ಐಸಿಸಿ ಅಧ್ಯಕ್ಷರ ರೇಸ್ನಲ್ಲಿ ವಿಂಡೀಸಿನ ಡೇವ್ ಕ್ಯಾಮರಾನ್
Team Udayavani, Jun 30, 2020, 5:40 AM IST
ಕಿಂಗ್ಸ್ಟನ್ (ಜಮೈಕಾ): ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯ ಮಾಜಿ ಅಧ್ಯಕ್ಷ ಡೇವ್ ಕ್ಯಾಮರಾನ್ ಐಸಿಸಿ ಅಧ್ಯಕ್ಷರ ರೇಸ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಭಾರತದ ಶಶಾಂಕ್ ಮನೋಹರ್ ಅವರ ಐಸಿಸಿ ಅಧ್ಯಕ್ಷ ಅವಧಿ ಈ ತಿಂಗಳ ಅಂತ್ಯಕ್ಕೆ ಕೊನೆಗೊಳ್ಳಲಿದ್ದು, ಇವರ ಉತ್ತರಾಧಿಕಾರಿಯಾಗಲು ದೊಡ್ಡ ಕ್ರಿಕೆಟ್ ದೇಶಗಳ ಅಭ್ಯರ್ಥಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಇಸಿಬಿ ಅಧ್ಯಕ್ಷ ಕಾಲಿನ್ ಗ್ರೇವ್ ಇವರಲ್ಲಿ ಪ್ರಮುಖರು.
“ಕ್ರಿಕೆಟ್ ವೇಳಾಪಟ್ಟಿಯ ಸ್ವರೂಪವನ್ನು ಬದಲಿಸುವುದು, ಸೀಮಿತ ಸಂಖ್ಯೆಯ ಪಂದ್ಯಾವಳಿಗಳಿಂದ ಹೆಚ್ಚು ಆದಾಯ ಬರುವಂತೆ ಮಾಡುವುದು, ಅಮೆರಿಕದಲ್ಲಿ ಕ್ರಿಕೆಟನ್ನು ಹೆಚ್ಚು ಜನಪ್ರಿಯಗೊಳಿಸುವುದು ನನ್ನ ಯೋಜನೆಗಳಾಗಿವೆ’ ಎಂಬುದಾಗಿ ಡೇವ್ ಕ್ಯಾಮರಾನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ