ಜು.13ರಿಂದ ಎಸೆಸೆಲ್ಸಿ ಮೌಲ್ಯಮಾಪನ
Team Udayavani, Jul 5, 2020, 5:30 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಜು. 13ರಿಂದ ಆರಂಭವಾಗಲಿದೆ.
ಜಿಲ್ಲಾ ಕೇಂದ್ರದಲ್ಲೇ ಮೌಲ್ಯಮಾಪನ ನಡೆಯಲಿರುವು ದರಿಂದ ಈ ಕಾರ್ಯಕ್ಕೆ ಹಾಜರಾಗು ವಂತೆ ಸುಮಾರು 70 ಸಾವಿರ ಮೌಲ್ಯ ಮಾಪಕರಿಗೆ ಆನ್ಲೈನ್ ಮೂಲಕ ಆದೇಶ ಕಳುಹಿಸಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
55 ವರ್ಷ ಮೇಲ್ಪಟ್ಟ ಮತ್ತು ಗಂಭೀರ ಆರೋಗ್ಯ ಸಮಸ್ಯೆ ಹೊಂದಿರುವ ಶಿಕ್ಷಕರಿಗೆ ವಿನಾಯಿತಿ ನೀಡಲಾಗಿದೆ.
ಮೌಲ್ಯಮಾಪನ ಕೇಂದ್ರಗಳಲ್ಲೂ ಸುರಕ್ಷಾ ಕ್ರಮಗಳನ್ನು ಅಳವಡಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ