ಜೂ. 28: ಪಾಕ್‌ ಕ್ರಿಕೆಟಿಗರ ಇಂಗ್ಲೆಂಡ್‌ ಪ್ರಯಾಣ


Team Udayavani, Jun 21, 2020, 5:11 AM IST

ಜೂ. 28: ಪಾಕ್‌ ಕ್ರಿಕೆಟಿಗರ ಇಂಗ್ಲೆಂಡ್‌ ಪ್ರಯಾಣ

ಕರಾಚಿ: 29 ಸದಸ್ಯರ ಬೃಹತ್‌ ಪಾಕಿಸ್ಥಾನ ಕ್ರಿಕೆಟ್‌ ತಂಡ ಜೂ. 28ರಂದು ಇಂಗ್ಲೆಂಡಿಗೆ ಪ್ರಯಾಣಿಸಲಿದೆ ಎಂಬುದಾಗಿ ಪಿಸಿಬಿ ತಿಳಿಸಿದೆ. ಈ ಪ್ರವಾಸದ ವೇಳೆ 3 ಟೆಸ್ಟ್‌ ಮತ್ತು 3 ಟಿ20 ಪಂದ್ಯಗಳಲ್ಲಿ ಪಾಲ್ಗೊಳ್ಳಲಿದೆ.

ಇಂಗ್ಲೆಂಡ್‌ ತಲುಪಿದೊಡನೆ ಪಾಕ್‌ ಆಟಗಾರರು ಡರ್ಬಿಶೈರ್‌ನಲ್ಲಿ 14 ದಿನಗಳ ಕ್ವಾರಂಟೈನ್‌ನಲ್ಲಿ ಇರಲಿದ್ದಾರೆ. ಆದರೆ ಈ ಸಂದರ್ಭದಲ್ಲಿ ಇವರ ಅಭ್ಯಾಸಕ್ಕೆ ಅವಕಾಶ ಕಲ್ಪಿಸಲಾಗುವುದು. ಹಾಗೆಯೇ ಈ ಆಟಗಾರರ ನಡುವೆಯೇ ಅಭ್ಯಾಸ ಪಂದ್ಯಗಳನ್ನೂ ನಡೆಸಲಾಗುವುದು.
ಮುನ್ನೆಚ್ಚರಿಕೆಯ ಕ್ರಮವಾಗಿ ತಂಡದಲ್ಲಿ ಎರಡು ಪಟ್ಟು ಕ್ರಿಕೆಟಿಗರನ್ನು ಸೇರಿಸಿಕೊಳ್ಳಲಾಗಿದೆ. ಅಕಸ್ಮಾತ್‌ ಯಾರಾದರೂ ಅನಾರೋಗ್ಯಕ್ಕೆ ಸಿಲುಕಿದರೆ ಸಮಸ್ಯೆ ಆಗಬಾರದೆಂಬುದೇ ಇದಕ್ಕೆ ಕಾರಣ.

ಮಲಿಕ್‌ಗೆ ವಿಶೇಷ ಅನುಮತಿ
ಭಾರತದ ಸ್ಟಾರ್‌ ಟೆನಿಸ್‌ ಆಟಗಾರ್ತಿ ಸಾನಿಯಾ ಮಿರ್ಜಾ ಅವರ ಪತಿ, ಶೋಯಿಬ್‌ ಮಲಿಕ್‌ ವಿಳಂಬವಾಗಿ ಇಂಗ್ಲೆಂಡಿಗೆ ಪಯಣಿಸಲಿದ್ದಾರೆ. ಅವರಿಗೆ ಕುಟುಂಬದೊಂದಿಗೆ ಇರಲು ವಿಶೇಷ ಅನುಮತಿ ನೀಡಲಾಗಿದೆ.

ಸಿಯಾಲ್‌ಕೋಟ್‌ನಲ್ಲಿರುವ ಶೋಯಿಬ್‌ ಮಲಿಕ್‌ ತಮ್ಮ ಪತ್ನಿ-ಪುತ್ರನನ್ನು ಭೇಟಿಯಾಗದೇ 5 ತಿಂಗಳಾಗಿವೆ. ಹೀಗಾಗಿ ಇವರೊಂದಿಗೆ ಸ್ವಲ್ಪ ಕಾಲ ಇದ್ದು, ಜು. 24ರಂದು ಇಂಗ್ಲೆಂಡಿಗೆ ತೆರಳುವರು ಎಂದು ಪಿಸಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸಿಂ ಖಾನ್‌ ಹೇಳಿದ್ದಾರೆ.

 

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.