ಹನ್ನೆರಡು ಮಂದಿಗೆ ಕೋವಿಡ್ ದೃಢ


Team Udayavani, Jun 25, 2020, 11:13 AM IST

ಹನ್ನೆರಡು ಮಂದಿಗೆ ಕೋವಿಡ್ ದೃಢ

ಧಾರವಾಡ: ಜಿಲ್ಲೆಯಲ್ಲಿ ಸೋಂಕಿತರ ಪೈಕಿ ಮಂಗಳವಾರ 7ಜನ, ಬುಧ ವಾರ 27ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದರ ಜತೆಗೆ ಮತ್ತೆ 12 ಜನರಲ್ಲಿ ಸೋಂಕು ದೃಢಪಟ್ಟು ಸೋಂಕಿತರ ಸಂಖ್ಯೆ 218ಕ್ಕೆ ಏರಿಕೆ ಆಗಿದೆ. ಹುಬ್ಬಳ್ಳಿಯ ಕೃಷಿ ಕಾರ್ಮಿಕ ನಗರದ ಸೋಂಕಿತ ಯುವತಿಯ ಸಂಪರ್ಕದಿಂದ ನಾಲ್ವರಿಗೆ ಹಾಗೂ ನವಲಗುಂದ ತಾಲೂಕಿನ

ಮೊರಬ ಗ್ರಾಮದ ಇಬ್ಬರು ಸೋಂಕಿತರಿಂದ ಐದು ಜನರಿಗೆ ಕೋವಿಡ್ ಸೋಂಕು ಹಬ್ಬಿದೆ. ಹುಬ್ಬಳ್ಳಿ ಕೃಷಿ ಕಾರ್ಮಿಕ ನಗರದ ನಿವಾಸಿಯಾದ ಸೋಂಕಿತ ಪಿ-8742 (20 ವರ್ಷದ ಯುವತಿ) ಸಂಪರ್ಕದಿಂದ 12 ವರ್ಷದ ಬಾಲಕ (ಪಿ-9783), 18 ವರ್ಷದ ಯುವತಿ (ಪಿ-9784), 17 ವರ್ಷದ ಯುವಕ (ಪಿ-9785), 40 ವರ್ಷದ ಮಹಿಳೆ (ಪಿ-9791) ಸೇರಿ ನಾಲ್ವರಲ್ಲಿ ಸೋಂಕು ತಾಗಿದೆ. ಇದಲ್ಲದೇ ನವಲಗುಂದ ತಾಲೂಕಿನ ಮೊರಬ ಗ್ರಾಮದ ಜಾಡರಪೇಟ ನಿವಾಸಿಯಾದ ಸೋಂಕಿತ ಪಿ-8741 (34 ವರ್ಷದ ಪುರುಷ) ಸಂಪರ್ಕದಿಂದ 45 ವರ್ಷದ ಮಹಿಳೆ (ಪಿ-9787), 63 ವರ್ಷದ ಪುರುಷ (ಪಿ-9788), 48 ವರ್ಷದ ಮಹಿಳೆ (ಪಿ-9789), 28 ವರ್ಷದ ಪುರುಷ (ಪಿ-9790) ಹಾಗೂ ಅದೇ ಗ್ರಾಮದ ಸೋಂಕಿತ ಪಿ-7040 (72 ವರ್ಷದ ವೃದ್ಧ) ಸಂಪರ್ಕದಿಂದ 43 ವರ್ಷದ ಮಹಿಳೆ (ಪಿ-9786) ಸೇರಿ ಐದು ಜನರಲ್ಲಿ ಸೋಂಕು ದೃಢಪಟ್ಟಿದೆ.

ಇನ್ನು ನೆಗಡಿ, ಕೆಮ್ಮು ಹಾಗೂ ತೀವ್ರ ಜ್ವರ ಗುಣಲಕ್ಷಣವುಳ್ಳ ಹುಬ್ಬಳ್ಳಿ ಗೂಡ್ಸ್‌ ರಸ್ತೆ ನಿವಾಸಿಯಾದ 85 ವರ್ಷದ ಪುರುಷ (ಪಿ-9792), ಹುಬ್ಬಳ್ಳಿ ಕೇಶ್ವಾಪೂರ ನಿವಾಸಿಯಾದ 32 ವರ್ಷದ ಮಹಿಳೆ(ಪಿ-9794)ಯಲ್ಲಿ ಸೋಂಕು ದೃಢಪಟ್ಟಿದೆ. ಇದರ ಜತೆಗೆ ಹಾವೇರಿ ಜಿಲ್ಲೆಯ ಶಿಗ್ಗಾವಿಯ ನಿವಾಸಿಯಾದ 39 ವರ್ಷದ ಮಹಿಳೆಯಲ್ಲೂ (ಪಿ-9793) ಸೋಂಕು ದೃಢಪಟ್ಟಿದ್ದು, ಈ ಸೋಂಕಿತ ಮಹಿಳೆಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.

27 ಜನ ಗುಣಮುಖ: ಹುಬ್ಬಳ್ಳಿ ನೇಕಾರ ನಗರದ ನಿವಾಸಿಯಾದ 63 ವರ್ಷದ ಪುರುಷ (ಪಿ-6256), ಜೂ.16ರಂದು ಸೋಂಕು ದೃಢಪಟ್ಟಿದ್ದ ಧಾರವಾಡದ ನಾರಾಯಣಪೂರ ನಿವಾಸಿಯಾದ 57 ವರ್ಷದ ಪುರುಷ (ಪಿ-7382), ಉಣಕಲ್‌ ನಿವಾಸಿಯಾದ 19 ವರ್ಷದ ಯುವಕ (ಪಿ-6537), 44 ವರ್ಷದ ಮಹಿಳೆ (ಪಿ-6538), 46 ವರ್ಷದ ಪುರುಷ (ಪಿ-6539), ಜೂ.17ರಂದು ಸೋಂಕು ದೃಢಪಟ್ಟಿದ್ದ ಧಾರವಾಡ ಕಿಲ್ಲಾ ರಸ್ತೆಯ ಕಟ್ಟಿಚಾಳ ನಿವಾಸಿಯಾದ 30 ವರ್ಷದ ಮಹಿಳೆ (ಪಿ-7541), 27 ವರ್ಷದ ಪುರುಷ ಪಿ-6523 ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಜೂ.23ರಂದು ರಾತ್ರಿ ಬಿಡುಗಡೆಯಾಗಿದ್ದಾರೆ.

ಇನ್ನು 5 ವರ್ಷದ ಬಾಲಕಿ(ಪಿ-7540) ಹಾಗೂ 4ವರ್ಷದ ಬಾಲಕ (ಪಿ-7543) ಗುಣಮುಖರಾಗಿ ಜೂ.24ರಂದು (ಬುಧವಾರ) ಬಿಡುಗಡೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಸೋಂಕಿತರ ಪೈಕಿ 99 ಜನ ಗುಣಮುಖರಾಗಿದ್ದಾರೆ.

ಟಾಪ್ ನ್ಯೂಸ್

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.