500 ಜನರಿಗೆ ಮಾಸ್ಕ್ ವಿತರಣೆ
Team Udayavani, Jun 21, 2020, 5:27 PM IST
ಹೊಸಪೇಟೆ: ತಾಲೂಕಿನ ಕಮಲಾಪುರದ ಶ್ರೀ ಹಂಪಿ ವಿರೂಪಾಕ್ಷೇಶ್ವರಸ್ವಾಮಿ ಕಾಲೇಜಿನಲ್ಲಿ ಮಾಸ್ಕ್ ದಿನ ಆಚರಿಸಲಾಯಿತು
ಹೊಸಪೇಟೆ: ಶ್ರೀ ಹಂಪಿ ವಿರೂಪಾಕ್ಷೇಶ್ವರಸ್ವಾಮಿ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಮಾಸ್ಕ್ ದಿನಾಚರಣೆ ಆಚರಿಸಲಾಯಿತು.
ಹಳ್ಳಿಕೇರಿಯ ಕಾಲೇಜು ಮುಖ್ಯ ರಸ್ತೆಯಲ್ಲಿ ಮಾಸ್ಕ್ ವಿತರಣೆ ಮತ್ತು ಕೋವಿಡ್-19 ನಿಯಂತ್ರಣ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ 500 ಜನರಿಗೆ ಮಾಸ್ಕ್ ವಿತರಿಸಲಾಯಿತು. ಎನ್ ಎಸ್ಎಸ್ ಕಾರ್ಯಕ್ರಮಾಧಿಕಾರಿ ಶ್ವೀಣಾ ಕೆ, ಕಮಲಾಪುರ ಪೊಲೀಸ್ ಠಾಣೆ ಪಿಎಸ್ಐ ಶಶಿಧರ ವೈ,ಪಟ್ಟಣಪಂಚಾಯಿತಿ ಮುಖ್ಯಾಧಿಕಾರಿ ಆರ್.ಎಸ್.ಬಿ ನಾಗೇಶ್, ಎಎಸ್ಐ ಜಿ.ಕೆ ಬಸವರಾಜ್, ಕಾಲೇಜಿನ ಪ್ರಾಂಶುಪಾಲ ಬಸವರಾಜ, ಎಮ್ಮಿಗನೂರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ