ಇಂಗ್ಲೆಂಡ್ ಕ್ರಿಕೆಟಿಗರಲ್ಲಿ ಕೋವಿಡ್-19 ಪಾಸಿಟಿವ್ ಇಲ್ಲ
Team Udayavani, Jun 26, 2020, 4:05 AM IST
ಲಂಡನ್: ಕೋವಿಡ್-19 ಪರೀಕ್ಷೆಗೆ ಒಳಗಾದ ಇಂಗ್ಲೆಂಡಿನ ಎಲ್ಲ ಕ್ರಿಕೆಟಿಗರಲ್ಲೂ ನೆಗೆಟಿವ್ ಫಲಿತಾಂಶ ಕಂಡುಬಂದಿದೆ.
ಜೂ. 3ರಿಂದ ಜೂ. 23ರ ವರೆಗಿನ ಅವಧಿಯಲ್ಲಿ ಕ್ರಿಕೆಟಿಗರು, ಕ್ರಿಕೆಟ್ ಅಧಿಕಾರಿಗಳು, ಸಹಾಯಕ ಸಿಬಂದಿ, ಹೊಟೇಲ್ ಸಿಬಂದಿ, ಕ್ರೀಡಾಂಗಣಗಳ ನೌಕರರು ಸೇರಿದಂತೆ ಒಟ್ಟು 702 ಮಂದಿಗೆ ಕೋವಿಡ್-19 ಟೆಸ್ಟ್ ನಡೆಸಲಾಗಿತ್ತು. ಯಾರಲ್ಲೂ ಪಾಸಿಟಿವ್ ಇಲ್ಲ ಎಂದು ಇಸಿಬಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.
2ನೇ ಸಲ ಪರೀಕ್ಷೆಗೆ ಒಳಗಾದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಫಲಿತಾಂಶವೂ ನೆಗೆಟಿವ್ ಬಂದಿದ್ದು, ಅವರು ಗುರುವಾರ ಒಳಾಂಗಣ ಅಭ್ಯಾಸಕ್ಕೆ ಹಾಜರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ