ಹಿರಿಯರಲ್ಲಿ ನಾ ಕಂಡಂತೆ ಕೋವಿಡ್‌ ಜಾಗೃತಿ

ಕೋವಿಡ್‌ ಕಾಲದ ಊರಿನ ಕಥೆಯಿದು..!

Team Udayavani, Jun 27, 2020, 10:00 AM IST

ಹಿರಿಯರಲ್ಲಿ ನಾ ಕಂಡಂತೆ ಕೋವಿಡ್‌ ಜಾಗೃತಿ

ಕೋವಿಡ್‌-19 ಎಂಬ ಕಣ್ಣಿಗೆ ಕಾಣದ ವೈರಸ್‌ ವಿಶ್ವಾದ್ಯಂತ ಹರಡಿದೆ. ಪ್ರತಿಯೊಬ್ಬರು ಸ್ವಯಂ ಜಾಗೃತರಾಗಿ ಹೋರಾಡಬೇಕೆಂಬ ಮಾತು ಕೇಳಿಬರುತ್ತಿದೆ. ಗ್ರಾಮೀಣ ಭಾಗದ ಕೆಲವು ಹಿರಿಯ ನಾಗರಿಕರಲ್ಲಿ ಈ ವೈರಸ್‌ ವಿರುದ್ಧ ಜಾಗೃತಿ ಮೂಡಿದೆ ಎಂಬುದು ಇತ್ತೀಚೆಗೆ ನನ್ನ ಅನುಭವಕ್ಕೆ ಬಂದಿತು.

ಇತ್ತೀಚೆಗೆ ನಾನು ಪುಟ್ಟ ಹಳ್ಳಿಯೊಂದಕ್ಕೆ ಭೇಟಿದಾಗ ಆ ಮನೆಯಲ್ಲಿ ಕೋವಿಡ್‌ ಮುಂಜಾಗ್ರತೆಯನ್ನು ಕಂಡು ಹಿರಿಯರಿಂದ ನಾವು ಕಲಿಯುವುದು ತುಂಬಾ ಇದೆ ಎಂಬುದು ಮನವರಿಕೆಯಾಯಿತು. ಅವರ ಮನೆಯ ಮುಂದಿನ ನಳ್ಳಿಯಲ್ಲಿ ಕಾಲು ತೊಳೆದುಕೊಂಡು ಅವರ ಮನೆಯ ಮುಂಬಾಗಿಲನ್ನು ಪ್ರವೇಶಿಸಿದೆನು. ಅಷ್ಟರಲ್ಲಿಯೇ ಅವರು ಒಂದು ಸ್ಯಾನಿಟೈಜರ್‌, ಒಂದು ಸೋಪ್‌ ಹಾಗೂ ಒಂದು ಟವಲ್‌ನ್ನು ನನ್ನ ಮುಂದಿಟ್ಟು, ಕೈ ತೊಳೆದು ಒರೆಸಿಕೊಳ್ಳಿ ಎಂದರು. ಅವರ ಆರೋಗ್ಯ ಕಾಳಜಿ ನನಗೆ ಮಾದರಿ ಎನಿಸಿತು.

 ಅನೀಶ್‌ ಬಿ. ಬಿ.ಜಿ.ಎಸ್‌. ಶ್ರೀ ವೆಂಕಟೇಶ್ವರ ವಿದ್ಯಾಮಂದಿರ, ಕೊಪ್ಪ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.