ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಹೊಸತನವಿರಲಿ


Team Udayavani, Jun 21, 2020, 7:05 AM IST

kudirali

ತುಮಕೂರು: ನಗರದ ಸರ್ವಾಂಗೀಣ ಅಭಿವೃದ್ಧಿಯ ಕನಸು ಹೊಂದಿದ್ದೇವೆ. ಬಡವರು ಬಡವರಾಗಿಯೇ ಇರಲು ಸ್ಮಾರ್ಟ್‌ ಸಿಟಿ ಯೋಜನೆ ರೂಪಿಸಿಲ್ಲ, ಎಲ್ಲ ಅಧಿಕಾರಿಗಳ ಸಹಕಾರದಿಂದ ನಗರದಲ್ಲಿ ಹೊಸತನ ಕಾಣಬೇಕು.  ಜಿಲ್ಲಾಧಿಕಾರಿ, ಸಂಸದ ಮತ್ತು ಶಾಸಕರಿಗಿರುವ ಕಾಳಜಿ ಇತರೆ ಅಧಿಕಾರಿಗಳಿಗೇಕೆ ಇಲ್ಲ ಎಂದು ಸಂಸದ ಜಿ.ಎಸ್‌.ಬಸವರಾಜ್‌ ಪ್ರಶ್ನಿಸಿದರು.

ನಗರದ ಟೌನ್‌ಹಾಲ್‌ನಲ್ಲಿರುವ ಸ್ಮಾರ್ಟ್‌ ಸಿಟಿ ಇಂಟಿಗ್ರೇಟೆಡ್‌ ಕಚೇರಿಯಲ್ಲಿ ದಿಶಾ ಸಮಿತಿ ರಚಿಸಿ  ರುವ ತುಮಕೂರು ಜಿಐಎಸ್‌ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, 80 ವರ್ಷವಾಗಿರುವ ನಾನು ಡಿಜಿಟಲ್‌ ದಾಖಲೆ ಮಾಡುವ ಮೂಲಕ ಪ್ರಧಾನಿ ನರೇಂದ್ರಮೋದಿ ಕನಸಿನ ಡಿಜಿಟಲ್‌ ಇಂಡಿಯಾ ಮೂಲಕ ಜಿಲ್ಲೆಯ, ನಗರದ ಬಡ  ಜನತೆಗೆ ನ್ಯಾಯ ಒದಗಿಸಲು ಶ್ರಮಿಸುತ್ತಿದ್ದೇನೆ. ಕಾಟಾಚಾರದ ಡೇಟಾ ನಮಗೆ ಬೇಕಿಲ್ಲ ಎಂದು ಕಿಡಿಕಾರಿದರು.

ಸರ್ಕಾರಕ್ಕೆ ಮನವಿ: ನಗರದಲ್ಲಿ ವಸತಿ ಇಲ್ಲದವರ ಬಡಾವಾಣೆವಾರು ಜಿಐಎಸ್‌ ಲೇಯರ್‌ ನೀಡಿ ಎಂದರೆ ಕ್ಲಿಕ್‌ ಮಾಡಿದ ತಕ್ಷಣ ಮಾಹಿತಿ ದೊರೆಯ ಬೇಕು. ವ್ಯಕ್ತಿವಾರು ಮಾಹಿತಿಯೂ ಲಭ್ಯವಾಗ ಬೇಕು., ಇವರಿಗೆ ನಗರದ ಯಾವ  ಭಾಗದಲ್ಲಿ ಸರ್ಕಾರಿ ಜಮೀನು ಅಥವಾ ಭೂ ಸ್ವಾಧೀನ ಮಾಡುವ ಮೂಲಕ ನಿವೇಶನ ನೀಡಲು ಗುರುತಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂಬ ಡಿಜಿಟಲ್‌ ಮಾಹಿ ತಿಯೂ ಬರಬೇಕು ಎಂದು ಎಚ್ಚರಿಸಿದರು.

ಜಿಐಎಸ್‌ ಲೇಯರ್‌ ಬಗ್ಗೆ  ಪಾಠ: ಬಡವರ ಜೀವನ ಶೈಲಿ ಬದಾಲಾಯಿಸುವುದು ಸ್ಮಾರ್ಟ್‌ ಸಿಟಿ ಕನಸು. ಇದು ಜಿಐಎಸ್‌ ಲೇಯರ್‌ ಮಾಡುವ ಗುರಿ ಎಂದು ಜಿಐಎಸ್‌ ಲೇಯರ್‌ ಬಗ್ಗೆ ಪಾಠ ಮಾಡಿದರು. ಜಿಐಎಸ್‌ ಮಾಸ್ಟರ್‌ ಪ್ಲಾನ್‌ ಕಟ್‌  ಅಂಡ್‌ ಪೇಸ್ಟ್‌ ಆಗಿರಬಾರದು: ಪ್ರತಿ ಸಭೆಯಲ್ಲೂ ಹಿಂದಿನ ಸಭೆ ಯಲ್ಲಿ ಚರ್ಚೆಯಾದ ಲೇಯರ್ಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಲಾಗುವುದು.

ನಡವಳಿಕೆ ಯಲ್ಲಿ ಪ್ರತಿಯೊಬ್ಬ ಸದಸ್ಯರ ಸಲಹೆ ದಾಖಲೆ ಮಾಡಿಕೊಂಡು ಮುಂದಿನ  ಸಭೆಯಲ್ಲಿ ಉತ್ತರಿಸಬೇಕು. ಪ್ರತಿ ಸಭೆ ಯಲ್ಲೂ ಈ ಇಲಾಖೆಯ ಲೇಯರ್‌ ಪೂರ್ಣ ಗೊಂಡಿದೆ ಸಲಹೆಗಳಿದ್ದಲ್ಲಿ ಸಾರ್ವಜನಿಕರು ಸಲಹೆ ನೀಡಬಹುದು ಎಂಬ ಮನವಿಯೊಂದಿಗೆ ಸಾರ್ವ ಜನಿಕರ ವೀಕ್ಷಣೆಗೂ ಅವಕಾಶ ಕಲ್ಪಿಸಬೇಕು  ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಸಲಹೆ ನೀಡಿದರು. ಸದಸ್ಯರಾದ ಕುಂದರನಹಳ್ಳಿ ರಮೇಶ್‌, ಸುಜ್ಞಾನ ಹೀರೇಮಠ ಚಂದ್ರಶೇಖರ್‌, ನರಸಿಂಹಮೂರ್ತಿ ಮತ್ತಿತರರು ಇದ್ದರು.

ತಕ್ಷಣ ಮಾಹಿತಿ ಸಿಗಬೇಕು: ನಗರದ ಒಂದು ಅಂಗವಾಡಿಯಿಂದ ಆರಂಭಿಸಿ ಇಸ್ರೋ ವರೆಗಿನ ಪ್ರತಿಯೊಂದು ಇಲಾಖೆಯೂ ನಗರದಲ್ಲಿ ಯಾವ ಆಸ್ತಿ ಹೊಂದಿದೆ, ಖಾಸಗಿ ಆಸ್ತಿ ಎಷ್ಟಿದೆ, ಸರ್ಕಾರಿ ಆಸ್ತಿ ಎಷ್ಟಿದೆ ಎಂದರೆ ಕ್ಲಿಕ್‌ ಮಾಡಿದ ತಕ್ಷಣ  ಮಾಹಿತಿ ಇರಬೇಕು. ಒಂದೊಂದು ಇಂಚಿನ ಭೂಮಿಯ ಡಿಜಿಟಲ್‌ ದಾಖಲೆ ಇರ ಬೇಕು, ಜಿಐಎಸ್‌ ಆಧಾರಿತ ಮಾಸ್ಟರ್‌ ಪ್ಲಾನ್‌ ಎಂದರೆ ಕಟ್‌ ಅಂಡ್‌ ಪೇಸ್ಟ್‌ ಆಗಬಾರದು, ಎಲ್ಲಾ ಮಾಹಿತಿ ಕರಾರುವಕ್ಕಾಗಿ ಇರಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್‌ ಸೂಚಿಸಿದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.