ಹಿಂದಿ ಪರೀಕ್ಷೆಗೆ 1300 ವಿದ್ಯಾರ್ಥಿಗಳು ಗೈರು


Team Udayavani, Jul 4, 2020, 10:00 AM IST

ಹಿಂದಿ ಪರೀಕ್ಷೆಗೆ 1300 ವಿದ್ಯಾರ್ಥಿಗಳು ಗೈರು

ಚಿತ್ರದುರ್ಗ: ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ನಡೆದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ತೃತೀಯ ಭಾಷಾ ವಿಷಯದ ಪರೀಕ್ಷೆಗೆ ಒಟ್ಟು 20689 ವಿದ್ಯಾರ್ಥಿಗಳು ಹಾಜರಾಗಿದ್ದು, 1300 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಜಿಲ್ಲೆಯ ಹಾಗೂ ನೆರೆ ರಾಜ್ಯದ ವಿದ್ಯಾರ್ಥಿಗಳು, ವಲಸೆ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 21989 ವಿದ್ಯಾರ್ಥಿಗಳು ತೃತೀಯ ಭಾಷೆ ಪರೀಕ್ಷೆಗೆ ನೋಂದಣಿಯಾಗಿದ್ದರು. ಈ ಪೈಕಿ 20689 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 1300 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಗೈರಾದವರಲ್ಲಿ ಚಳ್ಳಕೆರೆ ತಾಲೂಕಿನಲ್ಲಿ 244, ಚಿತ್ರದುರ್ಗ-348, ಹೊಸದುರ್ಗ-248, ಹೊಳಲ್ಕೆರೆ-166, ಹಿರಿಯೂರು-201 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 93 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕಂಟೇನ್ಮೆಂಟ್‌ ಪ್ರದೇಶಗಳಿಂದ ಬಂದ 37 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 11 ವಿದ್ಯಾರ್ಥಿಗಳನ್ನು ಅನಾರೋಗ್ಯ ಕಾರಣದಿಂದ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು. ನೆರೆ ರಾಜ್ಯಗಳಿಂದ ಬಂದ ಒಟ್ಟು 34 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 349 ವಲಸೆ ವಿದ್ಯಾರ್ಥಿಗಳಲ್ಲಿ 343 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ 6 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಸರ್ಕಾರಿ ವಸತಿ ಶಾಲೆಗಳಲ್ಲಿ ಉಳಿದುಕೊಂಡಿದ್ದ 304 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಜಿಲ್ಲೆಯಲ್ಲಿ ಯಾವುದೇ ವಿದ್ಯಾರ್ಥಿಯೂ ಪರೀಕ್ಷಾ ಅವ್ಯವಹಾರದಲ್ಲಿ ಭಾಗಿಯಾಗಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ. ರವಿಶಂಕರ ರೆಡ್ಡಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.