ವಿಜಯಪುರ ಜಿ.ಪಂ. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್-ಬಿಜೆಪಿ ಭಾರಿ ಪೈಪೋಟಿ: ನಾಮಪತ್ರ ಸಲ್ಲಿಕೆ

Team Udayavani, Jun 30, 2020, 1:07 PM IST

ವಿಜಯಪುರ ಜಿ.ಪಂ. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್-ಬಿಜೆಪಿ ಭಾರಿ ಪೈಪೋಟಿ: ನಾಮಪತ್ರ ಸಲ್ಲಿಕೆ

ವಿಜಯಪುರ:  ಜಿಲ್ಲಾ ಪಂಚಾಯತ್ ಅಧ್ಯಕ್ಷರ ಸ್ಥಾನಕ್ಕೆ ಮಂಗಳವಾರ ನಡೆಯುತ್ತಿರುವ ಚುನಾವಣೆಯಲ್ಲಿ ಬೆ. 10 ಗಂಟೆಯಿಂದ 11ರವರೆಗೆ ಕಾಂಗ್ರೆಸ್ ಹಾಗೂ ಬಿಜೆಪಿ‌ ಸೇರಿ ತಲಾ ಒಬ್ಬರು ಸೇರಿದಂತೆ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಹಿಂದುಳಿದ ಅ ವರ್ಗಕ್ಕೆ ಮೀಸಲಿರುವ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನ ಬಬಲೇಶ್ವರ ತಾಲೂಕಿನ ಸಾರವಾಡ ಜಿ.ಪಂ ಸದಸ್ಯೆ ಕಳ್ಳಿಮನಿ ಸುಜಾತಾ ಸೋಮನಾಥ ಹಾಗೂ  ಇಂಡಿ ತಾಲೂಕು  ನಿವರಗಿ ಜಿ.ಪಂ. ಕ್ಷೇತ್ರದ ಬಿಜೆಪಿ ಸದಸ್ಯ ಭೀಮಾಶಂಕರ್ ಮಹಾದೇವಪ್ಪ ಬಿರಾದಾರ ನಾಮಪತ್ರ ಸಲ್ಲಿಸಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಎರಡೂ ಪಕ್ಷಗಳಿಗೆ ಪೂರ್ಣ ಸಂಖ್ಯಾಬಲ ಇಲ್ಲ. 44 ಸದಸ್ಯ ಬಲದ ಜಿ.ಪಂ. ಅಧಿಕಾರದ ಗದ್ದುಗೆ ಏರಲು ಬೇಕಿರುವ ಮ್ಯಾಜಿಕ್ ಸಂಖ್ಯೆ 22.

18 ಸದಸ್ಯರನ್ನು ಹೊಂದಿರುವ ಕಾಂಗ್ರೆಸ್ ಪಕ್ಷ ಬಿಜೆಪಿ ಪಾಳೆಯದ ಮೂವರನ್ನು ಆಪರೇಷನ್ ಮಾಡಿದೆ. ಇತ್ತ 20 ಸದಸ್ಯರನ್ನು ಹೊಂದಿರುವ ಬಿಜೆಪಿ ಪಕ್ಷ ಸೊಮವಾರ ಸಂಜೆ ಕಾಂಗ್ರೆಸ್ ಓರ್ವ ಸದಸ್ಯನಿಂದ ರಾಜೀನಾಮೆ ಕೊಡಿಸಿದೆ. ಇಷ್ಟಲ್ಲದೆ ಕಾಂಗ್ರೆಸ್ ಪಕ್ಷದ ಇನ್ನೂ ಮೂವರು ಸದಸ್ಯರು ತಮ್ಮ ಸಂಪರ್ಕದಲ್ಲಿ ಇರುವುದಾಗಿ ಹೇಳಿಕೊಂಡಿದೆ. ಜೆ

ಡಿಎಸ್ ಪಕ್ಷದ 3 ಸದಸ್ಯರಲ್ಲಿ ಓರ್ವ ಸದಸ್ಯ ಬಿಜೆಪಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರ ಹತ್ತಿರದ ಸಂಬಂಧಿ. ಹೀಗಾಗಿ ಜೆಡಿಎಸ್ ಪಕ್ಷದ ಓರ್ವ ಸದಸ್ಯ ಬಹಿರಂಗವಾಗಿ ಬಿಜೆಪಿ ಜೊತೆ ಗುರುತಿಸಿ ಕೊಂಡಿದ್ದಾರೆ. ಇರುವ ಏಕೈಕ ಪಕ್ಷೇತರ ಸದಸ್ಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಟ್ಟಾ ಬೆಂಬಲಿಗ.

ಹೀಗಾಗಿ ವಿಜಯಪುರ ಜಿ.ಪಂ. ಅಧ್ಯಕ್ಷ ಸ್ಥಾನದ ಚುನಾವಣೆಗಾಗಿ ನಡೆಯುತ್ತಿರುವ ರಾಜಕೀಯ ನಾಟಕ ರಂಜನೀಯತೆ ಪಡೆದು ಕೊಂಡಿದೆ. ಮಧ್ಯಾಹ್ನ 3 ಗಂಟೆಗೆ ನಡೆಯುವ ಮತದಾನ ತೀವ್ರ ಕುತೂಹಲ ಕೆರಳಿಸಿದೆ.

ಟಾಪ್ ನ್ಯೂಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.