ಬಾಗಲಕೋಟೆ: ಜಿಲ್ಲೆಯಲ್ಲಿ ನಾಳೆಯಿಂದ ಕಟ್ಟುನಿಟ್ಟಿನ ಕರ್ಪ್ಯೂ ಜಾರಿ

Team Udayavani, Jun 29, 2020, 11:31 PM IST

ಬಾಗಲಕೋಟೆ: ಜಿಲ್ಲೆಯಲ್ಲಿ ನಾಳೆಯಿಂದ ಕಟ್ಟುನಿಟ್ಟಿನ ಕರ್ಪ್ಯೂ ಜಾರಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್ 19 ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಠಿಣ ಕರ್ಫ್ಯೂ ಜಾರಿಗೆ ಜಿಲ್ಲಾಡಳಿತ ನಿರ್ಧರಿಸಿದೆ.

ನಾಳೆಯಿಂದ ಪ್ರತೀದಿನ ಸಾಯಂಕಾಲ 6 ಗಂಟೆಯಿಂದ ಮರುದಿನ ಬೆಳಿಗ್ಗೆ 6 ಗಂಟೆಯವರೆಗೆ ಕಟ್ಟುನಿಟ್ಟಿನ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಸೋಮವಾರ ಸಂಜೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಬಳಿಕ ಈ ವಿಷಯವನ್ನು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸುದ್ದಿಗಾರರಿಗೆ ತಿಳಿಸಿದರು.

ಕರ್ಫ್ಯೂ ಜಾರಿಗೊಳ್ಳುವ ಈ ಅವಧಿಯಲ್ಲಿ ಸಾರ್ವಜನಿಕರ ಓಡಾಟ, ಅಂಗಡಿ-ಮುಗ್ಗಟ್ಟು ತೆರೆಯುವುದು ಸೇರಿದಂತೆ ಯಾವುದೇ ಚಟುವಟಿಕೆಗಳನ್ನು ನಡೆಸುವುದಕ್ಕೆ ಕಟ್ಟುನಿಟ್ಟಿನ ನಿರ್ಬಂಧ ಇರುತ್ತದೆ ಮತ್ತು ಇದಕ್ಕೆ ಜನರು ಸಹಕಾರ ನೀಡಬೇಕು ಎಂದು ಕಾರಜೋಳ ಅವರು ಮನವಿ ಮಾಡಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿಗೆ ಇಂದು ಐವರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಜಿಲ್ಲೆಯ ವೈದ್ಯರೊಬ್ಬರು ಸಾವನ್ನಪ್ಪಿದ್ದು, ಮೃತಪಟ್ಟಿರುವ ಉಳಿದ ಎಲ್ಲ ಸೋಂಕಿತರೂ ಬೇರೆ ಬೇರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.

ಗುಳೇದಗುಡ್ಡ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ ಹಾಗೂ ಕಲಾದಗಿಯ ವೈದ್ಯರೊಬ್ಬರು ಮೃತಟ್ಟಿದ್ದು, ಅವರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಕಾರಜೋಳ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಟಾಪ್ ನ್ಯೂಸ್

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.