ಚೀನ ಕಂಪೆನಿಗಳಿಂದ ಪಿಎಂ ಕೇರ್ ಫಂಡ್‌ಗೆ ದೇಣಿಗೆ: ಡಿಕೆಶಿ ಆರೋಪ


Team Udayavani, Jun 28, 2020, 9:16 PM IST

ಚೀನ ಕಂಪೆನಿಗಳಿಂದ ಪಿಎಂ ಕೇರ್ ಫಂಡ್‌ಗೆ ದೇಣಿಗೆ: ಡಿಕೆಶಿ ಆರೋಪ

ಬೆಂಗಳೂರು: ಚೀನ ಕಂಪೆನಿಗಳಿಂದ ಪಿಎಂ ಕೇರ್ ಫಂಡ್‌ಗೆ ಎಷ್ಟು ದೇಣಿಗೆ ಬಂದಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಮಾಹಿತಿ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಗ್ರಹಿಸಿದ್ದಾರೆ.

ಮೂಲಗಳ ಪ್ರಕಾರ ಪಿಎಂ ಕೇರ್ ಫಂಡ್‌ಗೆ ಮೇ 20ರಂದು ಪ್ರಧಾನಿ 9,678 ಕೋಟಿ ರೂ. ದೇಣಿಗೆ ಪಡೆದಿದ್ದಾರೆ ಎಂಬ ಮಾಹಿತಿ ಇದೆ.

ಮೋದಿ 2013ರಲ್ಲಿ ಯಾಕೆ ಚೀನ ಕಂಪೆನಿಗಳಿಂದ ದೇಣಿಗೆ ಪಡೆದುಕೊಂಡಿದ್ದಾರೆ ? ಚೀನ ಮೂಲದ ಹುವಾಯಿ ಕಂಪೆನಿಯಿಂದ ಪ್ರಧಾನಿ 7 ಕೋಟಿ ರೂ. ಹಣ ಪಡೆದುಕೊಂಡಿದ್ದಾರೆಯೇ, ಹುವಾಯಿ ಕಂಪೆನಿ ಚೀನದ ಪೀಪಲ್ಸ್‌ ಲಿಬರೇಶನ್‌ ಆರ್ಮಿ ಜತೆಗೆ ಸಂಪರ್ಕ ಹೊಂದಿದಿಯಾ? ಚೀನ ಮೂಲದ ಟಿಕ್‌ ಟಾಕ್‌ ಕಂಪನಿ ಪಿಎಂ ಕೇರ್ ಫಂಡ್‌ ಗೆ 30 ಕೋಟಿ ದೇಣಿಗೆ ನೀಡಿದಿಯಾ? ಪೆಟಿಎಂ 100 ಕೋಟಿ ದೇಣಿಗೆ ನೀಡಿದಿಯಾ? ಎಕ್ಸಿಯೊಮಿ 15 ಕೋಟಿ ಹಾಗೂ ಒಪ್ಪೊ 1 ಕೋಟಿ ರೂಪಾಯಿಯನ್ನು ವಿವಾದಿತ ಪಿಎಂ ಕೇರ್‌ ಫಂಡ್‌ ಗೆ ದೇಣಿಗೆ ನೀಡಿದಿಯಾ? ಅಲ್ಲದೇ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ನಿಧಿಯಿಂದ ಪಿಎಂ ಕೇರ್‌ ಫಂಡ್‌ ಗೆ ಎಷ್ಟು ಕೋಟಿ ಹಣ ವರ್ಗಾವಣೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಾಹಿತಿ ನೀಡಲಿ ಎಂದು ಆಗ್ರಹಿಸಿದ್ದಾರೆ.

 

ಟಾಪ್ ನ್ಯೂಸ್

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

BJP 2

Muslim ಆ್ಯಮಿಮೇಟೆಡ್‌ ವೀಡಿಯೋ ತೆಗದುಹಾಕಲು ಎಕ್ಸ್‌ಗೆ ಆಯೋಗ ಸೂಚನೆ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.