ಆತಂಕದಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿಗಳು

ಜಿಲ್ಲೆಯಲ್ಲಿ 34,832 ಎಸ್ಸೆಸ್ಸೆಲ್ಸಿ ಅಭ್ಯರ್ಥಿಗಳ ಹಾಜರಿ1,986 ಪರೀಕ್ಷಾರ್ಥಿಗಳ ಗೈರು

Team Udayavani, Jun 26, 2020, 12:11 PM IST

26-June-06

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ವಿಜಯಪುರ: ಕೋವಿಡ್ ಸೋಂಕಿನ ಆತಂಕದ ಮಧ್ಯೆಯೂ ಜಿಲ್ಲಾಡಳಿತ ಎಸ್ಸೆಸ್ಸೆಲ್ಸಿ ಪರೀಕ್ಷಾ ಸುರಕ್ಷತೆಗೆ ಕೈಗೊಂಡ ವಿವಿಧ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲು ಆರಂಭಿಸಿದ್ದಾರೆ.

ಶೈಕ್ಷಣಿಕ ಜೀವನದ ವಿಶಿಷ್ಟ ಅನುಭವ ನೀಡಿದ ಪರೀಕ್ಷೆ ಪ್ರಥಮ ದಿನ ಜಿಲ್ಲೆಯಲ್ಲಿ ಎಲ್ಲಿಯೂ ಪರೀಕ್ಷಾ ಅಕ್ರಮ ಸೇರಿದಂತೆ ಯಾವುದೇ ರೀತಿಯ ಅಹಿತಕರ ಘಟನೆಗಳಾಗಲಿ, ನಕಲು, ಡಿಬಾರ್‌ ನಂತ ಅಕ್ರಮಗಳ ವರದಿ ಇಲ್ಲದೇ ಯಶಸ್ವಿಯಾಗಿ ಮುಗಿಸಿದ್ದಾರೆ. ಕೋವಿಡ್‌ ಸೋಂಕಿನ ಭಯದಲ್ಲೇ ಪರೀಕ್ಷಾ ಕೇಂದ್ರಕ್ಕೆ ಕಾಲಿಟ್ಟ ಪರೀಕ್ಷಾರ್ಥಿಗಳು ಜಿಲ್ಲಾದ್ಯಂತ ತೆರೆದಿರುವ 106 ಮುಖ್ಯ ಹಾಗೂ 15 ಉಪ ಕೇಂದ್ರಗಳಲ್ಲಿ ಪರೀಕ್ಷೆ ಬರೆದರು. ಪರೀಕ್ಷಾ ಕೇಂದ್ರದ ಆವರಣ ಪ್ರವೇಶದ ಹಂತದಲ್ಲೇ ಸಾಮಾಜಿಕ ಅಂತರದೊಂದಿಗೆ ಕೇಂದ್ರಕ್ಕೆ ಆಗಮಿಸಲು ಸುಣ್ಣದ ಗೆರೆಗಳಿಂದ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯ ಮಾಡಲಾಗಿತ್ತು.

ಪರೀಕ್ಷೆ ಬರೆಯಲು ಹೆಸರು ನೋಂದಣಿ ಮಾಡಿಸಿದ್ದ ಅಭ್ಯರ್ಥಿಗಳಲ್ಲಿ 1,986 ಮಕ್ಕಳು ಪರೀಕ್ಷೆಗೆ ಗೈರು ಹಾಜರಾಗಿದ್ದರೆ, 34,832 ಅಭ್ಯರ್ಥಿಗಳು ಪರೀಕ್ಷೆ ಬರೆದರು. ಕೋವಿಡ್‌ ಸೋಂಕಿನ ಹಿನ್ನೆಲೆಯಲ್ಲಿ ಕಂಟೇನ್ಮೆಂಟ್‌ ಪ್ರದೇಶದ 103 ಮಕ್ಕಳಲ್ಲಿ 68 ಮಕ್ಕಳು ಮಾತ್ರ ಪರೀಕ್ಷೆ ಬರೆದಿದ್ದು, ಇತರರು ಗೈರು ಹಾಜಗಾರಿದ್ದಾರೆ. ಪರೀಕ್ಷಾ ಕೇಂದ್ರದ ಒಳಗೂ ಸಾಮಾಜಿಕ ಅಂತರ ಕಡ್ಡಾಯ ಪಾಲನೆಗೆ ಕ್ರಮ ಕೈಗೊಂಡಿದ್ದು, ಮೂರು ಅಡಿ ಮೀರಿದಂತೆ ಆಸನ ವ್ಯವಸ್ಥೆ ಮಾಡಿದ್ದು, ಜಿಗ್‌ಜಾಗ್‌ ಪದ್ಧತಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಕೊಠಡಿಯ ವಿಸ್ತೀರ್ಣಕ್ಕೆ ತಕ್ಕಂತೆ 18-20 ಪರೀಕ್ಷಾರ್ಥಿಗಳಿಗೆ ನೋಂದಣಿ ಸಂಖ್ಯೆ ನೀಡಲಾಗಿತ್ತು.

ಪರೀಕ್ಷಾ ಸಂದರ್ಭದಲ್ಲಿ ಪರೀಕ್ಷಾರ್ಥಿಗಳಿಗೆ ಕೋವಿಡ್‌ ಮುನ್ನೆಚ್ಚರಿಕೆ, ಪರೀಕ್ಷಾ ಕೊಠಡಿ ಮಾಹಿತಿ ನೀಡುವುದು ಸೇರಿದಂತೆ ಪರೀಕ್ಷಾ ಕೆಲಸಕ್ಕೆ ನೆರವಾಗಲು ಸ್ಕೌಟ್ಸ್‌ ಮತ್ತು ಗೈಡ್ಸ್‌ ಶಿಕ್ಷಕರು ಸೇವೆ ಸಲ್ಲಿಸಿದರು. ಪರೀಕ್ಷಾ ಕೇಂದ್ರದ ಸುತ್ತಲೂ ಪರೀಕ್ಷಾ ಅಕ್ರಮಕ್ಕೆ ಅವಕಾಶ ನೀಡುವ ಅನುಮಾನದಿಂದ ಝರಾಕ್ಸ್‌, ಕಂಪ್ಯೂಟರ್‌, ಇಂಟರ್‌ ನೆಟ್‌ ಕೆಫೆ, ಕೋಚಿಂಗ್‌ ಸೆಂಟರ್‌ ಸೇರಿದಂತೆ ಎಲ್ಲ ಅಂಗಡಿಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂದ್‌ ಮಾಡಿಸಲಾಗಿತ್ತು.

ಟಾಪ್ ನ್ಯೂಸ್

Kedar Jadhav

Kedar Jadhav; ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ ಆಲ್ ರೌಂಡರ್ ಕೇದಾರ್ ಜಾಧವ್

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Odisha Assembly poll: ಒಡಿಶಾ ವಿಧಾನಸಭೆ ಈ ಬಾರಿ ಬಿಜೆಪಿ ತೆಕ್ಕೆಗೆ, ಬಿಜೆಡಿಗೆ ಮುಖಭಂಗ?

Odisha Assembly poll: ಒಡಿಶಾ ವಿಧಾನಸಭೆ ಈ ಬಾರಿ ಬಿಜೆಪಿ ತೆಕ್ಕೆಗೆ, ಬಿಜೆಡಿಗೆ ಮುಖಭಂಗ?

Shimoga: ಮಟನ್ ಹೆಚ್ಚಿಗೆ ಹಾಕೆಂದು ಹೇಳಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಮಚ್ಚೇಟು!

Shimoga: ಮಟನ್ ಹೆಚ್ಚಿಗೆ ಹಾಕೆಂದು ಹೇಳಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಮಚ್ಚೇಟು!

Kotee movie trailer

Kotee movie; ಇನ್ನೆರಡು ದಿನದಲ್ಲಿ ಧನಂಜಯ್‌ ನಟನೆಯ ‘ಕೋಟಿ’ ಟ್ರೇಲರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Babaleshwara: ಸ್ಪ್ರೈಟ್ ತುಂಬಿದ್ದ ಲಾರಿ ರಸ್ತೆ ಮಧ್ಯೆಯೇ ಪಲ್ಟಿ: ಸಂಚಾರಕ್ಕೆ ಸಮಸ್ಯೆ

Babaleshwara: ಸ್ಪ್ರೈಟ್ ತುಂಬಿದ್ದ ಲಾರಿ ರಸ್ತೆ ಮಧ್ಯೆಯೇ ಪಲ್ಟಿ: ಸಂಚಾರಕ್ಕೆ ಸಮಸ್ಯೆ

police

Petrol ಸುರಿದು ಬೆಂಕಿ ಹಚ್ಚಿದ ಘಟನೆ: ಪ್ರಿಯತಮೆಯ ತಂದೆಯ ಬಂಧನ

doctor 2

Vijayapura;ಭ್ರೂಣಲಿಂಗ ಪತ್ತೆ: ವೈದ್ಯರು ಸೇರಿ ನಾಲ್ವರ ವಿರುದ್ಧ ಕ್ರಿಮಿನಲ್ ಕೇಸ್

ramesh-jigajinagi

Vijayapura;’ಮಂಗಳವಾರದ ಮಹಿಮೆ’ ಎನ್ನುತ್ತಿರುವ ಸಂಸದ ಜಿಗಜಿಣಗಿ

Vijayapura ಆಕಸ್ಮಿಕ ಬೆಂಕಿ: ನೂರಾರು ಲಿಂಬೆ ಗಿಡ ಹಾನಿ

Vijayapura; ಆಕಸ್ಮಿಕ ಬೆಂಕಿ: ನೂರಾರು ಲಿಂಬೆ ಗಿಡ ಹಾನಿ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

Kedar Jadhav

Kedar Jadhav; ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ ಆಲ್ ರೌಂಡರ್ ಕೇದಾರ್ ಜಾಧವ್

ಹಕ್ಕು ಪಡೆಯಲು ಹೋರಾಟ ಅನಿವಾರ್ಯ: ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಮ್ಮೇಳನ

ಹಕ್ಕು ಪಡೆಯಲು ಹೋರಾಟ ಅನಿವಾರ್ಯ: ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಮ್ಮೇಳನ

ಸತೀಶ ಜಾರಕಿಹೊಳಿ ಮಾದರಿ ರಾಜಕಾರಣಿ: ನೀರಲಗಿ

ಸತೀಶ ಜಾರಕಿಹೊಳಿ ಮಾದರಿ ರಾಜಕಾರಣಿ: ನೀರಲಗಿ

chef chidambara trailer

Chef Chidambara trailer: ಭರವಸೆ ಮೂಡಿಸಿದ ಅನಿರುದ್ಧ್ ಸಿನಿಮಾ

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.