಾತರಕಿ-ಗೂಡ್ಲಾನೂರ, ಬಿಸರಳ್ಳಿ, ಬಿಕನಳ್ಳಿ, ಡಂಬ್ರಳ್ಳಿ, ಬೂದಿಹಾಳ, ಬೇಳೂರು ಹಾಗೂ ಮೈನಳ್ಳಿ ಗ್ರಾಮಗಳಲ್ಲಿ 2 ಕೋಟಿ ರೂ. ವೆಚ್ಚದಡಿ ಚೆಕ್‌ ಡ್ಯಾಂ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೇರವೇರಿಸಿ, ಜನಸಂಪರ್ಕ ಸಭೆ ನಡೆಸಿ ಅವರು ಮಾತನಾಡಿದರು.

ಈ ಏಳು ವರ್ಷದ ಅವಧಿಯಲ್ಲಿ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗೆ 3000 ಕೋಟಿಗಿಂತ ಹೆಚ್ಚು ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ. ಕೊಪ್ಪಳ ನಗರಕ್ಕೆ ಜೆ.ಪಿ. ಮಾರ್ಕೆಟ್‌ ನಿರ್ಮಾಣ, ಸುಸಜ್ಜಿತ ತಾಲೂಕು ಕ್ರೀಡಾಂಗಣ, ಮಹಿಳಾ ಪದವಿ ಕಾಲೇಜ್‌ ಕಟ್ಟಡ, ಪಿ.ಜಿ. ಸೆಂಟರ್‌ ಕಟ್ಟಡ ಹಾಗೂ ಕೊಪ್ಪಳ ನಗರಕ್ಕೆ ಒಂದು ಹೈಟೆಕ್‌ ಮಲ್ಟಿಸ್ಪೇಷಲ್‌ ಆಸ್ಪತ್ರೆ ಸೇರಿ ಹಲವು ಅಭಿವೃದ್ಧಿ ಕಾರ್ಯ ನಡೆದಿವೆ ಎಂದರು.

ಜಿಪಂ ಮಾಜಿ ಅಧ್ಯಕ್ಷ ಎಸ್‌.ಬಿ. ನಾಗರಳ್ಳಿ, ತಾಪಂ ಅಧ್ಯಕ್ಷ ಬಾಲಚಂದ್ರನ್‌, ಎಪಿಎಂಸಿ ಅಧ್ಯಕ್ಷ ನಾಗರಾಜ ಚಳ್ಳೂಳ್ಳಿ, ಕೆಎಂಎಫ್‌ ಮಾಜಿ ಅಧ್ಯಕ್ಷ ವೆಂಕನಗೌಡ್ರ ಹಿರೇಗೌಡ್ರ, ತಾಪಂ ಸದಸ್ಯ ವೀರುಪಾಕ್ಷಪ್ಪ ಬಿಸರಳ್ಳಿ, ನಗರಸಭಾ ಸದಸ್ಯ ಅಕ್ಬರ ಪಾಷ ಪಲ್ಟನ್‌ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.