ಇನ್ನೂ ಸಿಕ್ಕಿಲ್ಲ ಸರಕಾರದ ಸಹಾಯ ಧನ !

ಮುಗಿಯದ ರಿಕ್ಷಾ, ಟ್ಯಾಕ್ಸಿ ಚಾಲಕರ ಸಮಸ್ಯೆ

Team Udayavani, Jun 21, 2020, 5:39 AM IST

ಇನ್ನೂ ಸಿಕ್ಕಿಲ್ಲ ಸರಕಾರದ ಸಹಾಯ ಧನ !

ಮಹಾನಗರ: ಕೋವಿಡ್‌ ಲಾಕ್‌ಡೌನ್‌ನಿಂದಾಗಿ ಬಹಳಷ್ಟು ಮಂದಿ ಸಂಕಷ್ಟಕ್ಕೆ ಒಳಗಾಗಿದ್ದು, ಅದರಲ್ಲಿ ಆಟೋ ಮತ್ತು ಟ್ಯಾಕ್ಸಿ ಚಾಲಕರು ಕೂಡ ಹೊರತಾಗಿಲ್ಲ. ಈ ಹಿನ್ನೆಲೆಯಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಮುಖ್ಯಮಂತ್ರಿಗಳು 5,000 ರೂ. ಸಹಾಯಧನ ಇತ್ತೀಚೆಗೆ ಬಿಡುಗಡೆ ಮಾಡಿದ್ದರೂ, ದ.ಕ. ಜಿಲ್ಲೆಯ ಶೇ.90ರಷ್ಟು ಚಾಲಕರಿಗೆ ಇನ್ನೂ ಸಹಾಯಧನ ದೊರೆತತಿಲ್ಲ.

ಮುಖ್ಯಮಂತ್ರಿ ಸಹಾಯಧನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 22 ಸಾವಿರಕ್ಕೂ ಮಿಕ್ಕಿ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರು ಅರ್ಜಿ ಸಲ್ಲಿಸಿದ್ದರು. ಜಿಲ್ಲೆಯಲ್ಲಿ ಸುಮಾರು 18 ಸಾವಿರ ಮಂದಿ ಆಟೋ ಚಾಲಕರಿದ್ದು, ಮಂಗಳೂರು ನಗರದಲ್ಲಿಯೇ ಸುಮಾರು 9 ಸಾವಿರ ಮಂದಿ ಚಾಲಕರಿದ್ದಾರೆ. ಅಲ್ಲದೆ, ಜಿಲ್ಲೆಯಲ್ಲಿ 5 ಸಾವಿರ ಮಂದಿ ಟ್ಯಾಕ್ಸಿ ಚಾಲಕರು ಫಲಾನುಭವಿಗಳಿದ್ದಾರೆ.ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಸೇವಾ ಸಿಂಧೂ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿತ್ತು. ಈ ಸಮಯದಲ್ಲಿ ಅರ್ಜಿದಾರರಿಗೆ ಕೆಲವೊಂದು ಗೊಂದಲ ಉಂಟಾಗಿತ್ತು. ಕೆಲವು ಬಾರಿ ಪೋರ್ಟಲ್‌ ಸರ್ವರ್‌ ಸಮಸ್ಯೆ ಉಂಟಾದರೆ, ಆಧಾರ್‌ ಕಾರ್ಡ್‌ ಮತ್ತು ಡ್ರೈವಿಂಗ್‌ ಲೈಸನ್ಸ್‌ನಲ್ಲಿ ಅರ್ಜಿದಾರರ ಹೆಸರಿನ ಪದ ಬೇರೆ ಬೇರೆ ಇದ್ದರೆ ಆ ಅರ್ಜಿ ಸ್ವೀಕೃತಗೊಳ್ಳುತ್ತಿರಲಿಲ್ಲ. ಇನ್ನು, ಮಾಹಿತಿಯೆಲ್ಲ ತುಂಬಿದ ಬಳಿಕ ಕೊನೆಗೆ ಸಲ್ಲಿಕೆ ಮಾಡುವ ವೇಳೆ ವೆಬ್‌ಸೈಟ್‌ನಲ್ಲಿ ಎರರ್‌ ಎಂದು ತೋರಿಸುತ್ತಿತ್ತು. ಈ ಕಾರಣಕ್ಕೆ ಕೆಲವು ಆಟೋ ಮತ್ತು ಟ್ಯಾಕ್ಸಿ ಚಾಲಕರು ಸಹಾಯಧನ ಪಡೆಯಲು ವಂಚಿತರಾಗಿದ್ದರು.

ಫಲಾನುಭವಿಗಳಿಗೆ ಶೀಘ್ರ ಹಣ ತಲುಪಿಸಿ
ವಿಧಾನಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಅವರು ಈ ಬಗ್ಗೆ “ಉದಯವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ “ದಕ್ಷಿಣ ಕನ್ನಡ ಜಿಲ್ಲೆಯ ಶೇ.90ರಷ್ಟು ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಸರಕಾರದ ಸಹಾಯಧನ ಸಿಕ್ಕಿಲ್ಲ. ಈ ಬಗ್ಗೆ ಈಗಾಗಲೇ ಸರಕಾರದ ಗಮನಕ್ಕೆ ತಂದಿದ್ದೇನೆ. ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ಸರಕಾರ ಹೇಳುತ್ತಿದ್ದು, ಕೂಡಲೇ ಫಲಾನುಭವಿಗಳಿಗೆ ಹಣ ತಲುಪಬೇಕು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.