ವರದಿಗೆ ಕಾಯದೆ ಸೋಂಕು ಶಂಕಿತರ ಮೃತದೇಹ ಹಸ್ತಾಂತರಿಸಿ

Team Udayavani, Jul 3, 2020, 6:31 AM IST

ವರದಿಗೆ ಕಾಯದೆ ಸೋಂಕು ಶಂಕಿತರ ಮೃತದೇಹ ಹಸ್ತಾಂತರಿಸಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕೋವಿಡ್ 19 ಪರೀಕ್ಷೆಯ ವರದಿ ಬರುವವರೆಗೂ ಕಾಯದೆ ಕೋವಿಡ್ 19 ಶಂಕಿತ ವ್ಯಕ್ತಿಗಳ ಮೃತದೇಹಗಳನ್ನು ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಬೇಕು ಎಂದು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.

ಆದರೆ ಮೃತದೇಹಗಳ ಅಂತ್ಯಕ್ರಿಯೆ ಮಾತ್ರ ಸರಕಾರದ ಮಾರ್ಗಸೂಚಿಯ ಅನ್ವಯವೇ ನೆರವೇರಬೇಕು ಎಂದೂ ಹೇಳಿದೆ.

ಪ್ರಯೋಗಾಲಯಗಳಿಂದ ಪರೀಕ್ಷೆಯ ವರದಿ ಬಂದಿಲ್ಲ ಎಂಬ ಕಾರಣಕ್ಕೆ ಮೃತದೇಹಗಳನ್ನು ಹಸ್ತಾಂತರಿಸದೆ ಸತಾಯಿಸುತ್ತಿರುವಂಥ ಘಟನೆಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಸಚಿವಾಲಯ ಈ ನಿರ್ದೇಶನ ನೀಡಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ವೆಬ್‌ಸೈಟ್‌ನಲ್ಲಿರುವ “ಮೃತದೇಹಗಳ ನಿರ್ವಹಣೆಯ ಮಾರ್ಗಸೂಚಿ’ಯ ಅನ್ವಯವೇ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿಕೊಂಡು ಅಂತ್ಯಸಂಸ್ಕಾರ ನಡೆಸಬೇಕು.

ಒಂದು ವೇಳೆ, ನಂತರ ಬಂದ ವರದಿಯಲ್ಲಿ ಪಾಸಿಟಿವ್‌ ಎಂದಿದ್ದರೆ, ಆ ವ್ಯಕ್ತಿಯ ಸಂಪರ್ಕಿತರನ್ನು ಪತ್ತೆ ಹಚ್ಚಿ, ಮುಂದಿನ ಪ್ರಕ್ರಿಯೆ ಕೈಗೊಳ್ಳಬೇಕು ಎಂದು ಆರೋಗ್ಯ ಸೇವೆಗಳ ಪ್ರಧಾನ ನಿರ್ದೇಶಕ ಡಾ| ರಾಜೀವ್‌ ಗರ್ಗ್‌ ರಾಜ್ಯಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.