ಆಶಾ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ


Team Udayavani, Jun 30, 2020, 10:56 AM IST

ಆಶಾ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ

ಚನ್ನಗಿರಿ: ಹೆಬ್ಬಳಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ನಡೆಸಲಾಯಿತು.

ಚನ್ನಗಿರಿ: ತಾಲೂಕಿನ ಹೆಬ್ಬಳಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಅವರಣದಲ್ಲಿ ಸೋಮವಾರ ಆಶಾ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ಮಾಡಲಾಯಿತು. ಸುಮಾರು 62 ಜನ ಆಶಾ ಕಾರ್ಯಕರ್ತೆಯರಿಗೆ ಕೊರೊನಾ ಸೋಂಕಿನ ತಪಾಸಣೆ ಮಾಡಲಾಗಿದ್ದು. ಪ್ರತಿಯೊಬ್ಬರ ಗಂಟಲು ದ್ರವ, ಮೂಗಿನ ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ದಾವಣಗೆರೆಗೆ ಕಳುಹಿಸಿಕೊಡಲಾಗಿದೆ ಎಂದು ಹೆಬ್ಬಳಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಶಿವಪ್ರಕಾಶ್‌ ತಿಳಿಸಿದರು.

ಕೋವಿಡ್ ಸೋಂಕು ತಡೆಗಟ್ಟುವಲ್ಲಿ ಆಶಾ ಕಾರ್ಯಕರ್ತೆಯರ ಶ್ರಮ ದೊಡ್ಡದು. ಗ್ರಾಮೀಣ ಪ್ರದೇಶಗಳಿಂದ ನಗರ ಪ್ರದೇಶಗಳವರೆಗೂ ಮನೆ ಮನೆಗೆ ತೆರಳಿ ಮಾಹಿತಿ ಪಡೆದು
ಅದನ್ನು ಸರ್ಕಾರಕ್ಕೆ ಒದಗಿಸುವಂತಹ ಕೆಲಸ ಮಾಡುತ್ತಿದ್ದಾರೆ. ಅವರ ಆರೋಗ್ಯ ರಕ್ಷಣೆಯೂ ಮುಖ್ಯವಾಗಿರುವುದರಿಂದ ಕೋವಿಡ್ ಸೋಂಕಿನ ತಪಾಸಣೆಯನ್ನುಮಾಡಲಾಗುತ್ತಿದೆ. 14 ದಿನಗಳಿಗೊಮ್ಮೆ ಅವರನ್ನು ಪರೀಕ್ಷೆಗೆ ಒಳಪಡಿಸಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿರುವುದಾಗಿ ತಿಳಿಸಿದರು. ಡಾ| ಎಂ.ಬಿ.ಪಿ.ಎಂ ರವಿಕುಮಾರ್‌, ಬಿ.ಪಿ. ರಾಜು, ಲ್ಯಾಬ್‌ ಟೆಕ್ನಿಶಿಯನ್‌ ರೂಪಾ, ಸಣ್ಣಪ್ಪ, ನೀಲಮ್ಮ ಇದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.