ಅಪ್ಪನ ದಿನದ ವಿಪರ್ಯಾಸ! ಅಪ್ಪನ ಕಾಮತೃಷೆಗೆ ಗಂಡು ಮಗುವಿಗೆ ಜನ್ಮ ನೀಡಿದ ಬಾಲಕಿ

ಇದೀಗ ಬಾಲಕಿ ಗಂಗಾವತಿಯ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

Team Udayavani, Jun 21, 2020, 8:43 PM IST

ಅಪ್ಪನ ದಿನದ ವಿಪರ್ಯಾಸ! ಅಪ್ಪನ ಕಾಮತೃಷೆಗೆ ಗಂಡು ಮಗುವಿಗೆ ಜನ್ಮ ನೀಡಿದ ಬಾಲಕಿ

Representative Image

ಕೊಪ್ಪಳ: ಮಗಳ ಮೇಲೆಯೇ ಸತತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ ಕಾಮುಕ ಅಪ್ಪನಿಂದಾಗಿ ಅಪ್ರಾಪ್ತ ಮಗಳು ಮಗುವಿಗೆ ಜನ್ಮ ನೀಡಿದ ಪ್ರಸಂಗ ಕೊಪ್ಪಳದಲ್ಲಿ ನಡೆದಿದ್ದು, ಇದು ಅಪ್ಪನ ದಿನದಂದೇ (ಜೂನ್ 21) ಪತ್ತೆಯಾಗಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.

ದನ ಮೇಯಿಸಲು 14 ವರ್ಷದ ಮಗಳನ್ನು ಜತೆಗೆ ಕರೆದೊಯ್ಯುತ್ತಿದ್ದು, ಈ ವೇಳೆ ಕಾಮುಕ ಅಪ್ಪ ತನ್ನ ಲೈಂಗಿಕ ತೀಟೆಗೆ ಮಗಳನ್ನು ಬಳಸಿಕೊಂಡಿರುವುದಾಗಿ ಪತ್ನಿ (ಮಗಳ ತಾಯಿ) ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಇದೀಗ ಬಾಲಕಿ ಗಂಗಾವತಿಯ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಮಗಳು ಗರ್ಭಿಣಿಯಾಗಿದ್ದ ವಿಷಯವಾಗಲಿ, ಇದ್ಯಾವ ವಿಷಯವೂ ತಾಯಿಗೆ ತಿಳಿದಿರಲ್ಲವಾಗಿತ್ತು. ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾದ ನಂತರವೇ ಈ ಗಂಡನ ನೀಚ ಕೃತ್ಯ ಬಯಲಿಗೆ ಬಂದಿತ್ತು.

ಕೊಪ್ಪಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ತಂದೆ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಕಾಮುಕ ತಂದೆಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.