ಸೀಲ್‌ಡೌನ್‌ ಪ್ರದೇಶದಲ್ಲಿ ಮೂಲ ಸೌಕರ್ಯವಿಲ್ಲ

Team Udayavani, Jun 28, 2020, 7:04 AM IST

seal-soukarya

ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿನ ಗೋಡೆಕೆರೆ ಗೊಲ್ಲರಹಟ್ಟಿ ಸೀಲ್‌ಡೌನ್‌ ಮಾಡಲಾಗಿದ್ದು, ಅಲ್ಲಿನ ಜನರಿಗೆ ಮೂಲಭೂತ ಸೌಕರ್ಯ ಸಿಗದೇ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಜಾನುವಾರುಗಳ ನಿರ್ವ ಹಣೆಗೆ ರೈತರು ಹರ ಸಾಹಸಪಡುವಂತಾಗಿದೆ.

ಗೋಡೆಕೆರೆ ಗೊಲ್ಲರಹಟ್ಟಿ ಪ್ರದೇಶದಲ್ಲಿ ಜೂ.23 ರಂದು ಯುವಕನಿಗೆ ಕೋವಿಡ್‌ 19 ಪಾಸಿಟಿವ್‌ ಬಂದ ಹಿನ್ನೆಲೆ ಇಡೀ ಗ್ರಾಮವನ್ನು ಸೀಲ್‌ಡೌನ್‌ ಮಾಡಿದ್ದು, ಈ ಪ್ರದೇಶದಲ್ಲಿನ ಜನರು ಹೈನುಗಾರಿಕೆ ಹಾಗೂ ಕುರಿ ಸಾಕಾಣಿಕೆ ಮಾಡುತ್ತಿದ್ದು, ಜಾನುವಾರುಗಳಿಗೆ ಮೇವು , ನೀರಿನ ಸಮಸ್ಯೆ ಉಂಟಾಗಿದೆ. ಪ್ರದೇಶದಲ್ಲಿ ಉತ್ಪಾದನೆ ಯಾದ ಹಾಲನ್ನು ಡೇರಿಗಳಿಗೂ ಹಾಕಲು ಸಾಧ್ಯವಾಗುತ್ತಿಲ್ಲ.

ದಿನಸಿ ಸಮಸ್ಯೆ: ಸೀಲ್‌ಡೌನ್‌ ಆಗಿ ನಾಲ್ಕು ದಿನ ಕಳೆದಿದೆ.  ಇನ್ನೂ ಕೆಲ ದಿನಗಳಲ್ಲಿ ಇಲ್ಲಿನ ನಿವಾಸಿಗಳಿಗೆ ದಿನಸಿ ಸಮಸ್ಯೆ ಉಂಟಾಗಲಿದ್ದು, ಈಗಾಗಲೇ ಪ್ರದೇಶ ದಲ್ಲಿನ ಮಕ್ಕಳಿಗೆ ಸಮಸ್ಯೆ ಹಾಗೂ ಶುದ್ಧ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ.

ಅಧಿಕಾರಿಗಳ ಸಹಕಾರ ಮುಖ್ಯ: ಈ ಪ್ರದೇಶದಲ್ಲಿ ನಿತ್ಯ  ಉತ್ಪಾದನೆಯಾಗುವ ಹಾಲನ್ನು ಮಾರಾಟ ಮಾಡಲು ವ್ಯವಸ್ಥೆ ಆಗಬೇಕು. ಜಾನುವಾರುಗಳಿಗೆ ಮೇವಿನ ವ್ಯವಸ್ಥೆ, ಇಲ್ಲಿನ ನಿವಾಸಿಗಳಿಗೆ ಸೀಲ್‌ಡೌನ್‌ ಅವಧಿ ಮುಗಿಯುವವರೆಗೂ ದಿನಸಿ ಸಾಮಗ್ರಿ ನೀಡಬೇಕು. ಶುದ್ಧ ಕುಡಿಯುವ ನೀರು,  ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ನಿಯೋಜನೆಗೊಂಡ ಅಧಿಕಾರಿಗಳು ಇಲ್ಲಿನ ನಿವಾಸಿಗಳಿಗೆ ಒದಗಿಸಬೇಕು ಹಾಗೂ ದಾನಿಗಳು ತಮ್ಮ ಉದಾರತೆ ತೋರಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಡಿವೈಎಸ್‌ಪಿ ಬಂದಾಗ ಅಧಿಕಾರಿಗಳೇ ಇಲ್ಲ: ಸೀಲ್‌ ಡೌನ್‌ ಪ್ರದೇಶಕ್ಕೆ ಡಿವೈಎಸ್‌ಪಿ ಭೇಟಿ ನೀಡಿದ ಸಂದರ್ಭ ದಲ್ಲಿ ಪ್ರದೇಶಕ್ಕೆ ನಿಯೋಜನೆಯಾದ ಯಾವ ಅಧಿಕಾರಿ ಗಳು ಸಹ ಇರಲಿಲ್ಲ ಎಂದು ಇಲ್ಲಿನ ನಿವಾಸಿಗಳು ತಿಳಿಸಿ ದ್ದಾರೆ. ಅವಶ್ಯಕತೆಗಿಂತ ಹೆಚ್ಚು  ಪ್ರದೇಶವನ್ನು ಲಾಕ್‌ ಡೌನ್‌ ಮಾಡಿರುವುದರಿಂದ ಹತ್ತಾರು ಸಮಸ್ಯೆಗಳು ಉದ್ಭವಿಸುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

9-koratagere

Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.