ದೇಶದಲ್ಲಿ ಒಂದೇ ದಿನ 19,148 ಮಂದಿಗೆ ಕೋವಿಡ್: 6 ಲಕ್ಷ ದಾಟಿದ ಸೋಂಕಿತರ ಪ್ರಮಾಣ


Team Udayavani, Jul 2, 2020, 1:49 PM IST

covid-india

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 19,148 ಜನರಿಗೆ ಹೊಸದಾಗಿ ಸೊಂಕು ತಗುಲಿದ್ದು, ಒಟ್ಟಾರೆ ವೈರಾಣು ಪೀಡಿತರ ಪ್ರಮಾಣ 6,04,641ಕ್ಕೆ ಏರಿಕೆಯಾಗಿದೆ. ಅದರ ಜೊತೆಗೆ 434 ಜನರು ಒಂದೇ ದಿನದಲ್ಲಿ ಮೃತಪಟ್ಟಿದ್ದು, ಕೋವಿಡ್ ಮಹಾಮಾರಿಗೆ ಭಾರತದಲ್ಲಿ ಬಲಿಯಾದವರ ಸಂಕ್ಯೆ 17,834ಕ್ಕೆ ತಲುಪಿದೆ ಎಮದು ಆರೋಗ್ಯ ಸಚಿವಾಲಯ ತಿಳಿಸಿದೆ.

ಭಾರತದಲ್ಲಿ ಸುಮಾರು 2,26,947 ಸಕ್ರೀಯ ಪ್ರಕರಣಗಳಿದ್ದು, 3,59,859 ಜನರು ಸೊಂಕಿನಿಂದ ಗುಣಮುಖರಾಗಿದ್ದಾರೆ. ಬುಧವಾರ(1-07-2020) ದೇಶದಲ್ಲಿ ದಾಖಲೆಯ 507 ಜನರು ಮೃತಪಟ್ಟಿದ್ದರು.

ಭಾರತದಲ್ಲಿ ಜೂನ್ 26ರಿಂದ 18 ಸಾವಿರಕ್ಕೂ ಹೆಚ್ಚು ಕೋವಿಡ್​-19 ಪ್ರಕರಣಗಳು ವರದಿಯಾಗತೊಡಗಿವೆ. ಇದೀಗ‌ 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ.‌ ಕೋವಿಡ್ ವ್ಯಾಪಿಸುವಿಕೆಯಲ್ಲಿ ಭಾರತ ಜಗತ್ತಿನ 4ನೇ ಹಾಟ್ ಸ್ಪಾಟ್ ರಾಷ್ಟ್ರ ವೆನಿಸಿಕೊಂಡಿದ್ದು, ಇದೇ ರೀತಿ ವೈರಾಣು ಹರಡಿದರೇ 3ನೇ ಸ್ಥಾನಕ್ಕೆ ತಲುಪುವ ಸಾಧ್ಯತೆ ದಟ್ಟವಾಗಿದೆ. ದೇಶದಲ್ಲಿ ಗುಣಮುಖರಾಗುವವರ ಸಂಖ್ಯೆ 59.43% ಗೆ ಏರಿಕೆಯಾಗಿದೆ.

ಭಾರತದಲ್ಲಿ ಕಳೆದ 12 ದಿನದಲ್ಲಿ 2 ಲಕ್ಷ ಜನರಿಗೆ ಸೊಂಕು ತಗುಲಿದೆ. ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಅತೀ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದು,  ಇನ್ನೂ ಪರಿಸ್ಥಿತಿ ಬಿಗಡಾಯಿಸುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.  ಮಹಾರಾಷ್ಟ್ರದಲ್ಲಿ ಒಂದೇ ದಿನ ದಾಖಲೆಯ 5,537 ಹೊಸ ಕೋವಿಡ್ ಪ್ರಕರಣಗಳು ದೃಢವಾಗಿದ್ದು, ಇದರೊಂದಿಗೆ ಇಲ್ಲಿ ಸೋಂಕಿತರ ಸಂಖ್ಯೆ 1,80,298ಕ್ಕೆ ಏರಿಕೆಯಾಗಿದೆ. ತಮಿಳುನಾಡು ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 94,049, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 89,802ಕ್ಕೆ ಏರಿಕೆಯಾಗಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.