ಇಂಡೋ – ಪಾಕ್‌ ಯುದ್ಧದ ಹೀರೋ ಪರ್ವೇಜ್‌ ರುಸ್ತೊಮ್‌ ಜಮಾಸಿ ನಿಧನ

Team Udayavani, Jun 27, 2020, 6:40 AM IST

ಇಂಡೋ – ಪಾಕ್‌ ಯುದ್ಧದ ಹೀರೋ ಪರ್ವೇಜ್‌ ರುಸ್ತೊಮ್‌ ಜಮಾಸಿ ನಿಧನ

ಮುಂಬಯಿ: 1971ರ ಭಾರತ-ಪಾಕಿಸ್ಥಾನ ಯುದ್ಧದ ಅಪ್ರತಿಮ ವೀರ ನಿವೃತ್ತ ಸ್ಕ್ವಾಡ್ರನ್‌ ಲೀಡರ್‌ ಪರ್ವೇಜ್‌ ರುಸ್ತೊಮ್‌ ಜಮಾಸಿ (77) ಗುರುವಾರ ರಾತ್ರಿ ನಿಧನರಾಗಿದ್ದಾರೆ.

ಅವರು ಮುಂಬಯಿನ ದಾದರ್‌ ಪ್ರದೇಶ್‌ ಪಾರ್ಸಿ ಕಾಲೋನಿ­ಯಲ್ಲಿ ನೆಲೆಸಿದ್ದರು.

ಪತ್ನಿ, ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬರು ಮಗಳನ್ನು ಅಗಲಿದ್ದಾರೆ. ಜಮಾಸಿಗೆ ಭಾರತದ ಅತ್ಯುನ್ನತ ಶೌರ್ಯ ಪ್ರಶಸ್ತಿ ವೀರ ಚಕ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಭಾರತ-ಪಾಕ್‌ ಯುದ್ಧದಲ್ಲಿ ಹೆಲಿಕಾಪ್ಟರ್‌ ಕಾರ್ಯಾಚರಣೆಯ ಭಾಗವಾಗಿ­ದ್ದರು. ಅವರ ಹೆಲಿಕಾಪ್ಟರ್‌ ಮೇಲೆ ಶತ್ರುಗಳಿಂದ 2 ಬಾರಿ ಅಪಾಯಕಾರಿ ದಾಳಿಗಳು ನಡೆದಿದ್ದವು.

ಎರಡೂ ಬಾರಿಯೂ ತಮ್ಮ ಸಮಯಪ್ರಜ್ಞೆಯಿಂದ ಅವರು ಹೆಲಿಕಾಪ್ಟರನ್ನು ಭಾರತದ ಸೇನಾ ನೆಲೆಯಲ್ಲಿ ನಿಲುಗಡೆ ಮಾಡಿದ್ದರು.

ಯುದ್ಧದಲ್ಲಿ ಅವರಿಗೆ ತೀವ್ರ ಸ್ವರೂಪದ ಗಾಯಗಳು ಆಗಿದ್ದರಿಂದ ಅವರು ಅವರ ಕಡೇಗಳಿಗೆವರೆಗೂ ಊರುಗೋಲನ್ನು ಆಶ್ರಯಿಸಿ ನಡೆಯುತ್ತಿದ್ದರು.

ಟಾಪ್ ನ್ಯೂಸ್

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.