ಆಟೋ ಚಾಲಕನ ಬಗ್ಗೆ ರಚಿತಾ ಹೇಳಿದ್ದೇನು?


Team Udayavani, Jul 4, 2020, 7:38 AM IST

rachita-post

ಚಿತ್ರರಂಗದ ತಮ್ಮ ನೆಚ್ಚಿನ ನಟ-ನಟಿಯರನ್ನು ನೋಡಲು ಮತ್ತು ಅವರನ್ನು ಭೇಟಿ ಮಾಡಲು ಅಭಿಮಾನಿಗಳು ಯಾವಾಗಲೂ ಕಾತುರದಿಂದ ಕಾಯುತ್ತಿರುತ್ತಾರೆ. ಹಾಗೆಯೇ ಇಲ್ಲೊಬ್ಬ ಆಟೋ ಚಾಲಕ ತಮ್ಮ ಇಷ್ಟದ ನಟಿಯನ್ನು ನೋಡಲು ಅವರ ಮನೆಯ ಬಳಿಯೇ ಕಾದು, ಕೊನೆಗೆ ಭೇಟಿಯಾಗಿದ್ದಾರೆ.

ಹೌದು! ಸ್ಯಾಂಡಲ್‌ವುಡ್‌ನ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ನೋಡಲು ಆಟೋ ಚಾಲಕರೊಬ್ಬರು ಅವರ ಮನೆಯ ಬಳಿಯೇ ಕಾದು ಕುಳಿತ್ತಿದ್ದರು. ಅವರ ಅಭಿಮಾನಕ್ಕೆ ರಚಿತಾ ಕೂಡಾ ಭಾವುಕರಾಗಿದ್ದಾರೆ.  ಈ ಬಗ್ಗೆ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘವಾದ ಬರಹವೊಂದನ್ನು ಪೋಸ್ಟ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ.

“ಅಭಿಮಾನಿಗಳೇ ದೇವ್ರು” ಎಂದ ಅಣ್ಣಾವ್ರ ಮಾತು ಅಕ್ಷರಶಃ ಸತ್ಯ, ಪ್ರತಿದಿನ ಎಷ್ಟೋ ಅಭಿಮಾನಿಗಳು ಸೋಷಿಯಲ್ ಮೀಡಿಯಾದ ಮುಖಾಂತರ ಅಭಿಮಾನವನ್ನ ವ್ಯಕ್ತಪಡಿಸ್ತಾರೆ ತುಂಬಾ ಸಂತೋಷ ಆಗುತ್ತೆ. ಆದ್ರೇ ಇವತ್ ಬೆಳಿಗ್ಗೆ ಅಮ್ಮ ಬಂದು “ರಚ್ಚು ಬೆಳಿಗ್ಬೆಳಿಗ್ಗೆನೇ ಯಾರೋ ಮನೆ ಮುಂದೆ ಕಾಯ್ತಿದಾರೆ ನೋಡು ಅಂದ್ರು”, ನಾನು ಹೊರಗಡೆ ಬಂದು ನೋಡ್ದೇ ಒಂದು ಆಟೋ ಪಕ್ಕ ಮೂರು ಜನ ನಮ್ಮ ಮನೆಯ ಕಡೆ ಮುಖ ಮಾಡಿ ನಿಂತಿದ್ರು ನನ್ನ ನೋಡ್ತಿದ್ದ ಹಾಗೆ ತುಂಬಾ ಎಕ್ಸೈಟ್ ಆದ್ರು, ಅವರ ಬಳಿ ಹೋಗ್ತಿದ್ದ ಹಾಗೆ ನನ್ನ ಒಂದು ಮಾತು ಆಡಕ್ಕೂ ಬಿಡ್ದೇ “ಮೇಡಂ ನಾವ್ ನಿಮ್ ದೊಡ್ ಅಭಿಮಾನಿ ಮೇಡಂ

ನನ್ ಆಟೋ ಮೇಲ್ 1st ಫೋಟೋ ನಿಮ್ದೇ ಇರ್ಬೇಕು ಮೇಡಂ” ಎಂದು ಗಿಫ್ಟ್ ವ್ರಾಪರ್ ಒಪೆನ್ ಮಾಡ್ಸಿ ನನ್ನ ಫೋಟೋನ ಆಟೋ ಮೇಲೆ ಅಂಟಿಸಿ ನನ್ನ ಆಟೋಗ್ರಾಫ್ ತೆಗೆದುಕೊಂಡು, ಅವರ ನೆಚ್ಚಿನ ಆಟೋ ಜೊತೆ ನನ್ನ ಫೋಟೋ ಕ್ಲಿಕ್ಕಿಸಿ ತಾವೂ ಸೆಲ್ಫಿ ತೆಗೆದುಕೊಂಡು ಹೊರಡಲು ಮುಂದಾದರು; ನಿಜಕ್ಕೂ ಭಾವುಕನಾದೆ. ಹೆಸರು ಕೇಳಬೇಕು ಎನ್ನುವಷ್ಟರಲ್ಲಿ ತುಂಬಾ ಉತ್ಸಾಹಿಕನಾಗಿ ನಗುತ್ತಲೇ ಹೊರಟೇ ಬಿಟ್ಟರು. ತಮ್ಮ ಹೆಸರು, ಊರು ಯಾವುದೂ ಹೇಳದೆ ಕೇವಲ ತಮ್ಮ ಕಾರ್ಯ ವೈಖರಿ; ನನ್ನ ಮೇಲಿನ ಅಭಿಮಾನವನ್ನ ವ್ಯಕ್ತಪಡಿಸಿದ ಅಭಿಮಾನಿಗಳಿಗೆ ಸದಾ ಚಿರಋಣಿ. ನಿಮ್ಮ ಪ್ರೀತಿಯ ಆಟೋ ನಿಮ್ಮ ಜೀವನದ ಪಯಣವನ್ನ ಸುಖಕರವಾಗಿರಿಸಲಿ ಅಂತ ದೇವರಲ್ಲಿ ಬೇಡ್ಕೋತೀನಿ’.

ನನ್ನ ಕಲಾಬದುಕಿಗೆ ಜೀವ ಕೊಟ್ಟವರು ಅಭಿಮಾನಿಗಳು: ಅಭಿಮಾನಿಗಳ ಹೃದಯ ಶ್ರೀಮಂತಿಕೆಯ ಮುಂದೆ ಬೇರೆಲ್ಲ ಶೂನ್ಯ ನಿಮ್ಮ ಪ್ರೀತಿ ಅಭಿಮಾನ ಸದಾ ಹೀಗೆ ಇರಲಿ. ಭಾವುಕಳಾದ ಕ್ಷಣದಲ್ಲಿ ಅವರ ಹೆಸರು ವಿವರ ತೆಗೆದುಕೊಳ್ಳಲಾಗಲಿಲ್ಲ, ದಯವಿಟ್ಟು ಈ ಪೋಸ್ಟ್ ನೋಡಿದ ಕೂಡಲೇ ನೀವು ಈ ಫೋಟೋವನ್ನ ನಿಮ್ಮ ನ್‌ಸ್ಟಾಗ್ರಾಮ್ ಅಕೌಂಟ್‌ನಲ್ಲಿ ಹಾಕಿ ನನ್ನನ್ನ ಟ್ಯಾಗ್‌ ಮಾಡಿ. ನಾನು ರೀ-ಫೊಸ್ಟ್ ಮಾಡುತ್ತೆನೆ ಜೊತೆಗೆ ನಿಮ್ಮ ಹೆಸರು ತಿಳಿದುಕೊಳ್ಳಬೇಕೆಂಬ ಆಸಕ್ತಿ ನನಗಿದೆ.‌ ಎಂದು ಭಾವಾತ್ಮಕವಾಗಿ ಬರೆದುಕೊಂಡಿದ್ದಾರೆ.

 

View this post on Instagram

 

“ಅಭಿಮಾನಿಗಳೇ ದೇವ್ರು” ಎಂದ ಅಣ್ಣಾವ್ರ ಮಾತು ಅಕ್ಷರಶಃ ಸತ್ಯ, ಪ್ರತಿದಿನ ಎಷ್ಟೋ ಅಭಿಮಾನಿಗಳು ಸೋಷಿಯಲ್ ಮೀಡಿಯಾದ ಮುಖಾಂತರ ಅಭಿಮಾನವನ್ನ ವ್ಯಕ್ತ ಪಡಿಸ್ತಾರೆ ತುಂಬಾ ಸಂತೋಷ ಆಗುತ್ತೆ. ಆದ್ರೇ ಇವತ್ ಬೆಳಿಗ್ಗೆ ಅಮ್ಮ ಬಂದು “ರಚ್ಚು ಬೆಳಿಗ್ಬೆಳಿಗ್ಗೆನೇ ಯಾರೋ ಮನೆ ಮುಂದೆ ಕಾಯ್ತಿದಾರೆ ನೋಡು ಅಂದ್ರು”, ನಾನು ಹೊರಗಡೆ ಬಂದು ನೋಡ್ದೇ ಒಂದು ಆಟೋ ಪಕ್ಕ ಮೂರು ಜನ ನಮ್ಮ ಮನೆಯ ಕಡೆ ಮುಖ ಮಾಡಿ ನಿಂತಿದ್ರು ನನ್ನ ನೋಡ್ತಿದ್ದ ಹಾಗೆ ತುಂಬಾ ಎಕ್ಸೈಟ್ ಆದ್ರು, ಅವರ ಬಳಿ ಹೋಗ್ತಿದ್ದ ಹಾಗೆ ನನ್ನ ಒಂದು ಮಾತು ಆಡಕ್ಕೂ ಬಿಡ್ದೇ “ಮೇಡಂ ನಾವ್ ನಿಮ್ ದೊಡ್ ಅಭಿಮಾನಿ ಮೇಡಂ ನನ್ ಆಟೋ ಮೇಲ್ 1st ಫೋಟೋ ನಿಮ್ದೇ ಇರ್ಬೇಕು ಮೇಡಂ” ಎಂದು ಗಿಫ್ಟ್ ವ್ರಾಪರ್ ಒಪೆನ್ ಮಾಡ್ಸಿ ನನ್ನ ಫೋಟೋನ ಆಟೋ ಮೇಲೆ ಅಂಟಿಸಿ ನನ್ನ ಆಟೋಗ್ರಾಫ್ ತೆಗೆದುಕೊಂಡು, ಅವರ ನೆಚ್ಚಿನ ಆಟೋ ಜೊತೆ ನನ್ನ ಫೋಟೋ ಕ್ಲಿಕ್ಕಿಸಿ ತಾವೂ ಸೆಲ್ಫಿ ತೆಗೆದುಕೊಂಡು ಹೊರಡಲು ಮುಂದಾದರು; ನಿಜಕ್ಕೂ ಭಾವುಕನಾದೆ. ಹೆಸರು ಕೇಳಬೇಕು ಎನ್ನುವಷ್ಟರಲ್ಲಿ ತುಂಬಾ ಉತ್ಸಾಹಿಕನಾಗಿ ನಗುತ್ತಲೇ ಹೊರಟೇ ಬಿಟ್ಟರು. ತಮ್ಮ ಹೆಸರು, ಊರು ಯಾವುದೂ ಹೇಳದೆ ಕೇವಲ ತಮ್ಮ ಕಾರ್ಯ ವೈಖರಿ; ನನ್ನ ಮೇಲಿನ ಅಭಿಮಾನವನ್ನ ವ್ಯಕ್ತಪಡಿಸಿದ ಅಭಿಮಾನಿಗಳಿಗೆ ಸದಾ ಚಿರಋಣಿ❤️? ನಿಮ್ಮ ಪ್ರೀತಿಯ ಆಟೋ ನಿಮ್ಮ ಜೀವನದ ಪಯಣವನ್ನ ಸುಖಕರವಾಗಿರಿಸಲಿ ಅಂತ ದೇವರಲ್ಲಿ ಬೇಡ್ಕೋತೀನಿ❤️? ನನ್ನ ಕಲಾಬದುಕಿಗೆ ಜೀವ ಕೊಟ್ಟವರು ಅಭಿಮಾನಿಗಳು. ಅಭಿಮಾನಿಗಳ ಹೃದಯ ಶ್ರೀಮಂತಿಕೆಯ ಮುಂದೆ ಬೇರೆಲ್ಲ ಶೂನ್ಯ ನಿಮ್ಮ ಪ್ರೀತಿ ಅಭಿಮಾನ ಸದಾ ಹೀಗೆ ಇರಲಿ? ಭಾವುಕಳಾದ ಕ್ಷಣದಲ್ಲಿ ಅವರ ಹೆಸರು ವಿವರ ತೆಗೆದುಕೊಳ್ಳಲಾಗಲಿಲ್ಲ, ದಯವಿಟ್ಟು ಈ ಪೋಸ್ಟ್ ನೋಡಿದ ಕೂಡಲೇ ನೀವು ಈ ಫೋಟೋವನ್ನ ನಿಮ್ಮ instagram account ನಲ್ಲಿ ಹಾಕಿ ನನ್ನನ್ನ tag ಮಾಡಿ. ನಾನು repost ಮಾಡುತ್ತೆನೆ ಜೊತೆಗೆ ನಿಮ್ಮ ಹೆಸರು ತಿಳಿದುಕೊಳ್ಳಬೇಕೆಂಬ ಆಸಕ್ತಿ ನನಗಿದೆ. ನಿಮ್ಮ, ರಚಿತಾ ರಾಮ್

A post shared by Rachita Ram (@rachita_instaofficial) on

ಟಾಪ್ ನ್ಯೂಸ್

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.