ಪರೀಕ್ಷೆ ಬರೆಯಲು ಕೊನೆಯ ಅವಕಾಶ

Team Udayavani, Jun 27, 2020, 5:02 AM IST

parikshe-logo

ಬೆಂಗಳೂರು : ನಿಗದಿತ ಅವಧಿಯೊಳಗೆ ಪದವಿ ಪೂರ್ಣಗೊಳಿಸದ ಅಭ್ಯರ್ಥಿಗಳಿಗೆ ಬೆಂಗಳೂರು ವಿಶ್ವವಿದ್ಯಾಲಯ ಕೊನೆಯ ಅವಕಾಶ ಕಲ್ಪಿಸಿದೆ. 2014-15ನೇ ಶೈಕ್ಷಣಿಕ ಸಾಲಿಗೆ ಬೆಂಗಳೂರು ವಿಶ್ವವಿದ್ಯಾಲಯದ ಸಂಯೋಜಿತ  ಕಾಲೇಜುಗಳಲ್ಲಿ ಬಿ.ಎ, ಬಿ.ಎಸ್ಸಿ, ಬಿ.ಕಾಂ, ಬಿ.ಸಿ.ಎ, ಬಿಬಿಎ, ಬಿಎಚ್‌ ಎಂ, ಬಿವಿಎ ಕೋರ್ಸ್‌ಗಳಿಗೆ ನೋಂದಣಿ ಮಾಡಿಕೊಂಡಿದ್ದು, ನಿಗದಿತ ಅವಧಿಯಲ್ಲಿ ಪದವಿ ಪೂರೈಸಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ವಿವಿ ಕೊನೆಯ ಅವಕಾಶ  ಕಲ್ಪಿಸಿದೆ.

2014-15ರಲ್ಲಿ ದಾಖಲಾತಿ ಪಡೆದು, ಕೆಲವೊಂದು ವಿಷಯದಲ್ಲಿ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸ್ನಾತಕ ಪದವಿ ಕೋರ್ಸ್‌ನ 2, 4, 6 ಮತ್ತು 8ನೇ ಸೆಮಿಸ್ಟರ್‌ಅನ್ನು ಜೂನ್‌ ಅಥವಾ ಜುಲೈ  -2020  ಮತ್ತು 1,3,5,7ನೇ ಸೆಮಿಸ್ಟರ್‌ ಅನ್ನು ನವೆಂಬರ್‌ ಅಥವಾ ಡಿಸೆಂಬರ್‌-2020ರ ಅವಧಿಯಲ್ಲಿ ನೋಂದಾಯಿಸಿಕೊಂಡು ಬರೆಯಲು ಒಂದು ಬಾರಿಗೆ ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷಾ ಶುಲ್ಕವನ್ನು ಸಂಬಂಧಪಟ್ಟ ಕಾಲೇಜಿನ  ಪ್ರಾಂಶುಪಾಲರ ಮೂಲಕ ಪಾವತಿಸಬೇಕು ಎಂದು ಬೆಂವಿವಿ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.