ತೆರಿಗೆ ಇಲಾಖೆ ಪ್ರಕಟಿಸಿದ ಬದಲಾವಣೆಗಳು

Team Udayavani, Jun 29, 2020, 5:01 AM IST

badalavane

ತೆರಿಗೆ ಪಾವತಿದಾರರಿಗೆ, ಆದಾಯ ತೆರಿಗೆ ಇಲಾಖೆಯು ಹಲವು  ವಿನಾಯಿತಿಗಳನ್ನು ಪ್ರಕಟಿಸಿದೆ. ಕೋವಿಡ್‌ 19 ಕಾರಣದಿಂದ ಟ್ಯಾಕ್ಸ್‌ ರಿಟರ್ನ್ಸ್‌ ಫೈಲ್‌ ಮಾಡುವ ದಿನಾಂಕವನ್ನು ಮುಂದೂಡಿರುವುದು ಎಲ್ಲರಿಗೂ ಗೊತ್ತಿರುತ್ತದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ಪರಿಸ್ಥಿತಿ ನೋಡಿಕೊಂಡು ತೆರಿಗೆ ಪಾವತಿಗೆ ಸಂಬಂಧಿಸಿದಂತೆ ನಿರ್ಧಾರಗಳನ್ನು ಪ್ರಕಟಿಸುವುದಾಗಿ ಈ ಹಿಂದೆ ತಿಳಿಸಿದ್ದರು.

ಅಂತೆಯೇ ಹಲವು ಬದಲಾವಣೆಗಳನ್ನು ಇದೀಗ ತೆರಿಗೆ ಇಲಾಖೆ ಪ್ರಕಟಿಸಿದೆ.  ಅವು ಹೀಗಿವೆ. * 2018- 19ನೇ ಸಾಲಿನ ರಿವೈಸ್ಡ್‌ ಐಟಿಆರ್‌ ಫೈಲ್‌ ಮಾಡಲು ಕೊನೆಯ ದಿನಾಂಕವಾಗಿ ಮಾರ್ಚ್‌ 31 ನಿಗದಿಯಾಗಿತ್ತು. ನಂತರ ಜೂನ್‌ 30ರ ತನಕ ಮುಂದೂಡಲ್ಪ ಟ್ಟಿತ್ತು. ಇದೀಗ ಈ ಗಡುವು ಇನ್ನೂ ಮುಂದಕ್ಕೆ ಹೋಗಿ,  ಜುಲೈ 31ಕ್ಕೆ ನಿಗದಿಗೊಳಿಸಲಾಗಿದೆ.

* ಸಂಬಳ ಪಡೆಯುವ ನೌಕರರಿಗೆ ಐಟಿಆರ್‌ ಫೈಲ್‌ ಮಾಡಲು ಜುಲೈ 31 ಕೊನೆಯ ದಿನಾಂಕವಾಗಿತ್ತು. ಆದರೆ ಇದೀಗ ಆ ಕೊನೆಯ ದಿನಾಂಕ ನವೆಂಬರ್‌ 31ಕ್ಕೆ ಮುಂದೂಡಲ್ಪಟ್ಟಿದೆ.

* 80 ಸಿ, 80ಡಿ, 80ಜಿ ಇತ್ಯಾದಿಗಳ ಅಡಿ ರಿಯಾಯಿತಿ ಕೋರಲು ಜುಲೈ 31ರ ತನಕ ಸಮಯ ವಿಸ್ತರಿಸಲಾಗಿದೆ. ಈ ಮುಂದೂಡಿಕೆ, ಇದುವರೆಗೆ ಯಾರು ತೆರಿಗೆ ಉಳಿಸುವ ಸಲುವಾಗಿ ಹೂಡಿಕೆಗಳನ್ನು ಮಾಡಿಲ್ಲವೋ ಅಂಥವರಿಗೆ ಸಹಕಾರಿ.  ಹಲವು ಮಂದಿ ತೆರಿಗೆ ಪಾವತಿದಾರರು ಫಾರ್ಮ್ 16 ಅನ್ನು ಎದುರು ನೋಡುತ್ತಿದ್ದಾರೆ.

* ಟಿಡಿಎಸ್‌ ಮತ್ತು ಟಿಸಿಎಸ್‌ ಇಸ್ಯೂ ಮಾಡಲು ಕಡೆಯ ದಿನಾಂಕವನ್ನು ಜುಲೈ 31ರ ತನಕ  ವಿಸ್ತರಿಸಲಾಗಿದೆ.

* ಆಧಾರ್‌ ಕಾರ್ಡ್‌ ಮತ್ತು ಪ್ಯಾನ್‌ ಕಾರ್ಡ್‌ ಎರಡನ್ನೂ ಲಿಂಕ್‌ ಮಾಡಲು ಮಾ.31, 2021ರ ತನಕ ಸಮಯ ನೀಡಲಾಗಿದೆ.

ಟಾಪ್ ನ್ಯೂಸ್

1-wewqewewq

H.D. Revanna;ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್: ದೇವೇಗೌಡರ ನಿವಾಸಕ್ಕೆ ಎಸ್ ಐಟಿ !

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewewq

H.D. Revanna;ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್: ದೇವೇಗೌಡರ ನಿವಾಸಕ್ಕೆ ಎಸ್ ಐಟಿ !

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.