ವಿಜಯಪುರ ಕೋವಿಡ್ ಮಹಾ ಸ್ಫೋಟ : ಮತ್ತೆ 39 ಜನರಿಗೆ ಸೋಂಕು
Team Udayavani, Jul 2, 2020, 8:25 PM IST
ವಿಜಯಪುರ : ಜಿಲ್ಲೆಯಲ್ಲಿ ಕೋವಿಡ್ ಮಹಾಸ್ಫೋಟ ಮುಮದುವರೆದಿದ್ದು, ಗುರುವಾರ ಮತ್ತೆ 39 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಅಲ್ಲಿಗೆ ವಿಜಯಪುರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 466ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಗುರುವಾರದ ವರೆಗೆ 466 ಸೋಂಕಿತರು ಪತ್ತೆಯಾಗಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಗುರುವಾರ 14 ರೋಗಿಗಳು ಸೋಂಕು ಮುಕ್ತರಾಗಿ ಮನೆಗೆ ಮರಳಿದ್ದು, ಇದರೊಂದಿಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದವರ ಸಂಖ್ಯೆ 322 ಕ್ಕೆ ಏರಿಕೆಯಾಗಿದೆ.
ಸೋಂಕಿತರಲ್ಲಿ ಈ ವರೆಗೆ 9 ಜನರು ಮೃತಪಟ್ಟಿದ್ದು, ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ 135 ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್