ವಾರದ ಸಂತೆಯಲ್ಲಿ ಮಾಸ್ಕ್ ಮಾಯ

Team Udayavani, Jun 21, 2020, 3:38 PM IST

21-June-16

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದೇವದುರ್ಗ: ಕೋವಿಡ್ ವೈರಸ್‌ ತಡೆಗಟ್ಟಲು ರಾಜ್ಯ ಸರಕಾರದ ಆದೇಶ ಮೇರೆಗೆ ಗುರುವಾರ ಮಾಸ್ಕ್ ದಿನ ಆಚರಿಸಲಾಗಿದೆ. ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು ಎಂಬ ನಿಯಮ ಜಾರಿಗೆ ತರಲಾಗಿದೆ. ಮಾಸ್ಕ್ ಧರಸದೇ ಇದ್ದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ಸಹ ನೀಡಲಾಗಿದೆ. ಆದರೆ ಪಟ್ಟಣದಲ್ಲಿ ಶನಿವಾರ ನಡೆದ ಸಂತೆಯಲ್ಲಿ ಮಾಸ್ಕ್ ಮಾಯವಾಗಿತ್ತು.

ವ್ಯಾಪಾರ ವಹಿವಾಟ ಜೋರಾಗಿ ನಡೆದಿತ್ತು. ಸಂತೆಯಲ್ಲಿ ಎಲ್ಲೆಂದರಲ್ಲಿ ಪೊಲೀಸ್‌ ಸಿಬ್ಬಂದಿ ಕಂಡು ಬಂದರು. ಆದರೆ ದಂಡ ನಾಮಕವಾಸ್ತೆ ಎಂಬಂತೆ ಕಂಡು ಬಂತು. ಮಾಸ್ಕ್ ಧರಿಸದ ವ್ಯಕ್ತಿಗಳಿಗೆ ಪಟ್ಟಣದಲ್ಲಿ 200 ರೂ., ಗ್ರಾಮೀಣ ಭಾಗದಲ್ಲಿ 100 ರೂ. ದಂಡ ವಿಧಿಸಲಾಗುತ್ತಿದೆ ಎಂದು ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಕಟ್ಟುನಿಟ್ಟಿನ ಆದೇಶ ಹೊರಡಿಸಿವೆ. ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಧರಿಸದ ವ್ಯಕ್ತಿಗಳಿಗೆ ದಂಡ ವಿಧಿಸಲಾಗುತ್ತಿದೆ ಎಂದು ಪುರಸಭೆಯಿಂದ ಟಂಟಂ ವಾಹನ ಮೂಲಕ ವಾರ್ಡ್‌ಗಳಲ್ಲಿ ಜಾಗೃತಿ ಸಹ ಮೂಡಿಸಲಾಗಿದೆ. ಆದರೆ ಸಂತೆಯಲ್ಲಿ ಇದ್ಯಾವುದು ಲೆಕ್ಕಕ್ಕೆ ಇಲ್ಲದಂತಾಗಿತ್ತು.

ತರಕಾರಿ ಮಾರಲು ಗ್ರಾಮೀಣ ಪ್ರದೇಶದಿಂದ ಆಗಮಿಸಿದ್ದ ನೂರಾರು ರೈತರು ಮಾಸ್ಕ್ ಧರಿಸರಲಿಲ್ಲ. ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ. ಹೀಗಾಗಿ ದಂಡ ಎಂಬುದು ಜಾಗೃತಿಗೆ ಸಿಮೀತವಾಗಿದೆ. ತಾಲೂಕಿನಲ್ಲಿ ಈಗಾಗಾಲೇ 300ಕ್ಕೂ ಹೆಚ್ಚು ಕೋವಿಡ್  ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿವೆ. ಮಧ್ಯೆ ವಾರದ ಸಂತೆಯಲ್ಲೂ ಮಾಸ್ಕ್ ಧರಿಸದೇ ವ್ಯಾಪಾರ ವಹಿವಾಟ ನಡೆದಿದೆ. ಇದರಿಂದ ಜನರಿಗೆ ಕೋವಿಡ್ ವೈರಸ್‌ ಭಯ ಇಲ್ಲವೇ ಎಂಬ ಪ್ರಶ್ನೆ ಕಾಡುತ್ತಿದೆ.

ಕೋವಿಡ್ ವೈರಸ್‌ ತಡೆಗಟ್ಟಲು ಈಗಾಗಲೇ ಜಾಗೃತಿ ಮೂಡಿಸಲಾಗಿದೆ. ಜನರಲ್ಲಿ ತಿಳಿವಳಿಕೆ ಬರಬೇಕಾಗಿದೆ. ಕೆಲ ಜನರಿಗೆ ದಂಡ ಹಾಕಲಾಗಿದೆ.
ಮಧುರಾಜ ಯಾಳಗಿ,
ತಹಶೀಲ್ದಾರ್‌

ಟಾಪ್ ನ್ಯೂಸ್

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.