ಸುಗ್ರೀವಾಜ್ಞೆ ಹಿಂಪಡೆಯಲು ಆಗ್ರಹ

Team Udayavani, Jul 1, 2020, 5:27 PM IST

01-July-14

ಕೊಟ್ಟಿಗೆಹಾರ: ಭೂ ಸುಧಾರಣಾ ಕಾಯಿದೆ ತಿದ್ದುಪಡಿ ಸುಗ್ರೀವಾಜ್ಞೆ ಹಿಂಪಡೆಯಲು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ಕೊಟ್ಟಿಗೆಹಾರ: ರಾಜ್ಯದ ರೈತ ಕಾರ್ಮಿಕರಿಗೆ ಮಾರಕವಾದ ಬಂಡವಾಳಶಾಹಿಗಳ ಪರವಾಗಿರುವ ಕರ್ನಾಟಕ ಭೂ ಸುಧಾರಣಾ ಕಾಯಿದೆ ತಿದ್ದುಪಡಿ, ಎಪಿಎಂಸಿ ಕಾಯಿದೆ ತಿದ್ದುಪಡಿ, ಕಾರ್ಮಿಕ ಕಾಯಿದೆ ತಿದ್ದುಪಡಿ ಸುಗ್ರೀವಾಜ್ಞೆ ವಾಪಸ್‌ ಪಡೆಯಬೇಕೆಂದು ಒತ್ತಾಯಿಸಿ ಅಖೀಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯಿಂದ ಬಣಕಲ್‌ ಗ್ರಾಪಂ ಮೂಳಕ ಸಿಎಂಗೆ ಮನವಿ ಸಲ್ಲಿಸಲಾಯಿತು.

ರೈತ ಸಂಘದ ರಾಜ್ಯ ಮಹಿಳಾ ಉಪಾದ್ಯಕ್ಷೆ ವನಶ್ರೀ ಲಕ್ಷ್ಮಣಗೌಡ ಮಾತನಾಡಿ, ಸರ್ಕಾರ ಅನ್ನದಾತರನ್ನು, ಕಾರ್ಮಿಕರನ್ನು, ದುಡಿಯುವ ಜನರನ್ನು ವಂಚಿಸಿ ಬಂಡವಾಳಶಾಹಿಗಳಿಗೆ ಮಣೆ ಹಾಕುವ ಕಾಯಿದೆಗಳಿಗೆ ತಂದಿರುವ ತಿದ್ದುಪಡಿ ಸುಗ್ರಿವಾಜ್ಞೆ ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿದರು.

ಸಮಿತಿ ರಾಜ್ಯ ಸಂಚಾಲಕ ಗೌಸ್‌ ಮೊಹಿದ್ದೀನ್‌ ಮಾತನಾಡಿದರು. ಸಂಘದ ರಾಜ್ಯ ಉಪಾಧ್ಯಕ್ಷ ಮಂಜುನಾಥಗೌಡ, ತಾಲೂಕು ಅಧ್ಯಕ್ಷ ಪುಟ್ಟಸ್ವಾಮಿಗೌಡ, ಮಹಿಳಾ ತಾಲೂಕು ಉಪಾಧ್ಯಕ್ಷೆ ಶಕುಂತಲಾ ಜಗದೀಶ್‌, ಕಾರ್ಯದರ್ಶಿ ನಾಗೇಶ್‌ಗೌಡ, ಪ್ರಜ್ವಲ ಇದ್ದರು.

ಟಾಪ್ ನ್ಯೂಸ್

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

bjp-jCongress ಅಭಿವೃದ್ಧಿ ಶೂನ್ಯ ಸರಕಾರ: ಬಿಜೆಪಿ ಕಿಡಿ

Congress ಅಭಿವೃದ್ಧಿ ಶೂನ್ಯ ಸರಕಾರ: ಬಿಜೆಪಿ ಕಿಡಿ

Karnataka Govt. ಗ್ಯಾರಂಟಿ ಬಿಟ್ಟರೆ ಬೇರೇನಿದೆ ಸಾಧನೆ: ಎಚ್‌ಡಿಕೆ ಪ್ರಶ್ನೆ

Karnataka Govt. ಗ್ಯಾರಂಟಿ ಬಿಟ್ಟರೆ ಬೇರೇನಿದೆ ಸಾಧನೆ: ಎಚ್‌ಡಿಕೆ ಪ್ರಶ್ನೆ

Raghupati Bhat ಪದವೀಧರರ ಅಗತ್ಯವನ್ನು ಪ್ರಾಮಾಣಿಕವಾಗಿ ಪೂರೈಸುವೆ

Raghupati Bhat ಪದವೀಧರರ ಅಗತ್ಯವನ್ನು ಪ್ರಾಮಾಣಿಕವಾಗಿ ಪೂರೈಸುವೆ

SSLC ಪರೀಕ್ಷೆ-2: ನೋಂದಣಿ ದಿನಾಂಕ ವಿಸ್ತರಣೆ

SSLC ಪರೀಕ್ಷೆ-2: ನೋಂದಣಿ ದಿನಾಂಕ ವಿಸ್ತರಣೆ

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

1-wew-e-wqe

Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

bjp-jCongress ಅಭಿವೃದ್ಧಿ ಶೂನ್ಯ ಸರಕಾರ: ಬಿಜೆಪಿ ಕಿಡಿ

Congress ಅಭಿವೃದ್ಧಿ ಶೂನ್ಯ ಸರಕಾರ: ಬಿಜೆಪಿ ಕಿಡಿ

Karnataka Govt. ಗ್ಯಾರಂಟಿ ಬಿಟ್ಟರೆ ಬೇರೇನಿದೆ ಸಾಧನೆ: ಎಚ್‌ಡಿಕೆ ಪ್ರಶ್ನೆ

Karnataka Govt. ಗ್ಯಾರಂಟಿ ಬಿಟ್ಟರೆ ಬೇರೇನಿದೆ ಸಾಧನೆ: ಎಚ್‌ಡಿಕೆ ಪ್ರಶ್ನೆ

Raghupati Bhat ಪದವೀಧರರ ಅಗತ್ಯವನ್ನು ಪ್ರಾಮಾಣಿಕವಾಗಿ ಪೂರೈಸುವೆ

Raghupati Bhat ಪದವೀಧರರ ಅಗತ್ಯವನ್ನು ಪ್ರಾಮಾಣಿಕವಾಗಿ ಪೂರೈಸುವೆ

SSLC ಪರೀಕ್ಷೆ-2: ನೋಂದಣಿ ದಿನಾಂಕ ವಿಸ್ತರಣೆ

SSLC ಪರೀಕ್ಷೆ-2: ನೋಂದಣಿ ದಿನಾಂಕ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.