ಉಯಿಘರ್‌ ಮುಸ್ಲಿಂ ಜನಸಂಖ್ಯೆ ನಿಗ್ರಹಕ್ಕೆ ಬಲವಂತದ ಗರ್ಭಪಾತ

Team Udayavani, Jun 30, 2020, 8:35 AM IST

ಉಯಿಘರ್‌ ಮುಸ್ಲಿಂ ಜನಸಂಖ್ಯೆ ನಿಗ್ರಹಕ್ಕೆ ಬಲವಂತದ ಗರ್ಭಪಾತ

ಬೀಜಿಂಗ್‌: ದೇಶದಲ್ಲಿನ ಮುಸ್ಲಿಂ ಜನಸಂಖ್ಯೆ­ಯನ್ನು ನಿಗ್ರಹಿಸುವ ವ್ಯಾಪಕ ಅಭಿಯಾನದ ಅಂಗವಾಗಿ ಉಯಿಘರ್‌ ಮತ್ತು ಇತರ ಅಲ್ಪಸಂಖ್ಯಾಕರಲ್ಲಿ ಜನನದ ಪ್ರಮಾಣವನ್ನು ಕಡಿತಗೊಳಿಸಲು ಚೀನ ಸರಕಾರ ಕಠಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಲ್ಲದೆ, ದೇಶದ ಬಹುಸಂಖ್ಯಾಕ‌ ಹ್ಯಾನ್‌ ಸಮುದಾಯ­ದವರಿಗೆ ಹೆಚ್ಚಿನ ಮಕ್ಕಳನ್ನು ಹೊಂದಲು ಉತ್ತೇಜನ ನೀಡುತ್ತಿದೆ. ಈ ಅಭಿಯಾನವನ್ನು ಈಗ ಹಿಂದಿಗಿಂತ ಹೆಚ್ಚು ವ್ಯಾಪಕವಾಗಿ ಹಾಗೂ ವ್ಯವಸ್ಥಿತ­ವಾಗಿ ನಡೆಸ­ಲಾ­ಗುತ್ತಿದೆ. ಅದರಲ್ಲೂ ವಿಶೇಷ­ವಾಗಿ, ಉಯಿಘರ್‌ ಸ್ವಾಯತ್ತ ಪ್ರದೇಶವಾಗಿ­ರುವ ಕ್ಸಿನ್‌ಜಿಯಾಂಗ್‌ ಪ್ರಾಂತ್ಯದಲ್ಲಿ ಇದು ಹೆಚ್ಚಿದೆ. ಇಲ್ಲಿನ ಅಲ್ಪಸಂಖ್ಯಾಕ‌ ಮಹಿಳೆಯರನ್ನು ನಿಯಮಿತವಾಗಿ ಗರ್ಭಧಾರಣೆಯ ತಪಾ­ಸಣೆಗೆ ಒಳಪಡಿಸಲಾಗುತ್ತದೆ. ಅವರಿಗೆ ಗರ್ಭ­ನಿರೋ­ಧಕ ಬಳಸಲು ಆಗ್ರಹಿಸಲಾ­ಗುತ್ತದೆ. ಸಂತಾನ ಶಕ್ತಿಹರಣ ಹಾಗೂ ಬಲವಂತದ ಗರ್ಭಪಾತಕ್ಕೆ ಒತ್ತಾಯಿಸಲಾಗುತ್ತದೆ.

ಹೆಚ್ಚಿನ ಮಕ್ಕಳನ್ನು ಹೊಂದಿರುವವರನ್ನು ನಿರಾಶ್ರಿ­ತರ ಶಿಬಿರಗಳಲ್ಲಿ ಬಲವಂತದ ಬಂಧನಕ್ಕೆ ಒಳಪಡಿಸಲಾಗುತ್ತದೆ. ಮೂರಕ್ಕಿಂತ ಹೆಚ್ಚಿನ ಮಕ್ಕ­ಳಿದ್ದರೆ ದೊಡ್ಡ ಮೊತ್ತದ ದಂಡ ವಿಧಿಸಲಾಗುತ್ತದೆ. ಪೊಲೀಸರು ಮನೆಗಳ ಮೇಲೆ ಆಗಾಗ ದಾಳಿ ಮಾಡಿ, ಹೆಚ್ಚಿನ ಮಕ್ಕಳಿರುವ ಪೋಷಕ­ರನ್ನು ಬೆದರಿಸುತ್ತಾರೆ. ಇಂಥ ಬಲವಂತದ ಜನಸಂಖ್ಯಾ ನಿಯಂತ್ರಣ, ಒಂದು ರೀತಿಯ ಜನಾಂಗೀಯ ಹತ್ಯಾ­ಕಾಂಡದ ರೂಪ ಎಂದು “ಅಸೋಸಿಯೇಟೆಡ್‌ ಪ್ರಸ್‌’ ವರದಿ ಮಾಡಿದೆ. ಈ ಮಧ್ಯೆ, 2015-18ರ ಅವಧಿ­ಯಲ್ಲಿ ಉಯಿಘರ್‌ ಪ್ರಾಂತ್ಯದ ಹೋಟನ್‌ ಮತ್ತು ಕಾಶರ್‌ ವಲಯಗಳಲ್ಲಿ ಜನನ ಪ್ರಮಾಣ ಶೇ.60ರಷ್ಟು ಕುಸಿದಿದೆ ಎಂಬುದನ್ನು ಚೀನ ಸರಕಾರದ ಅಂಕಿ-ಅಂಶಗಳೇ ಹೇಳುತ್ತವೆ.

ಟಾಪ್ ನ್ಯೂಸ್

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

manika-bhatra

Table Tennis Star; ಬಾಳ್ವೆಯ ದೊಡ್ಡ ಗೆಲುವು ದಾಖಲಿಸಿದ ಮನಿಕಾ ಬಾತ್ರ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.