ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಜ್ಜು: ಬಿಇಒ

Team Udayavani, Jun 25, 2020, 6:28 AM IST

yasana be

ಬೇಲೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ತಾಲೂಕಿನ 9 ಕೇಂದ್ರಗಳಲ್ಲಿ ಜೂ.25ರಿಂದ ಜು.4ರ ವರೆಗೆ ನಡೆಯಲಿದ್ದು, ಶಿಕ್ಷಣ ಇಲಾಖೆ ಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌ ತಿಳಿಸಿದರು.  ಎಸ್ಸೆಸ್ಸೆಲ್ಸಿ  ಪರೀಕ್ಷೆಯ ಪೂರ್ವ ಸಿದ್ಧತೆ ಕುರಿತು ಕೊಠಡಿಗಳನ್ನು ಪರಿಶೀಲಿಸಿ ಮಾತ ನಾಡಿದ ಅವರು, 2,054 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದು, ಇದರಲ್ಲಿ ಹೊರ ಜಿಲ್ಲೆ ಹಾಗೂ ಹೊರ ತಾಲೂಕುಗಳ 57 ವಿದ್ಯಾರ್ಥಿಗಲೂ ಸೇರಿದ್ದಾರೆ  ಎಂದರು.

ಈಗಾಗಲೇ 9 ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸರ್‌ ಸಿಂಪಡಿಸಲಾಗಿದೆ. ಪ್ರತೀ ಕೊಠಡಿಗೆ 20 ವಿದ್ಯಾರ್ಥಿಗಳನ್ನು ಕೂರಿಸ ಲಾಗುವುದು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಥರ್ಮಲ್‌ ಸ್ಕ್ಯಾನಿಂಗ್‌ ಮಾಡಲಾಗುತ್ತದೆ.  ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚಿಸಲಾಗಿದೆ. ಶೀತ, ಜ್ವರ, ಕೆಮ್ಮು ಇರುವ ವಿದ್ಯಾರ್ಥಿ ಗಳಿಗೆ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ತಾಲೂಕಿನಲ್ಲಿ 576 ವಿದ್ಯಾರ್ಥಿಗಳು  ಗ್ರಾಮೀಣ  ಭಾಗಗಳಿಂದ ಬರುವುದರಿಂದ ಕೆಎಸ್ಸಾರ್ಟಿಸಿಯಿಂದ 27 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭವಾಗುವ ಮುಂಚೆ ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಸ್ಯಾನಿಟೈಸ್‌ ಮಾಡಿಸಲಾಗುವುದು. ವಿದ್ಯಾರ್ಥಿಗಳಿಗೆ ಶಾಸಕರಾದ ಕೆ.ಎಸ್‌.  ಲಿಂಗೇಶ್‌ , ಸ್ಕೌಟ್ಸ್‌ ಅಂಡ್‌ ಗೈಡ್ಸ್‌, ಸುರಭಿ ಫೌಂಡೇಷನ್‌ ವತಿ ಯಿಂದ ಮಾಸ್ಕ್ ಗಳನ್ನು ವಿತರಿಸಿದ್ದು ವಿದ್ಯಾರ್ಥಿಗಳಿಗೆ ಕೊಡಲಿದ್ದೇವೆ ಎಂದು ಹೇಳಿದರು. ಶಿಕ್ಷಣ ಸಂಯೋಜಕರಾದ ಹೇಮಂತ್‌,  ಬಿಸಿಒ ರವಿಕುಮಾರ್‌, ಶಶಿಕಾಂತ್‌, ಪ್ರಾಂಶುಪಾಲ ಪ್ರಶಾಂತ್‌ ಹಾಜರಿದ್ದರು.

ಟಾಪ್ ನ್ಯೂಸ್

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.