ವಿಧಾನ ಪರಿಷತ್ ಗೆ ಏಳು ಅಭ್ಯರ್ಥಿಗಳು ಅವಿರೋಧ ಆಯ್ಕೆ

Team Udayavani, Jun 22, 2020, 4:09 PM IST

ವಿಧಾನ ಪರಿಷತ್ ಗೆ ಏಳು ಅಭ್ಯರ್ಥಿಗಳು ಅವಿರೋಧ ಆಯ್ಕೆ

ಪರಿಷತ್ ಸದಸ್ಯರಾಗಿ ಪ್ರಮಾಣ ಪತ್ರ ಪಡೆದ ಹರಿಪ್ರಸಾದ್

ಬೆಂಗಳೂರು: ವಿಧಾನ ಪರಿಷತ್ ಗೆ ನಾಮಪತ್ರ ಅಂಗೀಕಾರವಾದ ಏಳು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಬಿಜೆಪಿ ಪಕ್ಷದಿಂದ ನಾಲ್ವರು, ಕಾಂಗ್ರೆಸ್ ಪಕ್ಷದ ಇಬ್ಬರು, ಜೆಡಿಎಸ್ ಓರ್ವ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಾಮಪತ್ರ ಸಲ್ಲಿಸಿದ್ದ ಇಬ್ಬರು ಪಕ್ಷೇತರ ಅಭ್ಯರ್ಥಿಗಳ ನಾಮಪತ್ರ ಸೂಚಕರಿಲ್ಲದ ಕಾರಣ ತಿರಸ್ಕೃತವಾಗಿದೆ. ಹೀಗಾಗಿ ಅಂಗೀಕಾರವಾದ ಏಳು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಬಿಜೆಪಿಯಿಂದ ಮಾಜಿ ಸಚಿವರಾದ ಎಂಟಿಬಿ ನಾಗರಾಜ್, ಆರ್. ಶಂಕರ್, ಮಾಜಿ ಶಾಸಕ ಸುನಿಲ್ ವಲ್ಯಾಪುರೆ ಹಾಗೂ ಪಕ್ಷದ ಮುಖಂಡ ಪ್ರತಾಪ್ ಸಿಂಹ ನಾಯಕ್, ಕಾಂಗ್ರೆಸ್ ಪಕ್ಷದಿಂದ ಬಿ.ಕೆ. ಹರಿಪ್ರಸಾದ್ ಹಾಗೂ ನಸೀರ್ ಅಹಮ್ಮದ್, ಜೆಡಿಎಸ್‌ನಿಂದ ಗೋವಿಂದರಾಜು ವಿಧಾನಪರಿಷತ್ ಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ನ ಬಿ ಕೆ ಹರಿಪ್ರಸಾದ್ ಅವರು ಇಂದು ಪರಿಷತ್ ಸದಸ್ಯರಾಗಿ ವಿಧಾನಸಭೆ ಕಾರ್ಯದರ್ಶಿಯವರಿಂದ ಪ್ರಮಾಣ ಪತ್ರ ಪಡೆದರು.

ಟಾಪ್ ನ್ಯೂಸ್

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

21

H.D. Revanna: ಇಂದು ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.