ಕೋವಿಡ್-19 ನಿಯಂತ್ರಣ: ಕಟ್ಟುನಿಟ್ಟಿನ ವಿಶೇಷ ಕ್ರಮ ಪಾಲನೆಗೆ ಡಿಸಿ ಆದೇಶ

Team Udayavani, Jun 30, 2020, 6:23 AM IST

ಕೋವಿಡ್-19 ನಿಯಂತ್ರಣ: ಕಟ್ಟುನಿಟ್ಟಿನ ವಿಶೇಷ ಕ್ರಮ ಪಾಲನೆಗೆ ಡಿಸಿ ಆದೇಶ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಕಂಟೈನ್‌ಮೆಂಟ್‌ ವಲಯಗಳಲ್ಲಿ ಕೆಲವೊಂದು ನಿಬಂಧನೆಗಳನ್ನು ಹೇರುವುದು ಮತ್ತು ಕಂಟೈನ್‌ಮೆಂಟ್‌ ಹೊರವಲಯಗಳಲ್ಲಿ ಕೆಲವು ಚಟುವಟಿಕೆಗಳ ನಿರ್ಬಂಧಗಳನ್ನು ಸಡಿಲಗೊಳಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅತಿ ಆವಶ್ಯಕವೆಂದು ಕಂಡುಬಂದಿದ್ದು ಅದರಂತೆ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೆ ಕೆಳಗಿನಂತೆ ಜಿಲ್ಲಾಧಿಕಾರಿ ಜಿ. ಜಗದೀಶ್‌ ಆದೇಶಿಸಿದ್ದಾರೆ.

ಕಂಟೈನ್‌ಮೆಂಟ್‌ ವಲಯಗಳಲ್ಲಿ
-ಕಂಟೈನ್‌ಮೆಂಟ್‌ ವಲಯಗಳಲ್ಲಿ ಸಂಪೂರ್ಣ ಲಾಕ್‌ಡೌನ್‌ ಇರುತ್ತದೆ.
-ವೈದ್ಯಕೀಯ ತುರ್ತು ಸೇವೆಗಳು ಮತ್ತು ಆವಶ್ಯಕತೆಗಳು ಹಾಗೂ ಅಗತ್ಯ ವಸ್ತುಗಳು ಮತ್ತು ಸೇವೆಗಳ ಪೂರೈಕೆ ಗಳನ್ನು ಕಾಪಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಇವುಗಳ ಹೊರತು ಕಂಟೈನ್‌ಮೆಂಟ್‌ ವಲಯದ ಒಳಗೆ ಹಾಗೂ ಹೊರಗೆ ಜನರ ಚಲನ ವಲನಗಳನ್ನು ನಿಷೇಧಿಸಲಾಗಿದೆ.

ಕಂಟೈನ್‌ಮೆಂಟ್‌ ಹೊರಗಿನ ಪ್ರದೇಶ
ಕಂಟೈನ್‌ಮೆಂಟ್‌ ವಲಯಗಳ ಹೊರಗಿನ ಪ್ರದೇಶದಲ್ಲಿ ಈ ಕೆಳಗಿನ ಚಟುವಟಿಕೆಗಳನ್ನು ಹೊರತುಪಡಿಸಿ ಎಲ್ಲ ಚಟುವಟಿಕೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕಾಲಕಾಲಕ್ಕೆ ಹೊರಡಿಸಿದ ಸೂಚನೆಗಳು ಮತ್ತು ಕಾರ್ಯಾಚರಣೆಯ ಕಾರ್ಯವಿಧಾನಗಳ ಷರತ್ತುಗಳೊಂದಿಗೆ ನಡೆಸಲು ಅನುಮತಿಸಲಾಗಿದೆ. ಆದರೆ ಸಾರ್ವಜನಿಕರಿಗೆ ಧಾರ್ಮಿಕ ಸ್ಥಳಗಳು /ಪೂಜಾ ಸ್ಥಳಗಳು, ಹೊಟೇಲ್‌ಗ‌ಳು, ರೆಸ್ಟೋರೆಂಟ್‌ಗಳು ಮತ್ತು ಇತರ ಅತಿಥ್ಯ ಸೇವೆಗಳು, ಶಾಪಿಂಗ್‌ ಮಾಲ್‌ಗ‌ಳು ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಈ ಸಂಬಂಧ ಆರೋಗ್ಯ ಇಲಾಖೆಗಳಿಂದ ಹೊರಡಿಸಲಾದ ಮಾರ್ಗಸೂಚಿಯ ಷರತ್ತುಗಳನ್ನು ಪಾಲಿಸಬೇಕು.

ಕಂಟೈನ್‌ಮೆಂಟ್‌ ವಲಯ- ಹೊರ ವಲಯ
– ಸಾರ್ವಜನಿಕರು ಎಲ್ಲ ಸಾರ್ವಜನಿಕ ಸªಳಗಳಲ್ಲಿ ಮುಖಗವಸನ್ನು ಕಡ್ಡಾಯವಾಗಿ ಧರಿಸಬೇಕು.
– ಸ್ಥಳೀಯ ಪ್ರಾಧಿಕಾರಗಳು ಅದರ ಕಾನೂನು ಗಳು, ನಿಯಮಗಳು ಅಥವಾ ನಿಬಂಧನೆಗಳಿಗೆ ಅನುಗುಣವಾಗಿ ಸಾರ್ವಜನಿಕ ಸ್ಥªಳಗಳಲ್ಲಿ ಉಗಿಯುವುದನ್ನು ನಿರ್ಬಂಧಿಸಿದೆ ಹಾಗೂ ಇದರ ಉಲ್ಲಂಘನೆಗಾಗಿ ನಿಗದಿಪಡಿಸಿದ ದಂಡ ವನ್ನು ವಿಧಿಸಲಾಗುವುದು.
– ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಗುಟ್ಕಾ, ತಂಬಾಕು ಇತ್ಯಾದಿಗಳ ಬಳಕೆಗೆ ಅವಕಾಶವಿಲ್ಲ.
– ಬೃಹತ್‌ ಸಾರ್ವಜನಿಕ ಸಭೆಗಳು /ಒಟ್ಟುಗೂಡು ವಿಕೆಗಳನ್ನು ನಿಷೇಧಿಸಲಾಗಿದೆ.
– ಎಲ್ಲ ರಾಜಕೀಯ / ಸಾಮಾಜಿಕ /ಕ್ರೀಡಾ/ ಮನೋರಂಜನಾ/ಶೈಕ್ಷಣಿಕ /ಸಾಂಸ್ಕೃತಿಕ ಮತ್ತು
ಧಾರ್ಮಿಕ ಮತ್ತು ಇತರ ಜನಸೇರುವ ಕಾರ್ಯ ಕ್ರಮಗಳನ್ನು ನಿರ್ಬಂಧಿಸಿದೆ.
– ನಾಟಕ, ಯಕ್ಷಗಾನಗಳನ್ನು ನಡೆಸುವಂತಿಲ್ಲ.
– ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾನಿಲಯ ಗಳು, ವಾಣಿಜ್ಯ ಶಾಲೆಗಳನ್ನು, ಟ್ಯುಟೋರಿಯಲ್ಸ್‌ ಮತ್ತು ಕೋಚಿಂಗ್‌ ಸೆಂಟರ್‌ಗಳನ್ನು ಬಂದ್‌ ಮಾಡಲಾಗಿದ್ದು ಅವುಗಳನ್ನು ತೆರೆಯಬಾರದು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.