ಯೆಮೆನ್‌ ಮಕ್ಕಳಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆ

Team Udayavani, Jun 27, 2020, 10:34 AM IST

ಯೆಮೆನ್‌ ಮಕ್ಕಳಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆ

ಸನಾ: ಕೋವಿಡ್‌ ಸೋಂಕಿನಿಂದಾಗಿ ಮಕ್ಕಳಲ್ಲಿ ಅಪೌಷ್ಟಿಕತೆ ಹಿಂದಿಗಿಂತಲೂ ಹೆಚ್ಚಾಗುತ್ತಿದೆ ಎಂದು ವಿಶ್ವ ಸಂಸ್ಥೆಯ ಮಕ್ಕಳ ವಿಭಾಗವಾದ ಯುನಿಸೆಫ್ ವರದಿ ಮಾಡಿದೆ. ಲಕ್ಷಾಂತರ ಮಕ್ಕಳು ಈಗಾಗಲೇ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವರದಿ ಹೇಳಿದೆ.

ಯೆಮೆನ್‌ ದೇಶದಲ್ಲಿ ಪ್ರಸ್ತುತ 2.4 ಮಿಲಿಯನ್‌ ಮಕ್ಕಳು ಈ ಸಮಸ್ಯೆಯನ್ನು ಹೊಂದಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಅದು ಮತ್ತೆ ಶೇ. 20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಈಗಾಗಲೇ ಕೋವಿಡ್‌ ಸೋಂಕಿನಿಂದ ಬಳಲುತ್ತಿರುವ ದೇಶಕ್ಕೆ ಮಕ್ಕಳ ಅಪೌಷ್ಟಿಕತೆ ಮತ್ತೂಂದು ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಅಪೌಷ್ಟಿಕತೆ ಮತ್ತಷ್ಟು ಹೆಚ್ಚಾಗಲು ಕೋವಿಡ್‌ ಸೋಂಕು ಹರಡುವಿಕೆಯೇ ಕಾರಣವೆಂದು ಹೇಳಲಾಗುತ್ತದೆ. ಆರೋಗ್ಯ ಇಲಾಖೆಗಳೆಲ್ಲ ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿದ್ದರೆ ಇತರ ಸಮಸ್ಯೆಗಳು ಸದ್ದಿಲ್ಲದೇ ಆರಂಭವಾಗಿವೆ. ದೇಶದ ಆರ್ಥಿಕ ವ್ಯವಸ್ಥೆ ಮತ್ತು ಆರೋಗ್ಯ ವ್ಯವಸ್ಥೆಗಳು ತೀರಾ ಹದಗೆಟ್ಟಿರುವುದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಒಂದಷ್ಟು ಕಾಲಾವಕಾಶ ಬೇಕಾಗಬಹುದು. 5 ವರ್ಷದ ಕೆಳಗೆ 6 ಸಾವಿರಕ್ಕಿಂತಲೂ ಅಧಿಕ ಮಕ್ಕಳಲ್ಲೂ ಆರೋಗ್ಯ ಸಮಸ್ಯೆ ನಿರಂತರವಾಗಿ ಕಾಡುತ್ತಿವೆ. ಮಕ್ಕಳಿಗೆ ಬೇಕಾದ ಸರಿಯಾದ ಆಹಾರ ಲಭಿಸದಿರುವುದೇ ಇದಕ್ಕೆ ಮುಖ್ಯ ಕಾರಣವಾಗಿದೆ. ಮಕ್ಕಳ ಆರೋಗ್ಯ ತಪಾಸಣೆಗೂ ಪೂರಕ ವ್ಯವಸ್ಥೆಯೂ ಇಲ್ಲಿಲ್ಲ ಎಂದು ವರದಿ ಬೊಟ್ಟು ಮಾಡಿದೆ.

ಈಗಾಗಲೇ ದೇಶ ಅತಿ ಹೆಚ್ಚು ಬಿಕ್ಕಟ್ಟನ್ನು ಹೊಂದಿದ್ದು ಕೋವಿಡ್‌ನಿಂದಾಗಿ ಚೇತರಿಕೆ ಅವಧಿ ಇನ್ನಷ್ಟು ನಿಧಾನವಾಗುವ ಲಕ್ಷಣಗಳಿವೆ. ಈಗಾಲೇ ಯುದ್ಧದಿಂದ ಉಂಟಾದ ಸಮಸ್ಯೆಗಳಿಂದ ಮಕ್ಕಳನ್ನು ಕಳೆದುಕೊಂಡ ದೇಶಕ್ಕೆ ಈಗ ಕೋವಿಡ್‌ನ‌ ಭೀತಿ ಹೈರಾಣಾಗಿಸಿದೆ. ಈಗಾಗಲೇ ಇಲ್ಲಿನ ಜನಸಂಖ್ಯೆಯ ಶೇ. 25 ಮಂದಿಗೆ ಸೋಂಕು ದೃಢಪಟ್ಟಿದ್ದು ಶೀಘ್ರವಾಗಿ ಹರಡುತ್ತಿದೆ.

ಟಾಪ್ ನ್ಯೂಸ್

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.