ಬೀದರ್‌ ನಲ್ಲಿ ಕೋವಿಡ್‌ಗೆ ಒಂದೇ ದಿನ 3 ಬಲಿ

18 ಪಾಸಿಟಿವ್‌ ಕೇಸ್‌ ಪತ್ತೆ; 60 ಜನ ಗುಣಮುಖ

Team Udayavani, Jun 27, 2020, 9:21 PM IST

ಬೀದರ್‌ ನಲ್ಲಿ ಕೋವಿಡ್‌ಗೆ ಒಂದೇ ದಿನ 3 ಬಲಿ

ಸಾಂದರ್ಭಿಕ ಚಿತ್ರ

ಬೀದರ್‌: ಜನರಲ್ಲಿ ತಲ್ಲಣ ಮೂಡಿಸುತ್ತಿರುವ ರಕ್ಕಸ ಕೋವಿಡ್‌ ಸೋಂಕು ಜಿಲ್ಲೆಯಲ್ಲಿ ಒಂದೇ ದಿನ ಮೂರು ಜನರನ್ನು ಬಲಿ ಪಡೆದಿದ್ದು, ಮೃತರ ಸಂಖ್ಯೆ 19ಕ್ಕೆ ಏರಿಕೆ ಆಗಿದೆ. 18 ಹೊಸ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದ್ದರೆ ಇನ್ನೊಂದೆಡೆ 60 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿರುವುದು ಸಮಾಧಾನಕರ ಬೆಳವಣಿಗೆ ಆಗಿದೆ.

ಬೀದರ್‌ ನಗರ, ಬಸವಕಲ್ಯಾಣ ತಾಲೂಕಿನ ತ್ರಿಪುರಾಂತ ಮತ್ತು ಭಾಲ್ಕಿ ತಾಲೂಕಿನ ಹುಪಳಾ ಗ್ರಾಮದ ಸೋಂಕಿತರು ಸಾವನ್ನಪ್ಪಿದ್ದಾರೆ. ಕೋವಿಡ್‌-19 ಸೋಂಕಿನ ಲಕ್ಷಣಗಳೇ ಹೊಂದಿರದ 70 ವರ್ಷದ ಬೀದರನ ದುಲ್ಹನ್‌ ದರ್ವಾಜಾ ರಸ್ತೆಯ ನಿವಾಸಿ ಜೂ.23ರಂದು ಮೃತಪಟ್ಟಿದ್ದಾರೆ.

ನಮಾಜ್‌ ಬಳಿಕ ಏಕಾಏಕಿ ಮನೆಯಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದ್ದರು. ಜ್ವರ, ಉಸಿರಾಟದ ತೊಂದರೆ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ತ್ರಿಪುರಾಂತದ 73 ವರ್ಷದ ಮಹಿಳೆ ಮತ್ತು 65 ವರ್ಷದ ಹುಪಳಾ ಗ್ರಾಮದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಮೃತಪಟ್ಟಿದ್ದು, ಮೂವರ ಗಂಟಲು ದ್ರವ ಮಾದರಿ ಪರೀಕ್ಷೆ ವರದಿಯಲ್ಲಿ ಪಾಸಿಟಿವ್‌ ಬಂದಿದೆ.

ಇನ್ನು ಶನಿವಾರ ಪತ್ತೆಯಾಗಿರುವ ಹೊಸ ಸೋಂಕಿತರಲ್ಲಿ ಚಿಟಗುಪ್ಪ ಪಟ್ಟಣದವರೇ ಏಳು ಜನ ಸೇರಿದ್ದಾರೆ. ಇದಲ್ಲದೇ ಬೀದರ ನಗರದ 2, ನೌಬಾದ್‌ನ, ಜನವಾಡಾ ಮತ್ತು ಬೆಳ್ಳೂರಿನ ತಲಾ 1 ಸೇರಿ ಒಟ್ಟು 5 ಕೇಸ್‌, ಹುಮನಾಬಾದ ತಾಲೂಕಿನ ಘಾಟಬೋರಾಳ, ಚಂದನಹಳ್ಳಿ ಗ್ರಾಮದ ತಲಾ 1 ಸೇರಿ ಒಟ್ಟು 2 ಕೇಸ್‌ ಹಾಗೂ ಬಸವಕಲ್ಯಾಣ ಪಟ್ಟಣದಲ್ಲಿ 1 ಕೇಸ್‌ ಪತ್ತೆಯಾಗಿವೆ.

28 ವರ್ಷದ ಮಹಿಳೆ (ಪಿ-11421), 45 ವರ್ಷದ ಮಹಿಳೆ (ಪಿ-11422), 70 ವರ್ಷದ ಪುರುಷ (ಪಿ-11423), 45 ವರ್ಷದ ಮಹಿಳೆ (ಪಿ-11424), 31 ವರ್ಷದ ಪುರುಷ (ಪಿ-11425), 26 ವರ್ಷದ ಮಹಿಳೆ (ಪಿ-11426), 20 ವರ್ಷದ ಮಹಿಳೆ (ಪಿ-11427), 22 ವರ್ಷದ ಪುರುಷ (ಪಿ-11428), 20 ವರ್ಷದ ಮಹಿಳೆ (ಪಿ-11429), 30 ವರ್ಷದ ಪುರುಷ (ಪಿ-11430), 24 ವರ್ಷದ ಮಹಿಳೆ (ಪಿ-11431), 36 ವರ್ಷದ ಮಹಿಳೆ (ಪಿ-11432), 34 ವರ್ಷದ ಪುರುಷ (ಪಿ-14433), 26 ವರ್ಷದ ಪುರುಷ (ಪಿ-11435), 7 ವರ್ಷದ ಬಾಲಕಿ (ಪಿ-11435), 25 ವರ್ಷದ ಮಹಿಳೆ (ಪಿ-11436), 65 ವರ್ಷದ ಪುರುಷ (11437) ಮತ್ತು 73 ವರ್ಷದ ಮಹಿಳೆ (ಪಿ-11438) ರೋಗಿಗಳಿಗೆ ಸೋಂಕು ವಕ್ಕರಿಸಿದೆ.

ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ 555ಕ್ಕೆ ಏರಿಕೆ ಆದಂತಾಗಿದೆ. 19 ಜನ ಸಾವನ್ನಪ್ಪಿದ್ದರೆ, ಶನಿವಾರ 60 ಜನ ಸೇರಿ ಒಟ್ಟು 456 ಮಂದಿ ಡಿಸಾcರ್ಜ್‌ ಆಗಿದ್ದು, ಇನ್ನೂ 80 ಸಕ್ರೀಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.