ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ
Team Udayavani, Jun 24, 2020, 8:32 AM IST
ವಿಜಯಪುರ: ಜಿಲ್ಲಾ ಉಸ್ತುವಾರಿ ಹೊಂದಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ಜಿಲ್ಲಾ ಕಚೇರಿಯನ್ನು ನಗರದಲ್ಲಿ ಉದ್ಘಾಟಿಸಲಾಯಿತು. ಜ್ಞಾನ ಯೋಗಾಶ್ರಮದ ಬಸವಲಿಂಗ ಶ್ರೀಗಳು ಪೂಜಾ ಕಾರ್ಯಕ್ರಮ ನೆರವೇರಿಸುವ ಮೂಲಕ ಸಚಿವರ ಕಚೇರಿಗೆ ಚಾಲನೆ ನೀಡಿದರು.
ಸಂಸದ ರಮೇಶ ಜಿಗಜಿಣಗಿ, ನಗರ ಶಾಸಕ ಬಸನಗೌಡ ಆರ್. ಪಾಟೀಲ ಯತ್ನಾಳ, ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಮೇಲ್ಮನೆ ಸದಸ್ಯ ಅರುಣ ಶಹಾಪೂರ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಾಜಿ ಶಾಸಕ ರಮೇಶ ಭೂಸನೂರ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ಪಕ್ಷದ ಮುಖಂಡರಾದ ವಿಜುಗೌಡ ಪಾಟೀಲ, ದಯಾಸಾಗರ ಪಾಟೀಲ, ರವೀಂದ್ರ ಲೋಣಿ, ಸುರೇಶ ಬಿರಾದಾರ, ಪಂಚಪ್ಪ ಕಲಬುರ್ಗಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ
Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
MUST WATCH
ಹೊಸ ಸೇರ್ಪಡೆ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್