ಏಕಾದಶಿ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ಭಕ್ತರ ರಹಿತ ತಪ್ತ ಮುದ್ರಾಧಾರಣೆ
Team Udayavani, Jul 1, 2020, 8:05 PM IST
ಶ್ರೀ ಕೃಷ್ಣ ಮಠದಲ್ಲಿ ಶಯನೀ ಏಕಾದಶಿ ಪ್ರಯುಕ್ತ ಸುಧರ್ಶನ ಹೋಮ ನಡೆದು ನಂತರ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರಿಗೆ, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರಿಗೆ ಹಾಗೂ ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರಿಗೆ ತಪ್ತ ಮುದ್ರಾಧಾರಣೆ ನಡೆಸಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ
Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!