ನಾಳೆಯಿಂದ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನ

ಆನ್‌ಲೈನ್‌ ಟಿಕೆಟ್‌ ಪಡೆದು ಕೊಂಡು ಬಂದವರಿಗೆ ಮಾತ್ರ ಅವಕಾಶ

Team Udayavani, Jun 30, 2020, 12:27 PM IST

ನಾಳೆಯಿಂದ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನ

ಮೂಡಿಗೆರೆ: ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಚಿಕ್ಕಮಗಳೂರು ಜಿಲ್ಲೆ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಜು.1ರಿಂದ ಭಕ್ತರಿಗೆ ದರ್ಶನಾವಕಾಶ ಕಲ್ಪಿಸಲಾಗಿದೆ. ರಾಜ್ಯದ ಹಲವೆಡೆ ದೇವಾಲಯ ಓಪನ್‌ ಆಗಿದ್ದರೂ ಹೊರನಾಡಲ್ಲಿ ಭಕ್ತರ ಭೇಟಿಗೆ ನಿರ್ಬಂಧ ವಿಧಿಸಲಾಗಿತ್ತು. ಈಗ ಹಲವು ಮುಂಜಾಗ್ರತಾ ಕ್ರಮಗಳೊಂದಿಗೆ ಭಕ್ತರಿಗೆ ಅವಕಾಶ ನೀಡಲು
ನಿರ್ಧರಿಸಲಾಗಿದೆ.

ಈ ಕುರಿತು ದೇವಾಲಯದ ಧರ್ಮದರ್ಶಿಗಳಾದ ಭೀಮೇಶ್ವರ ಜೋಶಿ ಅವರು “ಉದಯವಾಣಿ’ ಯೊಂದಿಗೆ ಮಾತನಾಡಿ ಜುಲೈ 1ರಿಂದ¨ ‌ ದೇವಸ್ಥಾನದಲ್ಲಿ ದೇವರ ದರ್ಶನ,
ಪೂಜೆ ಮತ್ತು ವಾಸ್ತವ್ಯಕ್ಕೆ ಅವಕಾಶ ನೀಡಲಾಗುತ್ತಿದೆ. ಆನ್‌ಲೈನ್‌ನಲ್ಲಿ ದರ್ಶನದ ಟಿಕೆಟ್‌ ಪಡೆದುಕೊಂಡು ಬಂದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ. ದೇವಸ್ಥಾನದ ನಿಬಂಧನೆಗಳಿಗೆ ಒಳಪಟ್ಟು ದರ್ಶನ, ಪೂಜೆ, ಪ್ರಸಾದ ಪಡೆಯಲು ಅವಕಾಶ ಇರಲಿದೆ. ಬೆಳಗ್ಗೆ 7ರಿಂದ ಸಂಜೆ 7ಗಂಟೆ ವರೆಗೆ ಮಾತ್ರ ದರ್ಶನಕ್ಕೆ ಅನುಮತಿ ಕಲ್ಪಿಸಲಾಗುವುದು ಎಂದು ತಿಳಿಸಿದರು.

ದೇವಾಲಯಕ್ಕೆ ಭೇಟಿ ನೀಡುವ ಎಲ್ಲ ಭಕ್ತರು ಮಾಸ್ಕ್, ಸ್ಯಾನಿಟೈಸರ್‌ ಬಳಸುವುದರ ಜೊತೆಗೆ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ತಮ್ಮ ಆರೋಗ್ಯದ ಜೊತೆಗೆ ಸಾರ್ವಜನಿಕರ ಆರೋಗ್ಯದ ಕಾಳಜಿ ಇಟ್ಟುಕೊಂಡು ಶುದ್ಧ ಮನಸ್ಥಿತಿಯಿಂದ ದೇವಸ್ಥಾನಕ್ಕೆ ಬರಬೇಕು. ಟಿಕೆಟ್‌ ಬುಕ್‌ ಮಾಡುವ ಮುನ್ನ ವೆಬ್‌ಸೈಟ್‌ನಲ್ಲಿ ಇರುವ ನಿಬಂಧನೆಗಳನ್ನು ಅರಿತುಕೊಳ್ಳಬೇಕು. ಅಲ್ಲದೆ ನಿಯಮಗಳನ್ನು ಪಾಲಿಸಿ ದೇವರ ದರ್ಶನ ಮಾಡಬೇಕು ಎಂದು ಕೋರಿದ್ದಾರೆ.

ಟಾಪ್ ನ್ಯೂಸ್

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.